By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿನಿಮಾ ಶೈಲಿಯಲ್ಲಿ ರೌಡಿಗಳಂತೆ ಯುವತಿಯರಿದ್ದ ಕಾರನ್ನ ಬೆನ್ನಟ್ಟಿದ್ದ ಯುವಕರು : ವಿಡಿಯೋ ವೈರಲ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಸಿನಿಮಾ ಶೈಲಿಯಲ್ಲಿ ರೌಡಿಗಳಂತೆ ಯುವತಿಯರಿದ್ದ ಕಾರನ್ನ ಬೆನ್ನಟ್ಟಿದ್ದ ಯುವಕರು : ವಿಡಿಯೋ ವೈರಲ್‌

ರಾಷ್ಟ್ರೀಯ-National

ಸಿನಿಮಾ ಶೈಲಿಯಲ್ಲಿ ರೌಡಿಗಳಂತೆ ಯುವತಿಯರಿದ್ದ ಕಾರನ್ನ ಬೆನ್ನಟ್ಟಿದ್ದ ಯುವಕರು : ವಿಡಿಯೋ ವೈರಲ್‌

Gang on car bearing DMK flag chase, threaten to attack women on Chennai’s ECR

Published January 30, 2025
Share
1 Min Read
dgDGDG dgDGDG dgDGDG
SHARE

ಚೆನ್ನೈ: ಸಿನಿಮಾದಲ್ಲಿ ರೌಡಿಗಳು ನಾಯಕಿ ಕಾರನ್ನು ಹಿಂಬಾಲಿಸುವ ದೃಶ್ಯವನ್ನು ನೀವು ನೋಡರಬಹುದು. ಈಗ ಈ ದೃಶ್ಯದಂತೆ ತಮಿಳಿನಾಡಿನಲ್ಲಿ ಯುವತಿಯರಿದ್ದ ಕಾರನ್ನು ಡಿಎಂಕೆ ಧ್ವಜ ಹಾಕಿದ್ದ ಕಾರಿನಲ್ಲಿ ಯವಕರು ಬೆನ್ನಟ್ಟಿದ ಘಟನೆ ನಡೆದಿದೆ.ಕಳೆದ ಶುಕ್ರವಾರ ನಸುಕಿನ ಜಾವ 2 ಗಂಟೆ ಸುಮಾರಿಗೆ ಚೆನ್ನೈನ ಇಸ್ಟ್‌ ಕೋಸ್ಟ್‌ ರಸ್ತೆಯಲ್ಲಿರುವ ಮುಟ್ಟುಕಾಡು ಸೇತುವೆ ಬಳಿ ಯುವತಿಯರಿದ್ದ ಕಾರನ್ನು ಡಿಎಂಕೆ ಧ್ವಜ ಹೊಂದಿದ್ದ ಕಾರಿನಲ್ಲಿದ್ದ ಯುವಕರು ಹಿಂಬಾಲಿಸಿದ್ದಾರೆ.

A car with DMK flag was seen chasing a group of girls travelling in another car in Chennai

Dravidian model it seems 👏👏👏 pic.twitter.com/ev0hUZyJdv

— Scarlet Heart 🐬 (@_Saffron_Girl_) January 29, 2025

ಯುವತಿಯರಿದ್ದ ಕಾರಿನ ಮುಂದೆ ಕಾರನ್ನು ನಿಲ್ಲಿಸಿದ್ದಾರೆ. ನಂತರ ಕಾರಿನಿಂದ ಯುವಕನೊಬ್ಬ ಇಳಿದು ಯುವತಿಯರ ಕಾರಿನ ಗ್ಲಾಸನ್ನು ಬಡಿದಿದ್ದಾನೆ. ಈ ವೇಳೆ ಆತಂಕಕ್ಕೆ ಒಳಗಾದ ಯುವತಿಯರು ಜೋರಾಗಿ ಕಿರುಚಾಡಿದ್ದಾರೆ.

ಹೇಗೋ ಯುವಕರಿಂದ ಪಾರಾದ ಯುವತಿಯರ ಪೈಕಿ ಒಬ್ಬಾಕೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎರಡು ಕಾರಿನಲ್ಲಿ ಬಂದ ಸುಮಾರು 7 ರಿಂದ 8 ವ್ಯಕ್ತಿಗಳನ್ನು ನಮ್ಮನ್ನು ತಡೆದರು. ಅವರು ನಾವು ಮನೆಯವರೆಗೂ ಹಿಂಬಾಲಿಸಿಕೊಂಡು ಬಂದಿದ್ದರು ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ಮನೆಯವರೆಗೂ ತಮ್ಮ ಕಾರನ್ನು ಬೆನ್ನಟ್ಟಿ, ತಮ್ಮನ್ನು ಎದುರಿಸಿ, ತಾವು ತಮ್ಮ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ ಎಂದು ಆರೋಪಿಸಿ ಮಹಿಳೆ ಹೇಳಿಕೊಂಡಿದ್ದಾಳೆ, ಆದರೆ ಅವರು ಅದನ್ನು ನಿರಾಕರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಕಾರಿನ ಒಳಗಡೆಯೇ ಸೆರೆಯಾದ ಈ ವಿಡಿಯೋ ಈಗ ವೈರಲ್‌ ಆಗಿದ್ದು, ಸ್ಟಾಲಿನ್‌ ಸರ್ಕಾರದ ವಿರುದ್ಧ ಎಐಎಡಿಎಂಕೆ ಮತ್ತು ಬಿಜೆಪಿ ಮುಗಿ ಬಿದ್ದಿದೆ

You Might Also Like

ವಿಜಯ್ ದಿವಸ್ : ಹುತಾತ್ಮರಿಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ನಮನ

Mumbai Rains : ಮುಂಬೈನಲ್ಲಿ 107 ವರ್ಷದ ದಾಖಲೆ ಮುರಿದ ಮಳೆ, ವಾಹನ-ರೈಲು ಸಂಚಾರ ಅಸ್ತವ್ಯಸ್ಥ

ಮುಸ್ಲಿಮರು, ಯಾದವರಿಗಾಗಿ ಯಾವ ಕೆಲಸ ಮಾಡಲ್ಲ, ಅವರು ನನಗೆ ಮತ ಹಾಕಿಲ್ಲ: ಜೆಡಿಯು ಸಂಸದ

ತೆಲಂಗಾಣದಲ್ಲಿ ಮತ್ತೊಬ್ಬ ಬಿಆರ್​ಎಸ್​ ಶಾಸಕ ಕಾಂಗ್ರೆಸ್​ಗೆ ಸೇರ್ಪಡೆ

ಪ್ಯಾಲೆಸ್ತೀನ್ ಬಳಿಕ ಈಗ ಬಾಂಗ್ಲಾ ಬ್ಯಾಗ್ ಹಿಡಿದು ಬಂದ ಪ್ರಿಯಾಂಕಾ ಗಾಂಧಿ

TAGGED:#Chennai
Share This Article
Facebook Copy Link Print
Previous Article Woman loses Rs 2 lakh after receiving fake IVR call ನಕಲಿ ಐವಿಆರ್‌ ಕರೆ ಸ್ವೀಕರಿಸಿ ಬರೋಬ್ಬರಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ
Next Article dhshfhfh dhshfhfh dhshfhfh ಕ್ಲಾಸ್‌ ರೂಂನಲ್ಲೇ ವಿದ್ಯಾರ್ಥಿ ಜೊತೆ ಮದುವೆಯಾದ ಪ್ರೊಫೆಸರ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up