By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇರಾನ್–ಇಸ್ರೇಲ್ ಯುದ್ಧದ ಪರಿಣಾಮ ಗ್ಯಾಸ್ ದರ ಏರಿಕೆ, ಸಂಕಷ್ಟಕ್ಕೆ ಸಿಲುಕಿದ ಆಟೋ ಚಾಲಕರು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಇರಾನ್–ಇಸ್ರೇಲ್ ಯುದ್ಧದ ಪರಿಣಾಮ ಗ್ಯಾಸ್ ದರ ಏರಿಕೆ, ಸಂಕಷ್ಟಕ್ಕೆ ಸಿಲುಕಿದ ಆಟೋ ಚಾಲಕರು
ರಾಜ್ಯ-KarnatakaLatest

ಇರಾನ್–ಇಸ್ರೇಲ್ ಯುದ್ಧದ ಪರಿಣಾಮ ಗ್ಯಾಸ್ ದರ ಏರಿಕೆ, ಸಂಕಷ್ಟಕ್ಕೆ ಸಿಲುಕಿದ ಆಟೋ ಚಾಲಕರು

Gas prices rise due to Iran-Israel war, auto drivers in trouble

Published March 10, 2026
Share
1 Min Read
Auo Gas Auo Gas Auo Gas
SHARE

ಹಾವೇರಿ, ಮಾರ್ಚ್ 10: ಮಧ್ಯಪ್ರಾಚ್ಯದಲ್ಲಿ ಇರಾನ್–ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಅದರ ಪರಿಣಾಮ ಭಾರತದಲ್ಲೂ ಕಾಣಿಸಿಕೊಳ್ಳುತ್ತಿದೆ. ಇದರ ಪರಿಣಾಮವಾಗಿ ಆಟೋ ಗ್ಯಾಸ್‌ ದರದಲ್ಲಿ ದಿಢೀರ್ ಏರಿಕೆ ಕಂಡುಬಂದಿದ್ದು, ರಾಜ್ಯದಾದ್ಯಂತ ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹಾವೇರಿಯ ಹಾನಗಲ್ ರಸ್ತೆಯಲ್ಲಿರುವ ಗೋ ಗ್ಯಾಸ್ ಬಂಕ್‌ನಲ್ಲಿ ಗ್ಯಾಸ್ ಕೊರತೆ ಉಂಟಾಗುವ ಸಾಧ್ಯತೆ ಇರುವುದಾಗಿ ಬ್ಯಾನರ್ ಹಾಕಲಾಗಿದೆ. ಇರಾನ್–ಇಸ್ರೇಲ್ ಯುದ್ಧದ ಹಿನ್ನೆಲೆ ಗ್ಯಾಸ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂದು ತಿಳಿಸಿ, ಆಟೋ ಚಾಲಕರು ಸಹಕರಿಸಬೇಕೆಂದು ಮನವಿ ಮಾಡಲಾಗಿದೆ.

ಇನ್ನೂ, ಕಳೆದ 15 ದಿನಗಳ ಹಿಂದೆ ಕೆಜಿ ಗ್ಯಾಸ್ ಬೆಲೆ 50 ರೂಪಾಯಿ ಇದ್ದರೆ, ಇದೀಗ ಅದು 70 ರೂಪಾಯಿಗೆ ಏರಿಕೆಯಾಗಿದೆ. ದಿಢೀರ್ ಬೆಲೆ ಏರಿಕೆಯಿಂದ ಆಟೋ ಓಡಿಸಿ ಜೀವನ ಸಾಗಿಸುವ ಚಾಲಕರು ಪರದಾಡುವಂತಾಗಿದೆ.

“ಆಟೋ ಓಡಿಸಿ ಕುಟುಂಬವನ್ನು ನಿರ್ವಹಿಸುತ್ತಿದ್ದೇವೆ. ಗ್ಯಾಸ್ ದರ ಏರಿಕೆಯಿಂದ ಜೀವನ ನಡೆಸುವುದು ಕಷ್ಟವಾಗಿದೆ. ಪ್ರಯಾಣಿಕರಿಂದ 10 ರೂಪಾಯಿ ಹೆಚ್ಚಾಗಿ ಕೇಳಿದರೂ ಜಗಳ ಮಾಡುತ್ತಾರೆ,” ಎಂದು ಆಟೋ ಚಾಲಕರು ತಮ್ಮ ಅಳಲು ವ್ಯಕ್ತಪಡಿಸಿದ್ದಾರೆ. ಇದೀಗ ಸರ್ಕಾರ ಮಧ್ಯಸ್ಥಿಕೆ ವಹಿಸಿ ಗ್ಯಾಸ್ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.

You Might Also Like

ನಡು ರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್‌, 36 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಹಲವು ವರ್ಷಗಳಿಂದ ಪೋಡಿ ಆಗದ ಜಮೀನುಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿ ಹೊಸ ಇತಿಹಾಸ ಬರೆದ ಭಾರತೀಯ ಶುಭಾಂಶು ಶುಕ್ಲಾ

ಬೆಳಗಾವಿ : ಬೆಚ್ಚಿಬೀಳಿಸಿದ ಅಪ್ರಾಪ್ತೆ ಮೇಲೆ ಗ್ಯಾಂಗ್‌ರೇಪ್ ಪ್ರಕರಣ, ಮೂವರು ಆರೋಪಿಗಳ ಬಂಧನ

ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತ- ಕೇಂದ್ರ ಸರ್ಕಾರವನ್ನು ಟೀಕಿಸಿದ ಖರ್ಗೆ

TAGGED:Auto GasIsrael Iran War
Share This Article
Facebook Copy Link Print
Previous Article Car Fire Car Fire Car Fire ಚಿಕ್ಕಬಳ್ಳಾಪುರ : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು, ವ್ಯಕ್ತಿ ಸಜೀವ ದಹನ
Next Article Petrol Pump Petrol Pump Petrol Pump ಮಧ್ಯಪ್ರಾಚ್ಯ ಯುದ್ಧದ ಆತಂಕ : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಆತಂಕವಿಲ್ಲ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

lakshmi lakshmi lakshmi
ಗ್ಯಾಸ್ ದರ ಏರಿಕೆ ಮಾಡಿದ ಮೋದಿ ಸರ್ಕಾರಕ್ಕೆ ಅಭಿನಂದನೆ : ಸಚಿವೆ ಲಕ್ಷ್ಮೀ ಹೆಬಾಳ್ಕರ್ ವ್ಯಂಗ್ಯ
ರಾಜ್ಯ-Karnataka
March 10, 2026
DK Sh DK Sh DK Sh
ನಾಳೆ ಸುದ್ದಿಗೋಷ್ಠಿಯಲ್ಲಿ ಎಲ್ಲ ವಿಷಯ ಮಾತಾಡ್ತೀನಿ : ಡಿಕೆಶಿ
ರಾಜಕೀಯ | Politics
March 10, 2026
Fi Fi Fi
ಬೆಂಗಳೂರು ಗ್ರಾಮಾಂತರ: ಕೇಬಲ್ ತಯಾರಿಕಾ ಕಂಪನಿಯಲ್ಲಿ ಅಗ್ನಿ ಅವಘಡ
ಬೆಂಗಳೂರು-Bengaluru
March 10, 2026
Eshwarappa Eshwarappa Eshwarappa
ಸಿದ್ದರಾಮಯ್ಯನವರದು ಹರಿದ ಬಟ್ಟೆಯಿಂದ ಹೊಲಿದ “ಕೌದಿ” ಬಜೆಟ್ : ಈಶ್ವರಪ್ಪ
ರಾಜ್ಯ-Karnataka Latest
March 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up