By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೇವರೇ ನನ್ನನ್ನು ರಕ್ಷಿಸಿದ್ದಾನೆ : ಗುಂಡೇಟಿನ ಬಳಿಕ ಟ್ರಂಪ್‌ ಪ್ರತಿಕ್ರಿಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ದೇವರೇ ನನ್ನನ್ನು ರಕ್ಷಿಸಿದ್ದಾನೆ : ಗುಂಡೇಟಿನ ಬಳಿಕ ಟ್ರಂಪ್‌ ಪ್ರತಿಕ್ರಿಯೆ

BlogLatestವಿದೇಶ-International

ದೇವರೇ ನನ್ನನ್ನು ರಕ್ಷಿಸಿದ್ದಾನೆ : ಗುಂಡೇಟಿನ ಬಳಿಕ ಟ್ರಂಪ್‌ ಪ್ರತಿಕ್ರಿಯೆ

"God saved me," says Donald Trump, pitches himself as President for 'all of America'

Published July 19, 2024
Share
2 Min Read
Trump
SHARE

ವಾಷಿಂಗ್ಟನ್‌: ದೇವರೇ ನನ್ನನ್ನು ರಕ್ಷಣೆ ಮಾಡಿದ್ದಾನೆ ಎಂದು ತಮ್ಮ ಹತ್ಯೆ ಯತ್ನದ ಕುರಿತು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರತಿಕ್ರಿಯಿಸಿದ್ದಾರೆ. ರ‍್ಯಾಲಿಯಲ್ಲಿ ಹತ್ಯೆಯ ಪ್ರಯತ್ನದ ಸಂದರ್ಭದಲ್ಲಿ ನನ್ನ ಬೆಂಬಲಕ್ಕೆ ನಿಂತು ಪ್ರೀತಿ ತೋರಿದ ಅಮೆರಿಕದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ದೇವರು ಇದ್ದುದರಿಂದ ನಾನು ಸುರಕ್ಷಿತವಾಗಿರುತ್ತೇನೆ. ಗುಂಡುಗಳು ನಮ್ಮ ಮೇಲೆ ಹಾರುತ್ತಿದ್ದವು. ಆದರೆ ಸಾರ್ವಜನಿಕರು ನನ್ನನ್ನು ಪ್ರೀತಿಸುತ್ತಾರೆ. ನಾವು ಎಂದಿಗೂ ಹಿಂದೆ ಸರಿಯುವುದಿಲ್ಲ. ನಾನು ಈ ರಾಷ್ಟ್ರದ ಅಭಿವೃದ್ಧಿಗೆ ಪ್ರತಿಜ್ಞೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಮಿಲ್ವಾಕೀಯಲ್ಲಿ ನಡೆದ ರಿಪಬ್ಲಿಕನ್ ರಾಷ್ಟ್ರೀಯ ಸಮಾವೇಶದಲ್ಲಿ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಪಾಲ್ಗೊಂಡಿದ್ದರು. ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ದುಷ್ಕರ್ಮಿಯ ಗುಂಡೇಟಿನಿಂದ ಪೆಟ್ಟಾಗಿದ್ದ ಬಲ ಕಿವಿಯ ಮೇಲೆ ಬ್ಯಾಂಡೇಜ್ ಧರಿಸಿದ ಟ್ರಂಪ್ ಆಗಮಿಸಿದ್ದರು. ಗಾಡ್ ಬ್ಲೆಸ್ ಅಮೆರಿಕಾ ಎಂಬ ಗೀತೆಯನ್ನು ಹಾಡುತ್ತಿದ್ದಂತೆ ‘ಯುಎಸ್‌ಎ, ಯುಎಸ್‌ಎ’ ಎಂಬ ಘೋಷಣೆಯೊಂದಿಗೆ ಟ್ರಂಪ್‌ ವೇದಿಕೆ ಪ್ರವೇಶಿಸಿದರು.

ಯುನೈಟೆಡ್‌ ಸ್ಟೇಟ್ಸ್‌ ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನ ಮಾಡಿದ್ದನ್ನು ಹೆಮ್ಮೆಯಿಂದ ಸ್ವೀಕರಿಸುತ್ತೇನೆ. 4 ತಿಂಗಳಲ್ಲಿ ನಾವು ನಂಬಲಾಗದ ವಿಜಯವನ್ನು ಸಾಧಿಸುತ್ತೇವೆ. ಎಲ್ಲಾ ಧರ್ಮಗಳು, ಜನರು ಶಾಂತಿ ಮತ್ತು ಸಮೃದ್ಧಿಯ ಹೊಸ ಯುಗವನ್ನು ಪ್ರಾರಂಭಿಸುತ್ತೇವೆ ಎಂದಿದ್ದಾರೆ ಟ್ರಂಪ್‌.

ಅಧ್ಯಕ್ಷೀಯ ಚುನಾವಣೆಯಿಂದ ಜೋ ಬೈಡನ್ ದೂರ?
ಅಮೆರಿಕ ಅಧ್ಯಕ್ಷ ಜೋ ಬೈಡನ್ ಇದೇ ವರ್ಷ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಫರ್ಧಿಸಲು ಸಿದ್ಧರಾಗಿದ್ದಾರೆ ಆದರೆ ಅವರ ಆರೋಗ್ಯ ಹದಗೆಡುತ್ತಿದೆ. ಜತೆಗೆ ಟ್ರಂಪ್​ನಿಂದ ಎದುರಿಸುತ್ತಿರುವ ಕಠಿಣ ಸವಾಲಿನಿಂದಾಗಿ ಅನೇಕ ಡೆಮಾಕ್ರೆಟಿಕ್ ನಾಯಕರು ಅವರನ್ನು ಚುನಾವಣಾ ಕಣದಿಂದ ಹೊರಗಿಡುವಂತೆ ಸೂಚಿಸಿದ್ದಾರೆ.

81 ವರ್ಷದ ಜೋ ಬೈಡನ್​ಗೆ ಮರೆವಿನ ಕಾಯಿಲೆ ಇದ್ದು ಈಗ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಮಾಜಿ ಅಧ್ಯಕ್ಷ ಬರಾಕ್ ಒಬಾಮಾ, ಮಾಜಿ ಸ್ಪೀಕರ್ ನ್ಯಾನ್ಸಿ ಪೆಲೋಸಿ ಮತ್ತು ಚಕ್ ಶುಮರ್ ಸೇರಿದಂತೆ ಡೆಮಾಕ್ರಟಿಕ್ ಪಕ್ಷದ ಉನ್ನತ ನಾಯಕರು ಬೈಡನ್​ ಅವರನ್ನು ಅಧ್ಯಕ್ಷೀಯ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ.

ವೈಎಸ್ ಆರ್ ಕಾಂಗ್ರೆಸ್ ನಾಯಕನ್ನು ರಸ್ತೆಯಲ್ಲಿಯೇ ಕೊಚ್ಚಿ ಕೊಲೆ

ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮೇಲಿನ ಹಲ್ಲೆ ನಂತರ ಬೈಡನ್ ಆಡಳಿತದ ಸಮಸ್ಯೆಗಳು ಇನ್ನಷ್ಟು ಹೆಚ್ಚಾಗಲಿದೆ. ಟ್ರಂಪ್​ಗೆ ದೇಶದ ಬೆಂಬಲ ಹಾಗೂ ಸಹಾನುಭೂತಿ ಸಿಗುತ್ತಿದೆ. ವರದಿಗಳ ಪ್ರಕಾರ, ನವೆಂಬರ್​ನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಬೈಡನ್ ಭಾವಿಸಿದ್ದಾರೆ. ಈ ಪರಿಸ್ಥಿತಿಯಲ್ಲಿ ಪಕ್ಷದ ಅನೇಕರ ಒತ್ತಡಕ್ಕೆ ಮಣಿದು ರೇಸ್​ನಿಂದ ಹೊರಗುಳಿಯಬೇಕಾಗಬಹುದು.

You Might Also Like

ಬಾವುಟ ಹಿಡಿದು ಸಿಎಂ ಸಿದ್ದರಾಮಯ್ಯನವರ ಶೂ ಬಿಚ್ಚಿದ ಕಾರ್ಯಕರ್ತ, ವ್ಯಾಪಕ ಆಕ್ರೋಶ

ಅಮೆರಿಕದ ಶ್ವೇತ ಭವನದ ಬಳಿ ಗುಂಡಿನ ಸದ್ದು, ಇಬ್ಬರು ನ್ಯಾಷನಲ್​ ಗಾರ್ಡ್​​ಗಳ ಮೇಲೆ ಫೈರಿಂಗ್

ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಟೆಂಪೊ ಟ್ರಾವೆಲರ್ ಕಂದಕಕ್ಕೆ ಉರುಳಿ ಐವರು ಸಾವು

ಬಿಜೆಪಿಯವರು ‘ಆಪರೇಷನ್ ಕಮಲ’ದ ಪಿತಾಮಹರು, ಕುದುರೆ ವ್ಯಾಪಾರಕ್ಕೆ ಹೆಸರುವಾಸಿ : ಡಿಕೆಶಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಸರ್ಪ ಸಂಸ್ಕಾರ ಸೇವೆ ನೆರವೇರಿಸಿದ ನಟಿ ನಯನತಾರಾ

TAGGED:AmericaDonald TrumpJoe Biden
Share This Article
Facebook Copy Link Print
Previous Article darshan arrest darshan arrest darshan arrest ಮನೆಯೂಟಕ್ಕೆ ನಟ ದರ್ಶನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
Next Article Bangaldesh ಬಾಂಗ್ಲಾದೇಶದಲ್ಲಿ ಭಾರಿ ಹಿಂಸಾಚಾರ, 32 ಮಂದಿ ಸಾವು, ಸರ್ಕಾರಿ ಕಚೇರಿಗಳಿಗೆ ಬೆಂಕಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up