By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬುಲೆಟ್ ಪ್ರೂಫ್ ಕಾರು ಬಳಸಲಾರಂಭಿಸಿದ ರಾಜ್ಯಪಾಲರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬುಲೆಟ್ ಪ್ರೂಫ್ ಕಾರು ಬಳಸಲಾರಂಭಿಸಿದ ರಾಜ್ಯಪಾಲರು

BlogLatestMain PostTop Storiesರಾಜ್ಯ-Karnataka

ಬುಲೆಟ್ ಪ್ರೂಫ್ ಕಾರು ಬಳಸಲಾರಂಭಿಸಿದ ರಾಜ್ಯಪಾಲರು

Governor who started using bullet proof car

Published August 21, 2024
Share
1 Min Read
Thawar Chand Gehlot
SHARE

ಬೆಂಗಳೂರು: ರಾಜ್ಯಪಾಲರು ಗಾಬರಿಯಾಗಿದ್ದಾರೆಯೇ ಅಥವಾ ಅವರಿಗೆ ಯಾರಿಂದಾದರೂ ಪ್ರಾಣಭೀತಿ ಆವರಿಸಿದೆಯೇ ಎಂಬ ಪ್ರಶ್ನೆ ಕಾಡುತ್ತಿದೆ. ಏಕೆಂದರೆ ರಾಜ್ಯಪಾಲರು ತಾವು ನಿತ್ಯವೂ ಬಳಸುತ್ತಿದ್ದ ಸಾಮಾನ್ಯ ಕಾರನ್ನು ಬದಲಾಯಿಸಿ ಬುಲೆಟ್ ಪ್ರೂಫ್ ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಕರ್ನಾಟಕ ಪೊಲೀಸ್ ನ ಗುಪ್ತಚರ ಇಲಾಖೆಯಿಂದ ಅವರಿಗೆ ಬುಲೆಟ್ ಕಾರನ್ನು ನೀಡಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸೈಟು ಹಗರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ಆರಂಭವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತಷ್ಟು ಉಗ್ರ ಸ್ವರೂಪದಲ್ಲಿ ಪ್ರತಿಭಟನೆ ನಡೆಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಬುಲೆಟ್ ಪ್ರೂಫ್ ಕಾರು ಬಳಸುತ್ತಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯನವವರ ಅಭಿಮಾನಿಗಳು ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರಲ್ಲಿ ಪಿಒಪಿ ಗಣೇಶ ಮೂರ್ತಿಗಳ ದರ್ಬಾರ್, ಮೂಕ ಪ್ರೇಕ್ಷಕರಾದ ಅಧಿಕಾರಿಗಳು

You Might Also Like

ಬಾರ್ ಲೈಸೆನ್ಸ್‌ಗೆ ಅಡ್ಡಿ ಎಂಬ ಕಾರಣಕ್ಕೆ ಆಂಜನೇಯ ದೇವಸ್ಥಾನ ದ್ವಂಸಗೊಳಿಸಿದ ಕಿಡಿಗೇಡಿಗಳು

ನಟ ಶ್ರೀಧರ್ ನಾಯಕ್ ಅನಾರೋಗ್ಯ, ಬೇಕಿದೆ ಸಹಾಯ ಹಸ್ತ

ಸಿಂಗಂ 2 ವಿಲನ್ ಅರುಳ್ ಮಣಿ ಹೃದಯಾಘಾತದಿಂದ ನಿಧನ

ಬೆಂಗಳೂರಲ್ಲಿ ಹವಾಮಾನ ವೈಪರೀತ್ಯ : ಮಕ್ಕಳ ಆರೋಗ್ಯದ ಬಗ್ಗೆ ಇರಲಿ ಎಚ್ಚರ

ಐಫೋನ್ 17 ಜೊತೆ ಹೊಸ ಫೋನ್ ಪರಿಚಯಿಸಿದ ಆಪಲ್ : ಇಲ್ಲಿದೆ ಹೊಸ ಮಾಡೆಲ್ ಗಳ ಮಾಹಿತಿ

Share This Article
Facebook Copy Link Print
Previous Article At least 35 Pakistanis killed, 15 injured in bus crash in Iran ಇರಾನ್​ನಲ್ಲಿ ಬಸ್​ ಪಲ್ಟಿಯಾಗಿ 35 ಪಾಕ್ ಪ್ರಯಾಣಿಕರು ಸಾವು
Next Article HD Kumaraswamy Vs Siddaramaiah ಸಂದರ್ಭ ಬಂದಾಗ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಅರೆಸ್ಟ್ ಮಾಡ್ತೀವಿ : ಸಿಎಂ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up