By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಯನಾಡು ಭೂಕುಸಿತವನ್ನು ‘ತೀವ್ರ ಸ್ವರೂಪದ ವಿಪತ್ತು’ ಎಂದು ಘೋಷಿಸಿದ ಕೇಂದ್ರ ಸರ್ಕಾರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಯನಾಡು ಭೂಕುಸಿತವನ್ನು ‘ತೀವ್ರ ಸ್ವರೂಪದ ವಿಪತ್ತು’ ಎಂದು ಘೋಷಿಸಿದ ಕೇಂದ್ರ ಸರ್ಕಾರ

BlogLatestTop Storiesರಾಷ್ಟ್ರೀಯ-National

ವಯನಾಡು ಭೂಕುಸಿತವನ್ನು ‘ತೀವ್ರ ಸ್ವರೂಪದ ವಿಪತ್ತು’ ಎಂದು ಘೋಷಿಸಿದ ಕೇಂದ್ರ ಸರ್ಕಾರ

Government declares Wayanad landslides a 'Severe Nature Disaster', announces aid process

Published December 31, 2024
Share
1 Min Read
Wayanad landslides
SHARE

ನವದೆಹಲಿ : ಕೇರಳ ಸರ್ಕಾರದ ಕೋರಿಕೆಯಂತೆ ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮನವಿ ಮಾಡಿದ ಐದು ತಿಂಗಳ ನಂತರ ಕೇಂದ್ರ ಸರ್ಕಾರದಿಂದ ಈ ಘೋಷಣೆ ಹೊರಬಿದ್ದಿದೆ.

ಕೇರಳದ ವಯನಾಡ್ ನಲ್ಲಿ ಜುಲೈನಲ್ಲಿ ಅತ್ಯಂತ ಭೀಕರ ಭೂಕುಸಿತ ಸಂಭವಿಸಿತು. ನಾಲ್ಕು ಗ್ರಾಮಗಳು ಸಂಪೂರ್ಣವಾಗಿ ಕೊಚ್ಚಿ ಹೋದವು. 231 ಮಂದಿ ಮೃತಪಟ್ಟು, 47 ಮಂದಿ ನಾಪತ್ತೆಯಾಗಿದ್ದಾರೆ.

145 ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದು, 170 ಮನೆಗಳು ಭಾಗಶಃ ನಾಶವಾಗಿವೆ. 240 ಮನೆಗಳು ವಾಸಯೋಗ್ಯವಲ್ಲವೆಂದು ಘೋಷಿಸಲಾಗಿದೆ ಮತ್ತು 183 ಮನೆಗಳು ಕೊಚ್ಚಿಹೋಗಿವೆ.

ಕೇಂದ್ರ ನಿರ್ಧಾರ ಸ್ವಾಗತಿಸಿದ ಪ್ರಿಯಾಂಕಾ ಗಾಂಧಿ :
ಕಾಂಗ್ರೆಸ್ ನಾಯಕಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಈ ನಿರ್ಧಾರವನ್ನು ಸ್ವಾಗತಿಸಿದ್ದು ಮತ್ತು ಇದು ಪುನರ್ವಸತಿಗೆ ಸಹಾಯ ಮಾಡುತ್ತದೆ ಎಂದು ಹೇಳಿದರು. “ವಯನಾಡ್ ದುರಂತವನ್ನು ʼತೀವ್ರ ಸ್ವರೂಪದ ವಿಪತ್ತುʼ ಎಂದು ಘೋಷಿಸಲು ಅಮಿತ್‌ ಶಾ ಅವರು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ.

ಇದು ಪುನರ್ವಸತಿಯನ್ನು ಎದುರುನೋಡುತ್ತಿರುವ ನಿರಾಶ್ರಿತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸರಿಯಾದ ಹೆಜ್ಜೆಯಾಗಿದೆ. ಅದಕ್ಕಾಗಿ ಅಗತ್ಯವಿರುವ ಹಣವನ್ನು ಆದಷ್ಟು ಬೇಗ ಮಂಜೂರು ಮಾಡಬೇಕು. ಅದಕ್ಕಾಗಿ ನಾವೆಲ್ಲರೂ ಕೃತಜ್ಞರಾಗಿರುತ್ತೇವೆ” ಎಂದು ಪ್ರಿಯಾಂಕಾ ಗಾಂಧಿ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

You Might Also Like

ನಿರ್ಮಲಾ ಸೀತಾರಾಮನ್ ವಿಜಯೇಂದ್ರ, ಕಟೀಲ್​ ಸೇರಿ ಹಲವರ ವಿರುದ್ಧ ಎಫ್ಐಆರ್

ಧರ್ಮಸ್ಥಳ ಪ್ರಕರಣ : ಅನಾಮಿಕ ಗುರುತಿಸಿದ ಸ್ಥಳದಲ್ಲೂ ಸಿಗುತ್ತಿಲ್ಲ ಕಳೇಬರ

‘ರೆಬೆಲ್ ಸ್ಟಾರ್’ ಅಂಬರೀಶ್ ಅಗಲಿ ಇಂದಿಗೆ 7 ವರ್ಷ

ಚೀನಾದಲ್ಲಿ ಭಾರಿ ಪ್ರವಾಹಕ್ಕೆ 10ಕ್ಕೂ ಹೆಚ್ಚು ಜನ ಸಾವು, ನೂರಾರು ಮಂದಿ ನಾಪತ್ತೆ

ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆ 20ನೇ ಕಂತಿನ ಹಣ ಬಿಡುಗಡೆ

TAGGED:#WayanadSevere Nature DisasterWayanad landslideWayanad Landslides
Share This Article
Facebook Copy Link Print
Previous Article first glass bridge ತಮಿಳುನಾಡಿನಲ್ಲಿ ದೇಶದ ಮೊದಲ ಗ್ಲಾಸ್‌ ಬ್ರಿಡ್ಜ್ ಉದ್ಘಾಟನೆ
Next Article Priyank Kharge Poster ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಪೋಸ್ಟರ್ ಆಂದೋಲನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up