ಹಲವು ದಿನಗಳಿಂದ ಚಿನ್ನದ ದರದಲ್ಲಿ ಭಾರೀ ಏರಿಕೆ ಕಂಡಿದ್ದು ಇಂದು ಕೊಂಚ ಇಳಿಕೆಯಾಗಿದೆ ಅಲ್ಲದೆ ಗ್ರಾಹಕರು ಹೆಚ್ಚಿನ ಜನ ಚಿನ್ನ ಖರೀದಿಯಲ್ಲಿ ತೊಡಗಿದ್ದಾರೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,750 ರುಪಾಯಿ ಇದೆ, 24 ಕ್ಯಾರಟ್ಟ ಅಪರಂಜಿ ಚಿನ್ನದ ಬೆಲೆ 97,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಲ 89,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100ಗ್ರಾಮ 10.040 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 89,750 ರೂ ಆಗಿದ್ದು, 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 97,910 ರೂ, 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ73,440 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ 1,000 ರೂ ಆಗಿದೆ,
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ. 89,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 97,910 ರೂ
ಬೆಳ್ಳಿ ಬೆಲೆ : 10 : 1,004 de

