By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸರ್ಕಾರದ ಮಹತ್ವದ ಬಿಲ್‌ಗಳಿಗೆ ಸಹಿ ಹಾಕಲು ರಾಜ್ಯಪಾಲರ ನಕಾರ!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸರ್ಕಾರದ ಮಹತ್ವದ ಬಿಲ್‌ಗಳಿಗೆ ಸಹಿ ಹಾಕಲು ರಾಜ್ಯಪಾಲರ ನಕಾರ!

ರಾಜ್ಯ-KarnatakaLatest

ಸರ್ಕಾರದ ಮಹತ್ವದ ಬಿಲ್‌ಗಳಿಗೆ ಸಹಿ ಹಾಕಲು ರಾಜ್ಯಪಾಲರ ನಕಾರ!

Governor refuses to sign important government bills!

Published January 10, 2026
Share
1 Min Read
Thawar Chand Gehlot
SHARE

ಬೆಂಗಳೂರು/ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಅಂಗೀಕರಿಸಿದ್ದ ಮಹತ್ವದ ವಿಧೇಯಕಗಳಿಗೆ ರಾಜ್ಯಪಾಲರಿಂದ ಭಾಗಶಃ ಒಪ್ಪಿಗೆ ದೊರೆತಿದ್ದು, ಎರಡು ಪ್ರಮುಖ ವಿಧೇಯಕಗಳಿಗೆ ಸಹಿ ನಿರಾಕರಿಸಲಾಗಿದೆ.

ರಾಜ್ಯ ಸರ್ಕಾರ ಬೆಳಗಾವಿ ಕಲಾಪದಲ್ಲಿ ಒಟ್ಟು 22 ವಿಧೇಯಕಗಳನ್ನು ಅಂಗೀಕರಿಸಿ, ರಾಜ್ಯಪಾಲರ ಅಂಕಿತಕ್ಕಾಗಿ ರಾಜಭವನಕ್ಕೆ ರವಾನಿಸಿತ್ತು. ಈ ಪೈಕಿ 19 ವಿಧೇಯಕಗಳಿಗೆ ಮಾತ್ರ ರಾಜ್ಯಪಾಲರು ಸಹಿ ಹಾಕಿದ್ದು, ಉಳಿದ 2 ವಿಧೇಯಕಗಳನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಲಾಗಿದೆ.

ರಾಜ್ಯಪಾಲರು ಸಹಿ ಹಾಕದ ವಿಧೇಯಕಗಳಲ್ಲಿ ದ್ವೇಷ ಭಾಷಣ ತಡೆ ವಿಧೇಯಕ, ಒಳಮೀಸಲಾತಿ ವಿಧೇಯಕ ಪ್ರಮುಖವಾಗಿವೆ.

ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಸರ್ಕಾರ ದ್ವೇಷ ಭಾಷಣ ತಡೆ ವಿಧೇಯಕವನ್ನು ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಪಾಸ್ ಮಾಡಿತ್ತು. ಆದರೆ, ಈ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ನೀಡದೆ ವಿರೋಧ ವ್ಯಕ್ತಪಡಿಸಿದ್ದಾರೆ.

ಒಳಮೀಸಲಾತಿ ಸಂಬಂಧಿಸಿದ ವಿಧೇಯಕಕ್ಕೂ ರಾಜ್ಯಪಾಲರಿಂದ ಒಪ್ಪಿಗೆ ದೊರಕದ ಹಿನ್ನೆಲೆಯಲ್ಲಿ, ಈ ವಿಷಯ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ರಾಜ್ಯ ಸರ್ಕಾರದ 22 ವಿಧೇಯಕಗಳ ಪೈಕಿ 19ಕ್ಕೆ ಮಾತ್ರ ಅಂಕಿತ ದೊರೆತಿರುವುದು ಆಡಳಿತ ಹಾಗೂ ರಾಜಭವನ ನಡುವಿನ ಭಿನ್ನಾಭಿಪ್ರಾಯವನ್ನು ಸ್ಪಷ್ಟಪಡಿಸಿದೆ.

You Might Also Like

ರಾಹುಲ್ ಜನರಿಗಾಗಿ ಭಾರತ್ ಜೋಡೋ ಯಾತ್ರೆ ನಡೆಸಿದ್ದಾರೆ, ಯುವಕರಿಗೆ ಆದರ್ಶ: ರೇವಂತ್ ರೆಡ್ಡಿ

ಆಟೋ ಡ್ರೈವರ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಚಪ್ಪಲಿಯಿಂದ ಹೊಡೆದಿದ್ದ ಯುವತಿ

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ನೂತನ ಟ್ರಸ್ಟಿಯಾಗಿ ಕೃಷ್ಣ ಮೋಹನ್ ನೇಮಕ

ನೇಣುಬಿಗಿದುಕೊಂಡು 15 ವರ್ಷದ ಬಾಲಕ ಆತ್ಮಹತ್ಯೆಗೆ ಶರಣು

ಭಾರತದಿಂದ ಮೊಬೈಲ್ ಫೋನ್ ರಫ್ತು ಹೆಚ್ಚಳ

Share This Article
Facebook Copy Link Print
Previous Article Earthquake ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪ
Next Article Asaduddin Owaisi ಮುಂದೊಂದು ದಿನ ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುತ್ತಾರೆ : ಓವೈಸಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up