ರಮೇಶ್ – ಗಣೇಶ್ ಜೋಡಿಯ “ರಾಮ್” ಚಿತ್ರಕ್ಕೆ ಮುಹೂರ್ತ

ಗೌರಿ ಹಬ್ಬದ ಶುಭ ದಿನದಂದು ಬೆಂಗಳೂರಿನ ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿ ಮಿಸ್ಟರ್ ಫರ್ಪೆಕ್ಟ್ ರಮೇಶ್ ಅರವಿಂದ್ ಹಾಗೂ ಗೋಲ್ಡನ್‌ ಸ್ಟಾರ್ ಗಣೇಶ್ ಹೊಸ ಸಿನಿಮಾ ಸೆಟ್ಟೇರಿದೆ. ನಟಿ ಕಂ ನಿರೂಪಕಿ ಜಾನ್ವಿ ರಾಯಲ ಚಿತ್ರಕ್ಕೆ ಕ್ಲ್ಯಾಪ್ ಮಾಡಿದರೆ, ನಿರ್ದೇಶಕ ವಿಖ್ಯಾತ್ ಪತ್ನಿ ಸ್ವಾತಿ ವಿಖ್ಯಾತ್ ಕ್ಯಾಮೆರಾಗೆ ಚಾಲನೆ ಕೊಟ್ಟಿದ್ದಾರೆ.ರಮೇಶ್ ಅರವಿಂದ್ ಹಾಗೂ ಗಣೇಶ್ ಸಂಗಮದ ಹೊಸ ಸಿನಿಮಾಗೆ Your’s sincerely ರಾಮ್ ಎಂಬ ಕ್ಲಾಸ್ ಟೈಟಲ್ ಇಡಲಾಗಿದೆ. ಫಸ್ಟ್ ಲುಕ್ ಕೂಡ ಬಿಡುಗಡೆ ಮಾಡಲಾಗಿದೆ. ಕನ್ನಡ ಚಿತ್ರರಂಗದ … Continue reading ರಮೇಶ್ – ಗಣೇಶ್ ಜೋಡಿಯ “ರಾಮ್” ಚಿತ್ರಕ್ಕೆ ಮುಹೂರ್ತ