By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಟೋ ಚಾಲಕರ ಬದುಕಿಗೆ ದೊಡ್ಡ ಹೊಡೆತ ನೀಡಿದ ಗ್ಯಾಸ್ ದರ ಏರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಆಟೋ ಚಾಲಕರ ಬದುಕಿಗೆ ದೊಡ್ಡ ಹೊಡೆತ ನೀಡಿದ ಗ್ಯಾಸ್ ದರ ಏರಿಕೆ

ರಾಜ್ಯ-Karnatakaಬೆಳಗಾವಿ-Belagavi

ಆಟೋ ಚಾಲಕರ ಬದುಕಿಗೆ ದೊಡ್ಡ ಹೊಡೆತ ನೀಡಿದ ಗ್ಯಾಸ್ ದರ ಏರಿಕೆ

Gas price hike hits auto drivers hard

Published April 2, 2026
Share
1 Min Read
Gas out of Stock Gas out of Stock Gas out of Stock
SHARE

ಬೆಳಗಾವಿ: ಆಟೋ ಚಾಲಕರ ಬದುಕಿಗೆ ಗ್ಯಾಸ್ ದರ ಏರಿಕೆ ದೊಡ್ಡ ಹೊಡೆತ ನೀಡಿದ್ದು, ಜಿಲ್ಲಾಡಳಿತದ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತ್ತಿಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕುಂದಾನಗರಿ ಬೆಳಗಾವಿಯ ಆಟೋ ರಿಕ್ಷಾ ಚಾಲಕರ ಸ್ಥಿತಿ ಈಗ ಹಾಲಾಹಲ ಕುಡಿದಂತಾಗಿದೆ.

ಒಂದೆಡೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಪರಿಣಾಮದಿಂದಲೇ ಸಂಕಷ್ಟದಲ್ಲಿದ್ದ ಚಾಲಕರಿಗೆ, ಈಗ ಎಂಜಿ (MG) ಮತ್ತು ಆಟೋ ಎಲ್ಪಿಜಿ (Auto LPG) ದರ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಜಿಲ್ಲಾಡಳಿತದ ಸೂಚನೆಗಳನ್ನು ಲೆಕ್ಕಿಸದೆ ಕೆಲ ಗ್ಯಾಸ್ ಸ್ಟೇಷನ್ ಮಾಲೀಕರು ಕೃತಕ ಅಭಾವ ಸೃಷ್ಟಿಸಿ ದಿಢೀರ್ ಬೆಲೆ ಏರಿಕೆ ಮಾಡಿರುವುದಾಗಿ ಆರೋಪ ಕೇಳಿಬಂದಿದೆ. ಇದರ ವಿರುದ್ಧ ಸಾರ್ವಜನಿಕರು ಹಾಗೂ ಆಟೋ ಚಾಲಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಮಾತ್ರ ಜಿಲ್ಲಾಡಳಿತವು “ಜಿಲ್ಲೆಯಲ್ಲಿ ಸಾಕಷ್ಟು ಗ್ಯಾಸ್ ದಾಸ್ತಾನು ಇದೆ” ಎಂದು ಪ್ರಕಟಣೆ ನೀಡಿದ್ದರೂ, ನೆಲದ ವಾಸ್ತವಿಕತೆ ಬೇರೆಯೇ ಚಿತ್ರ ತೋರಿಸುತ್ತಿದೆ. ಗ್ಯಾಸ್ ತುಂಬಿಸಿಕೊಳ್ಳಲು ಸ್ಟೇಷನ್‌ಗಳಿಗೆ ಹೋದಾಗ “ಸ್ಟಾಕ್ ಇಲ್ಲ” ಎಂಬ ಉತ್ತರ ಸಿಗುತ್ತಿದ್ದು, ಕೆಲವೇ ಗಂಟೆಗಳಲ್ಲಿ ಬೆಲೆ ಏರಿಕೆಯಾದ ಬಳಿಕ ಗ್ಯಾಸ್ ಲಭ್ಯವಾಗುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ.

ಇದು ಉದ್ದೇಶಪೂರ್ವಕ ಲೂಟಿ ಎಂದು ಆರೋಪಿಸಿರುವ ಆಟೋ ಚಾಲಕರು, ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

“ಮೊದಲೇ ಬಾಡಿಗೆ ಇಲ್ಲದೆ ದಿನ ತಳ್ಳುವುದು ಕಷ್ಟವಾಗಿದೆ. ಈಗ ಗ್ಯಾಸ್ ದರ ಏರಿಕೆ ಮತ್ತು ಕೃತಕ ಅಭಾವದಿಂದ ನಾವು ಬದುಕುವುದೇ ಕಷ್ಟವಾಗಿದೆ,” ಎಂದು ಚಾಲಕರು ತಮ್ಮ ಅಳಲು ವ್ಯಕ್ತಪಡಿಸಿದ್ದಾರೆ. ಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾಡಳಿತ ತುರ್ತು ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಎಲ್ಲೆಡೆಯಿಂದ ಕೇಳಿಬರುತ್ತಿದೆ.

You Might Also Like

ಮಂಗಳೂರಿನಲ್ಲಿ ನಡುರಸ್ತೆಯಲ್ಲೇ ಯುವಕರಿಂದ ನಮಾಜ್- ವೀಡಿಯೋ ವೈರಲ್

ರಾಯಚೂರು ಜಿಲ್ಲೆಯ ಗ್ರಾಮಗಳಲ್ಲಿ ರಾಜರೋಷವಾಗಿ ಅಕ್ರಮ ಮಧ್ಯ ಮಾರಾಟ

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಕೊಟ್ಟ ಮಾಜಿ ಸಚಿವ ಜನಾರ್ದನ ರೆಡ್ಡಿ

ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ನೆರವೇರಿಸಿದ ಮಹಾರಾಜ ಯದುವೀರ್ ಒಡೆಯರ್

ಹೊಸ ವರ್ಷಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗಬುದು : ಕುಮಾರ್ ಬಂಗಾರಪ್ಪ

TAGGED:Gas price hike
Share This Article
Facebook Copy Link Print
Previous Article Koal Koal Koal ಒಂದು ವರ್ಷವಾದರೂ ಮುಗಿಯದ ರಾಷ್ಟ್ರೀಯ ಹೆದ್ದಾರಿ ಎನ್‌ಎಚ್ 75ರ ಕಾಮಗಾರಿ, ಜನರು ಆಕ್ರೋಶ
Next Article dgdfhfhfh dgdfhfhfh dgdfhfhfh ಸಮಯಪಾಲಿಸದ ಅಧಿಕಾರಿಗಳು – ಸಾರ್ವಜನಿಕರಿಗೆ ತೊಂದರೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Road Road Road
ಚಿಕ್ಕೋಡಿ: ರಸ್ತೆಯೇ ಇಲ್ಲದೆ ಜೀವನ ಸಾಗಿಸುತ್ತಿರುವ ನಿಡಸೋಸಿ ಗ್ರಾಮದ ಜನ
ಬೆಳಗಾವಿ-Belagavi
April 2, 2026
Machchi Machchi Machchi
ಬೆಂಗಳೂರು–ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾಂಗು, ಮಚ್ಚುಗಳ ದರ್ಬಾರ್ , ಜನರಲ್ಲಿ ಆತಂಕ
ಬೆಳಗಾವಿ-Belagavi
April 2, 2026
dgdfhfhfh dgdfhfhfh dgdfhfhfh
ಸಮಯಪಾಲಿಸದ ಅಧಿಕಾರಿಗಳು – ಸಾರ್ವಜನಿಕರಿಗೆ ತೊಂದರೆ
ಬಳ್ಳಾರಿ-Ballary
April 2, 2026
Koal Koal Koal
ಒಂದು ವರ್ಷವಾದರೂ ಮುಗಿಯದ ರಾಷ್ಟ್ರೀಯ ಹೆದ್ದಾರಿ ಎನ್‌ಎಚ್ 75ರ ಕಾಮಗಾರಿ, ಜನರು ಆಕ್ರೋಶ
ಕೋಲಾರ-Kolara
April 2, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up