ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಳಿಕೆ..?

ನವದೆಹಲಿ: ಕಚ್ಚಾ ತೈಲ ಬೆಲೆ ಒಂಬತ್ತು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿರುವ ಕಾರಣ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಸರ್ಕಾರದ ಉನ್ನತ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ. ಕಚ್ಚಾ ತೈಲ ಬೆಲೆಗಳು ಜನವರಿ 2024 ರಿಂದ ಕಡಿಮೆ ಮಟ್ಟಕ್ಕೆ ಕುಸಿದಿವೆ. ತೈಲ ಬೆಲೆ ಇಳಿಕೆಯಿಂದ ಸರ್ಕಾರಿ ಸ್ವಾಮ್ಯದ ಕಂಪನಿಗಳಿಗೆ ಲಾಭವಾಗುತ್ತಿರುವ ಕಾರಣ ಬೆಲೆ ಇಳಿಕೆಯಾಗಬಹುದು … Continue reading ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಳಿಕೆ..?