ಶೀಘ್ರದಲ್ಲೇ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ನೀತಿ ಜಾರಿ : ಅಮಿತ್ ಶಾ
ನವದೆಹಲಿ: ಭಯೋತ್ಪಾದನೆ, ಭಯೋತ್ಪಾದಕರು ಮತ್ತು ಭಯೋತ್ಪಾದಕ ವ್ಯವಸ್ಥೆಯ ವಿರುದ್ಧದ ಹೋರಾಟವನ್ನು ಎಲ್ಲಾ ರಾಜ್ಯಗಳು ಮುನ್ನಡೆಸಬೇಕಾಗಿರುವುದರಿಂದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ನೀತಿ ಮತ್ತು ಕಾರ್ಯತಂತ್ರವು ಶೀಘ್ರದಲ್ಲೇ ಅನಾವರಣವಾಗಲಿದೆ ಎಂದು ದೆಹಲಿಯಲ್ಲಿ ಆಯೋಜಿಸಲಾದ ‘ಭಯೋತ್ಪಾದನಾ ವಿರೋಧಿ ಸಮಾವೇಶ-2024’ದಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭಯೋತ್ಪಾದನೆಯ ನಿಗ್ರಹಕ್ಕೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಮತ್ತು ಕಾರ್ಯತಂತ್ರವನ್ನು ಬಿಡುಗಡೆ ಮಾಡಲಿದೆ. ಅದು ಇಡೀ ಭಯೋತ್ಪಾದನಾ ವ್ಯವಸ್ಥೆಯನ್ನು ನಾಶಮಾಡಲು ಸಹಾಯ ಮಾಡುತ್ತದೆ ಎಂದು ಕೇಂದ್ರ ಗೃಹ ಸಚಿವ … Continue reading ಶೀಘ್ರದಲ್ಲೇ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ನೀತಿ ಜಾರಿ : ಅಮಿತ್ ಶಾ
Copy and paste this URL into your WordPress site to embed
Copy and paste this code into your site to embed