By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಾರಣಿಗರ ಸುರಕ್ಷತೆಗೆ ಸರ್ಕಾರದಿಂದ ಹೊಸ ಎಸ್‌ಓಪಿ ಬಿಡುಗಡೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಚಾರಣಿಗರ ಸುರಕ್ಷತೆಗೆ ಸರ್ಕಾರದಿಂದ ಹೊಸ ಎಸ್‌ಓಪಿ ಬಿಡುಗಡೆ

ರಾಜ್ಯ-KarnatakaLatest

ಚಾರಣಿಗರ ಸುರಕ್ಷತೆಗೆ ಸರ್ಕಾರದಿಂದ ಹೊಸ ಎಸ್‌ಓಪಿ ಬಿಡುಗಡೆ

Government issues new SOP for trekkers’ safety

Published April 17, 2026
Share
1 Min Read
Be careful before trekking in rainy season...!
SHARE

ಬೆಂಗಳೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಚಾರಣ (ಟ್ರೆಕ್ಕಿಂಗ್) ಕೈಗೊಳ್ಳುವವರಿಗೆ ಅರಣ್ಯ ಇಲಾಖೆ ಹೊಸ ಹಾಗೂ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಇನ್ಮುಂದೆ ಅರಣ್ಯ ಇಲಾಖೆಯ ಅನುಮೋದಿತ ಪಥಗಳಲ್ಲಿ ಪ್ರಕೃತಿ ಮಾರ್ಗದರ್ಶಕರಿಲ್ಲದೆ ಚಾರಣ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಚಾರಣದ ವೇಳೆ ಪ್ರವಾಸಿಗರು ನಾಪತ್ತೆಯಾಗಿರುವ ಹಾಗೂ ಅನಾಹುತಗಳಿಗೆ ಗುರಿಯಾದ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ, ‘ಪ್ರಮಾಣಿತ ಕಾರ್ಯಾಚರಣೆ ವಿಧಾನ’ (SOP) ಬಿಡುಗಡೆ ಮಾಡಿದೆ.

ಹೊಸ ನಿಯಮಗಳ ಪ್ರಮುಖ ಅಂಶಗಳು:

ಮಾರ್ಗದರ್ಶಕರು ಕಡ್ಡಾಯ: ಪ್ರತಿ 10 ಚಾರಣಿಗರಿಗೆ ಒಬ್ಬ ಸ್ಥಳೀಯ ಗೈಡ್ ಇರಲಿದ್ದಾರೆ. ಒಬ್ಬರೇ ಚಾರಣಿಗ ಬಂದರೂ ಗೈಡ್ ಒದಗಿಸಲಾಗುತ್ತದೆ.
ಜಿಪಿಎಸ್ ಮತ್ತು ಆಪ್ ಕಡ್ಡಾಯ: ಚಾರಣಿಗರು ಪಥದ ನಕ್ಷೆ ಹೊಂದಿರುವ ಮೊಬೈಲ್ ಆಪ್ ಬಳಸಬೇಕು. ಗೈಡ್‌ಗಳ ಬಳಿ ಜಿಪಿಎಸ್ ಹೊಂದಿದ ವಾಕಿ-ಟಾಕಿ ಇರಲಿದೆ.
ಮಿತಿ ಮತ್ತು ನೋಂದಣಿ: ಒಂದು ಪಥದಲ್ಲಿ ದಿನಕ್ಕೆ ಗರಿಷ್ಠ 150 ಜನರಿಗೆ ಮಾತ್ರ ಅವಕಾಶ. ಆನ್‌ಲೈನ್ ಮುಂಗಡ ನೋಂದಣಿ ಕಡ್ಡಾಯ.
ಕಟ್ಟುನಿಟ್ಟಿನ ನಿಷೇಧ: ಅರಣ್ಯದೊಳಗೆ ಪ್ಲಾಸ್ಟಿಕ್, ಶಬ್ದ ಮಾಡುವ ಸಾಧನಗಳು, ಹರಿತವಾದ ವಸ್ತುಗಳು ಹಾಗೂ ಕ್ಯಾಂಪ್ ಫೈರ್ ಸಂಪೂರ್ಣ ನಿಷೇಧ.

ಹೆಚ್ಚುವರಿ ನಿಯಮಗಳು:

ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದೆ. ಹಿರಿಯ ನಾಗರಿಕರು ದೈಹಿಕ ಸದೃಢತೆಯ ಪ್ರಮಾಣಪತ್ರ ಸಲ್ಲಿಸಬೇಕು. ಪ್ರತಿ ಅರ್ಧಗಂಟೆಗೆ ಗೈಡ್‌ಗಳು ವಾಕಿ-ಟಾಕಿ ಮೂಲಕ ಬೇಸ್ ಕ್ಯಾಂಪ್‌ಗೆ ಮಾಹಿತಿ ನೀಡುವ ಮೂಲಕ ಸುರಕ್ಷತೆ ಖಚಿತಪಡಿಸಬೇಕು.

ಚಾರಣಿಗರ ಅನುಕೂಲಕ್ಕಾಗಿ ರಾಜ್ಯದ ಎಲ್ಲಾ ಪಥಗಳ ಮಾಹಿತಿ aranyavihaara.karnataka.gov.in ಜಾಲತಾಣದಲ್ಲಿ ಲಭ್ಯವಿದೆ.

ಈ ಹೊಸ ನಿಯಮಗಳ ಮೂಲಕ ಅರಣ್ಯ ಸಂರಕ್ಷಣೆ ಹಾಗೂ ಚಾರಣಿಗರ ಸುರಕ್ಷತೆಯನ್ನು ಖಚಿತಪಡಿಸಲು ಇಲಾಖೆ ಮುಂದಾಗಿದೆ.

You Might Also Like

ಭಾರತ-ಪಾಕಿಸ್ತಾನ ಯುದ್ಧದ ಕುರಿತು ಕೋಡಿಶ್ರೀಗಳು ಹೇಳಿದ್ದೇನು..?

ಮತಗಳ್ಳತನದ ವಿರುದ್ಧ ಪ್ರತಿಭಟನೆ ರ‍್ಯಾಲಿ : ರಾಹುಲ್‌, ಪ್ರಿಯಾಂಕಾ ಸಂಸದರು ಪೊಲೀಸರ ವಶಕ್ಕೆ

ನಟ ಅಲ್ಲು ಅರ್ಜುನ್​​​ಗೆ ರೆಗ್ಯೂಲರ್ ಜಾಮೀನು ಮಂಜೂರು

ಬೆಂಗಳೂರು ನಗರ ಜಿಲ್ಲೆಯಲ್ಲಿ 51.25 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು

ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡ-ನಾಡಪ್ರಭು ಕೆಂಪೇಗೌಡ ಜಯಂತಿ ಶುಭಾಶಯಗಳು

TAGGED:trekkersTrekking
Share This Article
Facebook Copy Link Print
Previous Article H5N1 H5N1 H5N1 ರಾಜ್ಯಕ್ಕೆ ಕಾಲಿಟ್ಟ ಮಾರಕ ಹಕ್ಕಿ ಜ್ವರ, ಹೆಸರಘಟ್ಟದಲ್ಲಿ ‘H5N1’ ಪತ್ತೆ
Next Article Acd 2 Acd 2 Acd 2 ಯಾದಗಿರಿ : ಕಾರು–ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ, 7 ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bus Bus Bus
ಪೆಟ್ರೋಲ್ ಬಂಕ್‌ಗೆ ಬಸ್ ನುಗ್ಗಿಸಿ ಆವಾಜ್ ಹಾಕಿದ ಚಾಲಕ
ಬೆಳಗಾವಿ-Belagavi
April 17, 2026
Parameshwar Parameshwar Parameshwar
ಸಿಎಂ ಸಿದ್ದರಾಮಯ್ಯನವರನ್ನು ಕೊಂಡಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
ಬೆಳಗಾವಿ-Belagavi
April 17, 2026
Bid Bid Bid
ಬೀದರ್: ಮಹಾನಗರ ಪಾಲಿಕೆ ಬಜೆಟ್ ವಿಚಾರಕ್ಕೆ ಜಗಳ, ಸಭೆಯಲ್ಲಿ ಹೈಡ್ರಾಮಾ
ಬೀದರ್​-Bidar
April 17, 2026
Vinay Kulkarni Yogesh Gow Vinay Kulkarni Yogesh Gow Vinay Kulkarni Yogesh Gow
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ
ರಾಜ್ಯ-Karnataka
April 17, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up