ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಜಾಮೀನು
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಆಗಿದೆ. ಭರತ್ ಭರತ್ ಜಯವಂತ ಕುರಾನೆ (42), ಮಹಾರಾಷ್ಟ್ರದ ಶ್ರೀಕಾಂತ್ ಪಂಗರ್ಕರ್ (48), ಶಿಕಾರಿಪುರದ ಸುಜಿತ್ ಕುಮಾರ್ (42), ಮಹಾರಾಷ್ಟ್ರದ ಸತಾರದ ಸುಧನ್ವ ಗೊಂಧಲೇಕರ್ (43) ಜಾಮೀನು ಪಡೆದ ಆರೋಪಿಗಳು. ಈ ಎಲ್ಲ ಆರೋಪಿಗಳು ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಾಧೀನ ನ್ಯಾಯಾಲಯ ವಿನಾಯಿತಿ ನೀಡದ ಹೊರತು ವಿಚಾರಣೆಯ ಎಲ್ಲ ದಿನ … Continue reading ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಜಾಮೀನು
Copy and paste this URL into your WordPress site to embed
Copy and paste this code into your site to embed