ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ. ಇಲ್ಲಿದೆ ನಿರ್ದೇಶಕ ಪಟ್ಟಿ :ಮೈಸೂರು ರಂಗಾಯಣದ ನಿರ್ದೇಶಕರಾಗಿ ಶ್ರೀ ಸತೀಶ್ ತಿಪಟೂರು,ಧಾರವಾಡ ರಂಗಾಯಣದ ನಿರ್ದೇಶಕರಾಗಿ ಶ್ರೀ ರಾಜು ತಾಳಿಕೋಟೆ .ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಶ್ರೀ ಪ್ರಸನ್ನ ಡಿ ಸಾಗರ.ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ … Continue reading ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಸರ್ಕಾರ ಆದೇಶ