By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸ್ಪೀಡ್‌ಬೋಟ್ ಅಪಘಾತ : ಉದ್ಯಮಿ ಗೌತಮ್ ಸಿಂಘಾನಿಯಾ ಗಾಯ, ಇಬ್ಬರು ಭಾರತೀಯರು ಕಾಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಸ್ಪೀಡ್‌ಬೋಟ್ ಅಪಘಾತ : ಉದ್ಯಮಿ ಗೌತಮ್ ಸಿಂಘಾನಿಯಾ ಗಾಯ, ಇಬ್ಬರು ಭಾರತೀಯರು ಕಾಣೆ

ವಿದೇಶ-InternationalLatest

ಸ್ಪೀಡ್‌ಬೋಟ್ ಅಪಘಾತ : ಉದ್ಯಮಿ ಗೌತಮ್ ಸಿಂಘಾನಿಯಾ ಗಾಯ, ಇಬ್ಬರು ಭಾರತೀಯರು ಕಾಣೆ

Gautam Singhania injured in Maldives speedboat accident

Published March 21, 2026
Share
1 Min Read
Gautam Singhania 1 Gautam Singhania 1 Gautam Singhania 1
SHARE

ಮಾಲೆ, ಮಾ.21: ಮಾಲ್ಡೀವ್ಸ್‌ನ ಫೆಲಿಧೂ ದ್ವೀಪದ ಸಮೀಪ ಸಂಭವಿಸಿದ ಸ್ಪೀಡ್‌ಬೋಟ್ ಅಪಘಾತದಲ್ಲಿ ರೇಮಂಡ್ ಸಮೂಹದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೌತಮ್ ಹರಿ ಸಿಂಘಾನಿಯಾ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಇಬ್ಬರು ಭಾರತೀಯರು ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಶುಕ್ರವಾರ ಬೆಳಗಿನ ಜಾವ ವಾವು ಅಟೋಲ್ ಸಮೀಪ ಈ ಅಪಘಾತ ಸಂಭವಿಸಿದೆ. ದೋಣಿಯಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಸುತ್ತಿದ್ದು, ಇವರಲ್ಲಿ ಇಬ್ಬರು ಮಹಿಳೆಯರು (ಬ್ರಿಟಿಷ್ ಮತ್ತು ರಷ್ಯಾ ಪ್ರಜೆಗಳು) ಹಾಗೂ ಐದು ಮಂದಿ ಭಾರತೀಯರು ಇದ್ದರು ಎಂದು ತಿಳಿದುಬಂದಿದೆ.

ಪೊಲೀಸರ ಪ್ರಕಾರ, ದೋಣಿ ಪಲ್ಟಿಯಾದಾಗ ಐದು ಮಂದಿ ಸಮುದ್ರಕ್ಕೆ ಬಿದ್ದಿದ್ದಾರೆ. ಇವರಲ್ಲಿ ರಷ್ಯಾ ಮೂಲದ ಮಹಿಳೆ ಹಾಗೂ ನಾಲ್ವರು ಭಾರತೀಯರು ಸೇರಿದ್ದಾರೆ.

60 ವರ್ಷದ ಗೌತಮ್ ಸಿಂಘಾನಿಯಾ ಕೂಡ ದೋಣಿಯಲ್ಲಿ ಇದ್ದು, ಅವರನ್ನು ರಕ್ಷಿಸಲಾಗಿದೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಇನ್ನೂ ಇಬ್ಬರು ಭಾರತೀಯರು ಕಾಣೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಪಘಾತಕ್ಕೀಡಾದ ಸ್ಪೀಡ್‌ಬೋಟ್ ‘ಟಿಟಿ ಅಶೇನಾ’ ಎಂಬ ಯಾಚ್ಟ್‌ಗೆ ಸೇರಿದ್ದಾಗಿದೆ. ಮಾಲ್ಡೀವ್ಸ್ ಕರಾವಳಿ ರಕ್ಷಣಾ ಪಡೆ ಕಾಣೆಯಾದವರಿಗಾಗಿ ಹುಡುಕಾಟ ಕಾರ್ಯಾಚರಣೆ ನಡೆಸುತ್ತಿದೆ.

ಮೂಲಗಳ ಪ್ರಕಾರ, ಅಪಘಾತಕ್ಕೀಡಾದ ದೋಣಿ ವೇಗವಾಗಿ ಸಂಚರಿಸಲು ವಿನ್ಯಾಸಗೊಳಿಸಲಾದ ‘ಸಿಗರೇಟ್ ರೇಸಿಂಗ್ ಬೋಟ್’ ಆಗಿತ್ತು.

ಮಾಲ್ಡೀವ್ಸ್ ರಾಷ್ಟ್ರೀಯ ರಕ್ಷಣಾ ಪಡೆ (ಎಂಎನ್‌ಡಿಎಫ್) ಮಾಲೆ ಪ್ರದೇಶದ ಕರಾವಳಿ ರಕ್ಷಣಾ ದಳವು ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಈ ಘಟನೆ ಕೀಯೋಧೂ ದ್ವೀಪದ ದಕ್ಷಿಣ ಪಶ್ಚಿಮಕ್ಕೆ ಸುಮಾರು ಎರಡು ನಾಟಿಕಲ್ ಮೈಲು ದೂರದಲ್ಲಿ ಸಂಭವಿಸಿದೆ ಎಂದು ಎಂಎನ್‌ಡಿಎಫ್ ತಿಳಿಸಿದೆ.

You Might Also Like

ಮುಂದುವರೆಯಲಿದೆ JDS-BJP ಮೈತ್ರಿ: ಬಿಎಸ್‌ವೈ

ದೆಹಲಿಯಿಂದ ಮುಂಬೈಗೆ ಹೊರಟಿದ್ದ ಆಕಾಶ ವಿಮಾನಕ್ಕೆ ಬಾಂಬ್‌ ಬೆದರಿಕೆ

ಉಗ್ರರಿಂದ ಬಂಬ್ ದಾಳಿ- 2 ಯೋಧರು ಹುತಾತ್ಮ

ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಸ್ವಇಚ್ಛೆಗೆ ಬಿಟ್ಟಿದ್ದು ಎಂದ ಸರ್ಕಾರ

ಒಲಿಂಪಿಕ್ಸ್‌ನಿಂದ ಕುಸ್ತಿಪಟು ವಿನೇಶ್‌ ಫೋಗಟ್‌ ಅನರ್ಹ, ಭಾರತೀಯರಿಗೆ ಬಿಗ್ ಶಾಕ್

TAGGED:Gautam Singhania
Share This Article
Facebook Copy Link Print
Previous Article Narendra Modi Narendra Modi Narendra Modi ಅಣ್ಣಾವ್ರು ಅಭಿಯನಯದ ಶ್ರೀಕೃಷ್ಣ ದೇವರಾಯ ಚಿತ್ರದ ಹಾಡನ್ನು X ಖಾತೆಯಲ್ಲಿ ಹಂಚಿಕೊಂಡ ಪ್ರಧಾನಿ ಮೋದಿ
Next Article Trump Trump Trump ಅಮೇರಿಕ ಇಲ್ಲದ ನಾಟೋ “ಪೇಪರ್ ಹುಲಿ” : ಎಂದ ಟ್ರಂಪ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up