By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸೆ.13 ಹಾಗೂ 14 ರಂದು ಗಗನಚುಕ್ಕಿ ಜಲಪಾತೋತ್ಸವ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸೆ.13 ಹಾಗೂ 14 ರಂದು ಗಗನಚುಕ್ಕಿ ಜಲಪಾತೋತ್ಸವ

ರಾಜ್ಯ-KarnatakaLatest

ಸೆ.13 ಹಾಗೂ 14 ರಂದು ಗಗನಚುಕ್ಕಿ ಜಲಪಾತೋತ್ಸವ

Gaganachukki Waterfall Festival on September 13 and 14

Published September 5, 2025
Share
2 Min Read
Shivanasamudra Gaganachukki falls Shivanasamudra Gaganachukki falls Shivanasamudra Gaganachukki falls
SHARE

ಮಂಡ್ಯ: ಜನರ ಕಣ್ಮನ ಸೆಳೆಯುವ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿರುವ ಗಗನಚುಕ್ಕಿ ಜಲಪಾತದ ಉತ್ಸವವನ್ನು ಇದೇ ಸೆಪ್ಟೆಂಬರ್ 13 ಹಾಗೂ 14 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿ ಗಗನಚುಕ್ಕಿ ಜಲಪಾತವನ್ನು ಉನ್ನತ ಪ್ರವಾಸಿ ತಾಣ ಮಾಡಿ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು 2 ದಿನಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಾಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ರೊಟ್ಟಿಕಟ್ಟೆಯ ಬಳಿ ನೀರು ಸರಬರಾಜು ಕಾಮಗಾರಿ ನಡರಯುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ಮಳ್ಳಿ ಕ್ಯಾತನಹಳ್ಳಿಯ ಬಳಿ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ವೇದಿಕೆಯ ಬಳಿ ಜಲಪಾತದ ಮನಮೋಹಕ ದೃಶ್ಯಗಳನ್ನು ಸವಿಯಲು ಎಲ್.ಇ.ಡಿ ವ್ಯವಸ್ಥೆ ಸಹ ಮಾಡಲಾಗುವುದು ಎಂದರು.

ಉಚಿತ ಬಸ್ ವ್ಯವಸ್ಥೆ ಪ್ರವಾಸಿಗರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಹಾಗೂ ಸುಗಮ ವಾಹನ ಸಂಚಾರದ ದೃಷ್ಟಿಯಿಂದ ಮಳವಳ್ಳಿ ತಾಲ್ಲೂಕಿನಿಂದ ಗಗನಚುಕ್ಕಿಯ ವರೆಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಉಚಿತ ಆಹಾರ ವ್ಯವಸ್ಥೆ ಜಲಪಾತೋತ್ಸವ ನಡೆಯುವ ಸೆಪ್ಟೆಂಬರ್ 13 ಹಾಗೂ 14 ರಂದು ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಬೆಳಿಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಉಚಿತವಾಗಿ ಉಪಹಾರದ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಲಪಾತ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುವ ರೀತಿ ಕುಳಿತಿಕೊಂಡು ವೀಕ್ಷಿಸಲು ಮೆಟ್ಟಿಲುಗಳು, ಲೈಟಿಂಗ್ ವ್ಯವಸ್ಥೆಗಳನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅಕ್ವ ಪಾಕ್೯ ಅಭಿವೃದ್ಧಿ ಪಡಿಸಲು ಚಿಂತಿಸಲಾಗುತ್ತಿದೆ. ಇದಲ್ಲದೆ ಪಿ.ಪಿ.ಪಿ ಮಾಡಲ್ ನಲ್ಲಿ ಉದ್ಯಾನವನ, ಜಲಕ್ರೀಡೆ ಮಾಡಲು ಸಹ ಯೋಜಿಸಲಾಗುತ್ತಿದೆ ಎಂದರು.

ಸ್ಥಳೀಯ ಕಲಾವಿದರಿಗೆ ಅವಕಾಶ ಎರಡು ದಿನಗಳ ಕಾರ್ಯಕ್ರಮದಲ್ಲಿ ಬೆಳಿಗ್ಗೆ 11 ರಿಂದ 3 ಗಂಟೆಯವರೆಗೆ ಸ್ಥಳೀಯ ಕಲಾವಿದರ ಪ್ರದರ್ಶನಕ್ಕೆ ಅವಕಾಶ ಮಾಡಿಕಪಡಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಉತ್ತಮವಾದ 2 ಅಥವಾ 3 ಶಾಲಾ/ ಕಾಲೇಜು ವಿದ್ಯಾರ್ಥಿಗಳಿಗೆ ಪ್ರದರ್ಶನ ನೀಡಲು ಅವಕಾಶ ನೀಡಲಾಗುವುದು ಎಂದರು.

ಸೆಪ್ಟೆಂಬರ್ 13 ರಂದು ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 03.00 ಗಂಟೆಯವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು. ಮಧ್ಯಾಹ್ನ 03:00 ರಿಂದ ಸಂಜೆ 06:00 ಗಂಟೆಯವರೆಗೆ ಸಾದ್ವಿನಿ ಕೊಪ್ಪ, ಸಾಕ್ಷಿ ಕೊಲ್ಲೂರು, ಹನುಮಂತ ಹಾಗೂ ಕಂಬದ ರಂಗಯ್ಯ ಗಾಯಕರಿಂದ ಜಾನಪದ ಸಂಗೀತ ಕಾರ್ಯಕ್ರಮ. ಸಂಜೆ 06.00 ಗಂಟೆಗೆ ಶಿವರಾಜ್. ಕೆ.ಆರ್.ಪೇಟೆ ಮತ್ತು ಅವರ ತಂಡದ ವತಿಯಿಂದ ಕಾಮಿಡಿ ಶೋ ಕಾರ್ಯಕ್ರಮ.

ಸಂಜೆ 06.30 ಗಂಟೆಗೆ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಕಾರ್ಯಕ್ರಮದ ಉದ್ಘಾಟನೆ. ಸಂಜೆ 07:30 ರಿಂದ ರಾತ್ರಿ 11:00 ರವರೆಗೆ ಅರ್ಜುನ್ ಜನ್ಯಾ ಮತ್ತು ಅವರ ತಂಡದಿಂದ ಹಾಗೂ ಖ್ಯಾತ ಗಾಯಕಿ ಮಂಗಲಿ ಅವರಿಂದ ಸಂಗೀತ ಕಾರ್ಯಕ್ರಮ,ಚಲನಚಿತ್ರ ನಟಿಯರಾದ ರಾಗಿಣಿ ತ್ರಿವೇದಿ, ಮನ್ವಿತ ಹರೀಶ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

You Might Also Like

ಜಾಮೀನು ಸಿಕ್ಕಿತ್ತು ಅಂತ ನಾನು ಸಂತೋಷಪಡ್ತೀನಿ ಅಂದುಕೊಳ್ಳಬೇಡಿ: ಹೆಚ್‌ಡಿಕೆ

ಹಸುಗಳ ಕೆಚ್ಚಲು ಕೊಯ್ದವರಿಗೆ ಕಠಿಣ ಶಿಕ್ಷೆ ಆಗೇ ಆಗುತ್ತೆ : ಸಿಎಂ ಭರವಸೆ

ಬಿಜೆಪಿ ವಿರುದ್ಧ 40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್ ನಲ್ಲಿ ಸಿಎಂ, ಡಿಸಿಎಂಗೆ ಜಾಮೀನು

ಸ್ಯಾಂಡಲ್‌ವುಡ್ ನಟ ಪ್ರೇಮ್ ,ನಟಿ ಪೂಜಾಗಾಂಧಿಯಿಂದ‌ ಬೆಂಬಲ 

ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ

Share This Article
Facebook Copy Link Print
Previous Article Bhagwant Mann Bhagwant Mann Bhagwant Mann ಪಂಜಾಬ್ ಸಿಎಂ ಭಗವಂತ್ ಮಾನ್ ಆರೋಗ್ಯದಲ್ಲಿ ಏರುಪೇರು
Next Article Monkeys Monkeys Monkeys ಮಲಗಿದ್ದ ಮಗುವನ್ನು ನೀರಿನ ಡ್ರಮ್​ನಲ್ಲಿ ಮುಳುಗಿಸಿ ಕೊಂದ ಕೋತಿಗಳು..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up