By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಗಲಾಟೆಗೆ ಸರ್ಕಾರವೇ ನೇರ ಹೊಣೆ : ಆರ್ ಅಶೋಕ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಗಲಾಟೆಗೆ ಸರ್ಕಾರವೇ ನೇರ ಹೊಣೆ : ಆರ್ ಅಶೋಕ್
ರಾಜ್ಯ-KarnatakaLatest

ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಗಲಾಟೆಗೆ ಸರ್ಕಾರವೇ ನೇರ ಹೊಣೆ : ಆರ್ ಅಶೋಕ್

Government directly responsible for Ganesh immersion procession chaos in Maddur: R Ashok

Published September 8, 2025
Share
2 Min Read
SHARE

ಬೆಂಗಳೂರು: ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರು. ಈ ಘಟನೆಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.

ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮದ್ದೂರು ಕಲ್ಲೆಸೆತ ಮತ್ತು ಲಾಠಿಚಾರ್ಜ್ ಹೇಯಕೃತ್ಯ. ಕಲ್ಲೆಸೆತಕ್ಕೆ ಸರ್ಕಾರದ ಕುಮ್ಮಕ್ಕಿದೆ. ಈ ಘಟನೆಗೆ ನೇರ ಕಾರಣ ಪೊಲೀಸ್ ಅವರು ಅಲ್ಲ, ಸರ್ಕಾರದ ಕುಮ್ಮಕ್ಕಿಲ್ಲದೇ ಈ ಘಟನೆಗಳು ನಡೆಯುತ್ತಿರಲಿಲ್ಲ.

ನಾವು ಪಾಕಿಸ್ತಾನದಲ್ಲಿವೋ ಕರ್ನಾಟಕದಲ್ಲಿದ್ದೀವೋ ಎಂಬ ಭ್ರಮೆ ಮೂಡುತ್ತಿದೆ. ತಿಮರೋಡಿ ಗ್ಯಾಂಗ್ ಸಿದ್ದರಾಮಯ್ಯನ ಸುತ್ತ ಸುತ್ತಿಕೊಂಡಿದ್ದಾರೆ. ಗಣಪತಿ ವಿಸರ್ಜನೆ ಮಾಡುವುದು ಸಾರ್ವಜನಿಕ ರಸ್ತೆ. ಇವರ ಅಪ್ಪನ ಆಸ್ತಿನಾ? ನಾವು ಟ್ಯಾಕ್ಸ್ ಕೊಟ್ಟಿರುವುದು. ಇವರ ಯೋಗ್ಯತೆಗೆ ಅಲ್ಲಿ ಒಂದು ಮೀಸಲು ಪಡೆ ಇಟ್ಟಿದ್ದರೆ ಲಾಠಿ ಚಾರ್ಜ್ ಅವಶ್ಯಕತೆ ಇತ್ತಾ? ಹಿಂದೂಗಳ ಮೇಲೆ ಲಾಠಿ ಚಾರ್ಜ್, ದುಷ್ಕರ್ಮಿಗಳಿಗೆ ಯಾಕೆ ಬಡಿದಿಲ್ಲ? ಕಲ್ಲು ಎಸೆದವರಿಗೆ ಯಾಕೆ ಬಡಿದಿಲ್ಲ? ಈ ತರಹ ಗೂಂಡಾಗಳು ಮಸೀದಿಯಲ್ಲಿ ಇರುತ್ತಾರೆ ಅಂತಾ ನಿಮಗೆ ಜ್ಞಾನ ಬೇಡವೇ. ಮದ್ದೂರು ಘಟನೆಗೆ ಸಿಎಂ, ಡಿಸಿಎಂ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ವಿಧಾನಸೌಧದಲ್ಲೆ ಪಾಕಿಸ್ತಾನ ಪರ ಕೂಗಿದ ಮೇಲೆ ನಮ್ಮನ್ನು ಏನೂ ಮಾಡಲ್ಲ ಅಂತಾ ಟಿಪ್ಪು ಗ್ಯಾಂಗ್‌ಗೆ ಅನ್ನಿಸಲು ಶುರುವಾಯಿತು. ಈಗ ಎಲ್ಲಾ ಕಡೆ ಗಲಭೆಗಳನ್ನು ಮಾಡುತ್ತಿದ್ದಾರೆ. ಮಂಡ್ಯದಲ್ಲಿ, ಮೈಸೂರಿನಲ್ಲಿ ಇವರು ಸ್ಕೆಚ್ ಮಾಡಿಕೊಂಡುಬಿಟ್ಟಿದ್ದಾರೆ. ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳಾಗಿದ್ದಾರೆ. ಜನರ ಮುಂದೆ ಸಿದ್ದರಾಮಯ್ಯ ಕ್ಷಮೆ ಕೇಳಬೇಕು. ಹಿಂದೂಗಳನ್ನೇ ಟಾರ್ಗೆಟ್, ಲಾಠಿ ಚಾರ್ಜ್ ಯಾಕೆ? ಕೇಳಿದರೆ ಹಿಂದೂಗಳು ಗಲಾಟೆ ಮಾಡುತ್ತಾರೆ ಅಂತೆ.

ಹಿಂದೂಗಳು ಒಗ್ಗಟ್ಟಾಗಿಲ್ಲ ಅಂದರೆ ಇನ್ನುಮುಂದೆ ಇದೇ ಗತಿ. ವೋಟಿಗೋಸ್ಕರ ಸಿದ್ದರಾಮಯ್ಯ ಏನು ಬೇಕಾದರೂ ಮಾಡುತ್ತಾರೆ. ಅಧಿಕಾರ ಉಳಿಸಿಕೊಳ್ಳಲು ಏನು ಬೇಕಾದರೂ ಮಾಡುತ್ತಾರೆ. ಧರ್ಮಸ್ಥಳ, ಚಾಮುಂಡೇಶ್ವರಿ, ಮದ್ದೂರು ಆಯಿತು. ಇನ್ನು ನಿಮ್ಮ ಮನೆ ಬಾಗಿಲಿಗೆ ಬರುತ್ತದೆ. ನಿಮ್ಮ ಮನೆಯಲ್ಲಿ ಬಂದು ಹೊಡೆಯುತ್ತಾರೆ, ಎಚ್ಚರಿಕೆಯಿಂದಿರಿ. ಇಲ್ಲದಿದ್ದರೆ ಪಾಕಿಸ್ತಾನ, ಟಿಪ್ಪು ಏರಿಯಾಗಳನ್ನು ಉತ್ಪತ್ತಿ ಮಾಡುತ್ತಾರೆ ಎಂದು ಕೆಂಡಕಾರಿದರು.

ಕಾಂಗ್ರೆಸ್‌ನವರು ಪೂರ್ತಿ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ, ಅವರಿಗೆ ವೋಟ್ ಅಷ್ಟೇ ಮುಖ್ಯ. ಹಿಂದೂಗಳಲ್ಲಿ ಒಗ್ಗಟ್ಟು ಇಲ್ಲ. ಅದಕ್ಕೋಸ್ಕರ ಜಾತಿ, ಜಾತಿಗಳ ಮಧ್ಯೆ ಬೆಂಕಿ ಇಡುತ್ತಾರೆ. ಬೆಂಕಿ ಇಡುವುದೇ ಕಾಂಗ್ರೆಸ್ ಕೆಲಸ. ಹಿಂದೂಗಳು ಸಹಿಷ್ಣುಗಳು. ಕಾಂಗ್ರೆಸ್ ಸರ್ಕಾರ ಇರುವುದರಿಂದ ಹಿಂದೂ ಮೆರವಣಿಗೆ ವೇಳೆ ಗಲಾಟೆ ಆಗುತ್ತದೆ. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರ. ಮಹಿಳಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಲಾಗಿದೆ. ಮುಂದಿನ ವರ್ಷ ಸಿದ್ದರಾಮಯ್ಯ ಕಾನೂನು ತಂದು ಗಣಪತಿ ಹಬ್ಬವನ್ನೇ ನಿಷೇಧ ಮಾಡುತ್ತಾರೆ. ಅಂತಹ ಸಿದ್ದರಾಮಯ್ಯ ಇವರು, ಅವರನ್ನು ನಂಬಬೇಡಿ ಎಂದು ಹರಿಹಾಯ್ದರು.

You Might Also Like

ಹಿಪ್ಪರಗಿ ಬ್ಯಾರೇಜ್ ಗೇಟ್ ಮುರಿದು ಭಾರಿ ನೀರು ಪೋಲು, ರೈತರಲ್ಲಿ ಆತಂಕ

ದಳಪತಿ ವಿಜಯ್ ರಾಜಕೀಯಕ್ಕೆ ಅಧಿಕೃತ ಎಂಟ್ರಿ, ಪಕ್ಷದ ಬಾವುಟ-ಚಿಹ್ನೆ ಅನಾವರಣ

ವರಮಹಾಲಕ್ಷ್ಮಿ ವ್ರತದ ಹಿನ್ನೆಲೆ ಏನು..? ಹಬ್ಬದ ಆಚರಣೆ ಹೇಗೆ..?

ಸಿಎಂ ಕುರ್ಚಿ ಕಿತ್ತಾಟಕ್ಕೆ ಟ್ವಿಸ್ಟ್‌ : ಜನವರಿ 6ಕ್ಕೆ ಡಿಕೆ ಶಿವಕುಮಾರ್ ಪಟ್ಟಾಭಿಷೇಕ?

ವಡೋದರಾ ಸೇತುವೆ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ, ಇನ್ನೂ ನಾಲ್ವರು ನಾಪತ್ತೆ

TAGGED:R Ashok
Share This Article
Facebook Copy Link Print
Previous Article ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ : 21 ಮಂದಿ ಬಂಧನ
Next Article ಆಧಾರ್ ಪೌರತ್ವದ ದಾಖಲೆಯಲ್ಲ, ಗುರುತಿನ ಚೀಟಿ ಅಷ್ಟೇ : ಸುಪ್ರೀಂ ಕೋರ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up