By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಿನ್ನದ ಬೆಲೆಯಲ್ಲಿ ದಿಢೀರ್ ಕುಸಿತ, ಒಂದೇ ದಿನದಲ್ಲಿ ₹710 ಇಳಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಚಿನ್ನದ ಬೆಲೆಯಲ್ಲಿ ದಿಢೀರ್ ಕುಸಿತ, ಒಂದೇ ದಿನದಲ್ಲಿ ₹710 ಇಳಿಕೆ

Blog

ಚಿನ್ನದ ಬೆಲೆಯಲ್ಲಿ ದಿಢೀರ್ ಕುಸಿತ, ಒಂದೇ ದಿನದಲ್ಲಿ ₹710 ಇಳಿಕೆ

Gold prices plunge, down by ₹710 in a single day

Published November 25, 2025
Share
1 Min Read
gold price
SHARE

ಬೆಂಗಳೂರು, ನವೆಂಬರ್ 24: ಚಿನ್ನದ ಮಾರುಕಟ್ಟೆಯಲ್ಲಿ ಇಂದು ಭಾರೀ ಬದಲಾವಣೆ ಕಂಡುಬಂದಿದೆ. ಕಳೆದ ಕೆಲವು ದಿನಗಳ ಏರಿಕೆಯಿಂದ ಹೂಡಿಕೆದಾರರಲ್ಲಿ ಉಂಟಾಗಿದ್ದ ನಿರೀಕ್ಷೆಗೆ ಇಂದು ಬ್ರೇಕ್ ಬಿದ್ದಿದ್ದು, ಒಂದೇ ದಿನಕ್ಕೆ ₹710ರಷ್ಟು ಇಳಿಕೆಯ ಮೂಲಕ ಚಿನ್ನದ ದರ ತೀವ್ರವಾಗಿ ಕುಸಿದಿದೆ. ಜಾಗತಿಕ ಚಿನ್ನದ ದರದಲ್ಲಿ ಕಾಣಿಸಿಕೊಂಡ ಕುಸಿತದ ಪರಿಣಾಮ ಭಾರತದಲ್ಲಿ ಕೂಡ ಸಿಡಿಲಿನಂತೆ ಬದಲಾವಣೆ ಕಂಡುಬಂದಿದೆ. ಬಡ್ಡಿದರ ಕಡಿತ ಸಾಧ್ಯತೆ ಕಡಿಮೆಯಾಗಿರುವುದು ಹೂಡಿಕೆದಾರರ ನಿರೀಕ್ಷೆಗೆ ತಣ್ಣೀರು ಸುರಿದಂತಾಗಿದೆ.

ಇಂದಿನ 24 ಕ್ಯಾರೆಟ್ ಶುದ್ಧ ಚಿನ್ನದ ದರ
1 ಗ್ರಾಂ: ₹12,513 (₹71 ಕುಸಿತ)
10 ಗ್ರಾಂ: ₹1,25,130 (₹710 ಇಳಿಕೆ)

22 ಕ್ಯಾರೆಟ್ ಆಭರಣ ಚಿನ್ನದ ದರ
1 ಗ್ರಾಂ: ₹11,470 (₹65 ಕುಸಿತ)
10 ಗ್ರಾಂ: ₹1,14,700 (₹650 ಇಳಿಕೆ)

ಬೆಂಗಳೂರು ಮಾರುಕಟ್ಟೆಯ ದರ
ಬ್ರಿಗೇಡ್ ರಸ್ತೆ, ಮಾಲೇಶ್ವರಂ, ಜಯನಗರ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಇಂದು 24 ಕ್ಯಾರೆಟ್ ಚಿನ್ನದ ಸರಾಸರಿ ದರ 10 ಗ್ರಾಂಗೆ ₹1,25,130.
ಸೂಚನೆ: GST ಮತ್ತು ಮೇಕಿಂಗ್ ಚಾರ್ಜ್ ಸೇರಿಸಿದ ನಂತರ ಅಂಗಡಿಗಳಲ್ಲಿ ದರ ಸ್ವಲ್ಪ ಹೆಚ್ಚಾಗಬಹುದು.

ಬೆಳ್ಳಿ ದರದಲ್ಲೂ ಸಣ್ಣ ಮಟ್ಟದ ಕುಸಿತ
1 ಗ್ರಾಂ ಬೆಳ್ಳಿ: ₹163 (₹1 ಇಳಿಕೆ)
1 ಕೆಜಿ ಬೆಳ್ಳಿ: ₹1,63,000

You Might Also Like

ರಾಹುಲ್‌ ಗಾಂಧಿ ಹೊಲಿದಿದ್ದ ಚಪ್ಪಲಿಗೆ ಭಾರೀ ಡಿಮ್ಯಾಂಡ್, ಮಾರಾಟ ಮಾಡಲು ನಿರಾಕರಿಸ ಚಮ್ಮಾರ

ಮಂಡ್ಯ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಭರ್ಜರಿ ಗೆಲುವು : ಧನ್ಯವಾದ ಹೇಳಿದ ನಿಖಿಲ್

ಚಾಮುಂಡೇಶ್ವರಿ ಪ್ರಾಧಿಕಾರ ಸಮಿತಿ ರಚನೆ ಸಭೆಗೆ ಪ್ರಮೋದಾದೇವಿ ತೀವ್ರ ವಿರೋಧ

ವಿವಾದಿತ ಇಸ್ಲಾಂ ‘ಉಗ್ರ’ಬೋಧಕ ಜಾಕಿರ್ ನಾಯಕ್ ‘ಎಕ್ಸ್’ ಖಾತೆ ಭಾರತದಲ್ಲಿ ಬ್ಯಾನ್

ಅಮಿತ್ ಶಾ ವಿರುದ್ಧ ಭೀಮ್ ಬಂದುಗಳ ಪ್ರತಿಭಟನೆ

TAGGED:Gold Prices
Share This Article
Facebook Copy Link Print
Previous Article Rain Alert ಮುಂದಿನ 5 ದಿನ ಭಾರೀ ಮಳೆ : ಕೇರಳದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article Lakshmi Hebbalkar Lakshmi Hebbalkar Lakshmi Hebbalkar ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಬಾಕಿ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up