By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಬೆಳಗಾವಿ ಮೂಲದ ನಾಲ್ವರು ದುರಂತ ಸಾವು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಬೆಳಗಾವಿ ಮೂಲದ ನಾಲ್ವರು ದುರಂತ ಸಾವು
LatestMain Postರಾಜ್ಯ-Karnataka

ಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಬೆಳಗಾವಿ ಮೂಲದ ನಾಲ್ವರು ದುರಂತ ಸಾವು

Four people from Belgaum died in a stampede at the Kumbh Mela

Published January 29, 2025
Share
1 Min Read
Maha Kumbha
SHARE

ಮಹಾಕುಂಭ ನಗರ : ಉತ್ತರ ಪ್ರದೇಶದ ಪ್ರಯಾಗ್‌ರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇಂದು(ಜನವರಿ 29) ಕಾಲ್ತುಳಿತ‌ ಸಂಭವಿಸಿದ್ದು, ಇದರಲ್ಲಿ ಹಲವರು ಸಾವನ್ನಪ್ಪಿದ್ದು, ಇನ್ನು ಹಲವು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಈ ಕಾಲ್ತುಳಿತ‌ದಲ್ಲಿ ಕಾಣೆಯಾಗಿದ್ದ ಬೆಳಗಾವಿಯ ಇಬ್ಬರು ತಾಯಿ ಮಗಳು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ ಎಮದು ತಿಳಿದುಬಂದಿದೆ.

ಮಹಾ ಕುಂಭಮೇಳದಲ್ಲಿಸಂಭವಿಸಿದ ಕಾಲ್ತುಳಿತದಲ್ಲಿ ‌ಬೆಳಗಾವಿಯ ತಾಯಿ-ಮಗಳು ಮಿಸ್ಸಿಂಗ್ ಎಂದು ಬೆಳಿಗ್ಗೆಯಿಂದಲೇ ಸುದ್ದಿಯಾಗಿತ್ತು. ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50) ಮತ್ತು ಪುತ್ರಿ ಮೇಘಾ ಹತ್ತರವಾಠ್‌ (25) ನಾಪತ್ತೆಯಾಗಿದ್ದರು ಎನ್ನಲಾಗಿತ್ತು. ಆದ್ರೆ ಇದೀಗ ಈ ಇಬ್ಬರೂ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ ಎನ್ಜುವ ಮಾಹಿತಿ ತಿಳಿದುಬಂದಿದೆ. ಇನ್ನು ಇಬ್ಬರು ಮೃತಪಟ್ಟಿರುವ ಬಗ್ಗೆ ಕುಟುಂಬಸ್ಥರು ಖಚಿತಪಡಿಸಿದ್ದಾರೆ.

ಕಾಲ್ತುಳಿತದ ಬಳಿಕ ಇಂದು‌‌ ಬೆಳಗ್ಗೆ ತಾಯಿ-ಮಗಳನ್ನು ಪ್ರಯಾಗ್‌ರಾಜ್‌ದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮಗಳು ಕೊನೆಯುಸಿರೆಳೆದಿದ್ದಾರೆ. ಚಿದಂಬರ್ ಎಂಬುವವರು ಅವರ ಜೊತೆಗೆ ಇರುವವರಿಂದ ಮಾಹಿತಿ ಸಿಕ್ಕಿದೆ. ಮೃತಪಟ್ಟಿದ್ದಾರೆ ಎಂದು ಅವರ ಜೊತೆಗೆ ಇದ್ದ ಚಿದಂಬರ ತಿಳಿಸಿದ್ದಾರೆ. ಸಾವು ಖಚಿತ ಪಡಿಸಿದ ಮೇಘಾ ಅವರ ತಂದೆ ದೀಪಕ್ ಹತ್ತರವಾಠ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದಾರೆ.

ಜನವರಿ 26ರಂದು ಬೆಳಗಾವಿಯಿಂದ ಮಹಾ ಕುಂಭಮೇಳಕ್ಕೆ ಹೋಗಿದ್ದರು. ಬೆಳಗಾವಿಯಿಂದ ಒಟ್ಟು 13 ಜನ ಹೋಗಿದ್ದರು ಆದ್ರೆ, ಈಗ ಪತ್ನಿ ಜ್ಯೋತಿ ಹತ್ತರವಾಠ, ಪುತ್ರಿ ಮೇಘಾ ಹತ್ತರವಾಠ ಮೃತಪಟ್ಟಿದ್ದಾರೆ. ನಾಲ್ವರಿಗೆ ಗಂಭೀರ ಗಾಯವಾಗಿದೆ ಎಂದು ಮಾಹಿತಿ ನೀಡಿದರು.

ಬೆಳಗಾವಿಯ ಮೂಲದ ಇನ್ನು ಇಬ್ಬರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶಿವಾಜಿನಗರದ ನಿವಾಸಿ ಮಹಾದೇವಿ ಹನುಮಂತ ಬಾವನೂರ ಹಾಗೂ ಬೆಳಗಾವಿ ನಗರದ ಶೆಟ್ಟಿಗಲ್ಲಿ ನಿವಾಸಿ ಅರುಣ್ ಕೋಪರ್ಡೆ ಸಾವನ್ನಪ್ಪಿದ್ದಾರೆ. ಇನ್ನು ಅರುಣ್​ ಹೆಂಡತಿ ಕಾಂಚನಾಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಇವರು ಭಾನುವಾರ 30 ಜನರ ಜೊತೆ ಮಹಾ ಕುಂಭಮೇಳಕ್ಕೆ ತೆರಳಿದ್ದರು.

You Might Also Like

ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ, ಹದಗೆಟ್ಟ ಆರೋಗ್ಯ – ದೆಹಲಿ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

ಪ್ರಧಾನಿ ಮೋದಿ ಐದು ದೇಶಗಳ 8 ದಿನಗಳ ವಿದೇಶ ಪ್ರವಾಸ ಆರಂಭ

2 ಮಕ್ಕಳ ತಂದೆಯನ್ನ ಮದುವೆಯಾಗಲು ಮಹಿಳೆಯರಿಬ್ಬರ ಫೈಟ್, ಒಬ್ಬಳಿಗೆ ಚಾಕು ಇರಿತ

Video : ಜಿಮ್‌ನಲ್ಲಿ ವರ್ಕ್ ಔಟ್ ಮಾಡುತ್ತಲೇ ಪ್ರಾಣಬಿಟ್ಟ ಯುವಕ..!

ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದಿದ್ದ 72 ವರ್ಷದ ಮಹಿಳೆಯ ಬರ್ಬರ ಹತ್ಯೆ

TAGGED:Maha KumbhMaha Kumbh 2025Maha Kumbh Mela
Share This Article
Facebook Copy Link Print
Previous Article Leopard ಬೆಂಗಳೂರಿನ ಸಿಂಗನಾಯಕನಹಳ್ಳಿಯಲ್ಲಿ 2 ಚಿರತೆಗಳು ಪ್ರತ್ಯಕ್ಷ..!
Next Article Microfinance ಮೈಕ್ರೋ ಫೈನಾನ್ಸ್ ಹಾವಳಿಗೆ ಮತ್ತಿಬ್ಬರು ಬಲಿ, ಮತ್ತೋರ್ವ ಮಹಿಳೆ ಆತ್ಮಹತ್ಯೆ ಯತ್ನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up