By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಾನವೀಯತೆ ಮರೆತ ಸರಕಾರಿ ಆಸ್ಪತ್ರೆ ಸಿಬ್ಬಂದಿ, ಮಗುವಿಗೆ ಪ್ರಥಮ ಚಿಕಿತ್ಸೆ ನೀಡದೆ ನಿರ್ಲಕ್ಷ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮಾನವೀಯತೆ ಮರೆತ ಸರಕಾರಿ ಆಸ್ಪತ್ರೆ ಸಿಬ್ಬಂದಿ, ಮಗುವಿಗೆ ಪ್ರಥಮ ಚಿಕಿತ್ಸೆ ನೀಡದೆ ನಿರ್ಲಕ್ಷ

ರಾಜ್ಯ-Karnatakaಬೆಳಗಾವಿ-Belagavi

ಮಾನವೀಯತೆ ಮರೆತ ಸರಕಾರಿ ಆಸ್ಪತ್ರೆ ಸಿಬ್ಬಂದಿ, ಮಗುವಿಗೆ ಪ್ರಥಮ ಚಿಕಿತ್ಸೆ ನೀಡದೆ ನಿರ್ಲಕ್ಷ

Government hospital staff forgets humanity, neglects first aid to child

Published February 7, 2026
Share
1 Min Read
sagagdgdg sagagdgdg sagagdgdg
SHARE

ಖಾನಾಪುರ: ವೈದ್ಯೋ ನಾರಾಯಣಿ ಹರಿ ಎನ್ನುವ ಮಾತು ಇದ್ದರೂ, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಸರಕಾರಿ ಆಸ್ಪತ್ರೆ ಸಿಬ್ಬಂದಿಗೆ ಮಾತ್ರ ಇದು ಅನ್ವಯಿಸುವುದಿಲ್ಲವೇನೋ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ರಾತ್ರಿ ವೇಳೆ ಆಸ್ಪತ್ರೆಗೆ ಕರೆತಂದ ಒಂದು ವರ್ಷದ ಮಗುವಿಗೆ ಪ್ರಥಮ ಚಿಕಿತ್ಸೆ ನೀಡದೆ ಆಸ್ಪತ್ರೆ ಸಿಬ್ಬಂದಿ ತೋರಿದ ಅಮಾನವೀಯ ನಡೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಹಾವೇರಿಯಿಂದ ಉದ್ಯೋಗ ಅರಸಿ ಬೀಡಿಗೆ ಬಂದು ನೆಲೆಸಿರುವ ಬಡ ಕುಟುಂಬದ ಒಂದು ವರ್ಷದ ಮಗು ಬುಧವಾರ ರಾತ್ರಿ ಏಕಾಏಕಿ ಅಸ್ವಸ್ಥಗೊಂಡಿದೆ. ಖಾಸಗಿ ಆಸ್ಪತ್ರೆಗೆ ಹೋಗಲು ಆರ್ಥಿಕವಾಗಿ ಅಸಮರ್ಥರಾಗಿದ್ದ ಕುಟುಂಬವು ತಡರಾತ್ರಿ ಬೀಡಿಯಲ್ಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಗುವನ್ನು ಕರೆದುಕೊಂಡು ಹೋಗಿದೆ.

ಆದರೆ, ರಾತ್ರಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಆಸ್ಪತ್ರೆಯ ಬಾಗಿಲನ್ನೇ ತೆರೆಯದೆ, ಕನಿಷ್ಠ ಪ್ರಥಮ ಚಿಕಿತ್ಸೆ ಕೂಡ ನೀಡಲು ನಿರಾಕರಿಸಿದ್ದಾರೆ. “ನಾವು ನೋಡಲು ಸಾಧ್ಯವಿಲ್ಲ, ನಂದಗಡ ಆಸ್ಪತ್ರೆಗೆ ಕರೆದುಕೊಂಡು ಹೋಗಿ” ಎಂದು ನರ್ಸಿಂಗ್ ಸಿಬ್ಬಂದಿ ಕುಟುಂಬವನ್ನು ಹಿಂದಿರುಗಿಸಿದ್ದಾರೆ ಎನ್ನಲಾಗಿದೆ.

ತಡರಾತ್ರಿ ವಾಹನ ವ್ಯವಸ್ಥೆ ಇಲ್ಲದೆ ಬಡ ಕುಟುಂಬ ಕಂಗಾಲಾಗಿದ್ದ ವೇಳೆ, ವಿಷಯ ತಿಳಿದು ಸ್ಥಳಕ್ಕೆ ಬಂದ ಪತ್ರಕರ್ತ ನಾಗೇಶ ನಾಯ್ಕರ್ ಸಿಬ್ಬಂದಿಗೆ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಕೊನೆಗೆ ಅವರು ತಮ್ಮ ಸ್ವಂತ ವಾಹನದಲ್ಲೇ ಮಗುವನ್ನು ನಂದಗಡದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಚಿಕಿತ್ಸೆ ಪಡೆದ ಮಗು ಈಗ ಆರೋಗ್ಯವಾಗಿರುವುದು ತಿಳಿದುಬಂದಿದೆ.

ಈ ಘಟನೆಗೆ ಸಾರ್ವಜನಿಕ ವಲಯದಲ್ಲಿ ಆಸ್ಪತ್ರೆ ಸಿಬ್ಬಂದಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಮಯೋಚಿತವಾಗಿ ಸ್ಪಂದಿಸಿ ಮಗುವಿನ ಪ್ರಾಣ ಉಳಿಸಿದ ಪತ್ರಕರ್ತನ ಸಾಮಾಜಿಕ ಕಾಳಜಿಗೆ ಸಾರ್ವಜನಿಕರು ಶಹಬ್ಬಾಶ್ ಹೇಳಿದ್ದಾರೆ.

You Might Also Like

ಬಾರ್ ಲೈಸೆನ್ಸ್‌ಗೆ ಅಡ್ಡಿ ಎಂಬ ಕಾರಣಕ್ಕೆ ಆಂಜನೇಯ ದೇವಸ್ಥಾನ ದ್ವಂಸಗೊಳಿಸಿದ ಕಿಡಿಗೇಡಿಗಳು

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, 11ಕ್ಕೆ ಅಭಿಮಾನಿಗಳ ದುರಂತ ಸಾವು

ಖ್ಯಾತ ಜನಪದ ಕಲಾವಿದ, ನಟ ಗುರುರಾಜ್ ಹೊಸಕೋಟೆ ಕಾರು ಅಪಘಾತ

ಅಭಿಮಾನಿಗಳ ಕಣ್ಣೀರಿಗೆ ಶ್ರೀರಾಮುಲು ಭಾವುಕ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಪ್ರತಾಪ್ ಸಿಂಹ, ಯತ್ನಾಳ್ ಆಕ್ಷೇಪ

TAGGED:Belagavi
Share This Article
Facebook Copy Link Print
Previous Article Ritu Tawde Ritu Tawde Ritu Tawde 25 ವರ್ಷಗಳ ನಂತರ ಶಿವಸೇನೆ ಕೈತಪ್ಪಿದ ಮುಂಬೈ ಮೇಯರ್ ಪಟ್ಟ, ಬಿಜೆಪಿಯ ರಿತು ತಾವ್ಡೆ ನೂತನ ಮೇಯರ್
Next Article V Somanna V Somanna V Somanna ಮೆಟ್ರೋ ದರ ಏರಿಕೆ ವಿಚಾರ : ಕೇಂದ್ರ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up