By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾವೇರಿ ಆರತಿ ವೇಳೆ ಪ್ರತಿ ದಿನ ಉಚಿತವಾಗಿ ಲಡ್ಡು ವಿತರಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕಾವೇರಿ ಆರತಿ ವೇಳೆ ಪ್ರತಿ ದಿನ ಉಚಿತವಾಗಿ ಲಡ್ಡು ವಿತರಣೆ

ರಾಜ್ಯ-KarnatakaLatest

ಕಾವೇರಿ ಆರತಿ ವೇಳೆ ಪ್ರತಿ ದಿನ ಉಚಿತವಾಗಿ ಲಡ್ಡು ವಿತರಣೆ

Free laddu distribution every day during Cauvery Aarti

Published September 25, 2025
Share
1 Min Read
Ladu. Ladu. Ladu.
SHARE

ಬೆಂಗಳೂರು : ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26ರ ಶುಕ್ರವಾರದಿಂದ ಐದು ದಿನಗಳ ಕಾಲ‌ ಕೆಆರ್ ಎಸ್ ನಲ್ಲಿ ನೆರವೇರಲಿದೆ.

ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ ಹತ್ತು ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸಿ “ಕಾವೇರಿ ಆರತಿ”ಯನ್ನು ವೀಕ್ಷಿಸಿ ಕಣ್ತುಂಬಿಕೊಳ್ಳಲಿದ್ದಾರೆ. ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಲಾಡು ಮಾಡಿಸಿದ್ದಾರೆ

ಪ್ರತಿನಿತ್ಯ ಲಾಡು ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆಗಮಿಸುವವರಿಗೆ ಲಾಡು ವಿತರಣೆ ಮಾಡುವ ಮಾದರಿಯಲ್ಲಿ “ಕಾವೇರಿ ಆರತಿ” ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಾಡನ್ನು ಉಚಿತವಾಗಿ ವಿತರಣೆ ಮಾಡಲಾಗುವುದು.

ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೆಆರ್ ಎಸ್ ವೀಕ್ಷಣೆಗೆ ದಿನಂಪ್ರತಿ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಪ್ರವಾಸಿಗರು ಕಾವೇರಿ ಆರತಿ ವೀಕ್ಷಿಸಬಹುದಾಗಿದೆ. ಹೀಗಾಗಿ ಕಾವೇರಿ ಆರತಿ ವೀಕ್ಷಿಸುವ ಪ್ರವಾಸಿಗರಿಗೆ ವಿತರಣೆ

ಸಂಪ್ರದಾಯಗಳನ್ನು ಒಳಗೊಂಡ ಕಾವೇರಿ ಆರತಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮವಾಗಿ ನೆರವೇರುತ್ತಿದ್ದು ಇದಕ್ಕೆ ಕೃಷ್ಣರಾಜಸಾಗರ ಸಾಕ್ಷಿಯಾಗಲಿದೆ.

ಸೆಪ್ಟೆಂಬರ್ 26ರ ಶುಕ್ರವಾರ ಸಾಯಂಕಾಲ ಉಪ ಮುಖ್ಯಮಂತ್ರಿಗಳು ಹಾಗೂ ಜಲ‌ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ.

You Might Also Like

ಸ್ವಿಟ್ಜರ್ಲೆಂಡ್‌ನ ಕ್ರಾನ್ಸ್-ಮೊಂಟಾನಾದಲ್ಲಿ ಹೊಸ ವರ್ಷದ ಆಚರಣೆಯ ವೇಳೆ ಸ್ಫೋಟ, ಕನಿಷ್ಠ 40 ಸಾವು

ಪ್ರೆಶರ್ ಕುಕ್ಕರ್ ಸ್ಪೋಟ : ಇಬ್ಬರು ಗಂಭೀರ, ಹಲವರಿಗೆ ಗಾಯ

ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ವಿವಾದಿತ ಹೇಳಿಕೆ ನೀಡಿದ್ದ ಚಂದ್ರಶೇಖರನಾಥ ಸ್ವಾಮೀಜಿಯವರನ್ನು ಭೇಟಿಯಾದ ಬಿಜೆಪಿ ನಾಯಕರು

ಸಿದ್ದರಾಮಯ್ಯನವರ ಬಜೆಟ್ ಕುರಿತು ಬಿವೈ ವಿಜಯೇಂದ್ರ ರಿಯಾಕ್ಷನ್ ಏನು..?

TAGGED:Cauvery AartiLaddu
Share This Article
Facebook Copy Link Print
Previous Article Cabinet Meeting ಇಲ್ಲಿವೆ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು
Next Article Trump Trump Trump ಬ್ರ್ಯಾಂಡೆಡ್ ಮತ್ತು ಪೇಟೆಂಟ್ ಪಡೆದ ಔಷಧಿಗಳ ಮೇಲೆ ಶೇ.100 ಸುಂಕ ಘೋಷಿಸಿದ ಟ್ರಂಪ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up