By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಮರುಪರಿಶೀಲಿಸುವಂತೆ ಸಿಎಂಗೆ ಪತ್ರ ಬರೆದ ರಾಜ್ಯಪಾಲರು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಮರುಪರಿಶೀಲಿಸುವಂತೆ ಸಿಎಂಗೆ ಪತ್ರ ಬರೆದ ರಾಜ್ಯಪಾಲರು
ರಾಜ್ಯ-KarnatakaLatest

ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಮರುಪರಿಶೀಲಿಸುವಂತೆ ಸಿಎಂಗೆ ಪತ್ರ ಬರೆದ ರಾಜ್ಯಪಾಲರು

Governor writes to CM to reconsider inclusion of Hindu sub-castes in Christianity

Published September 20, 2025
Share
1 Min Read
SHARE

ಬೆಂಗಳೂರು: ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ಮಧ್ಯ ಪ್ರವೇಶಿಸಿದ್ದು ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪತ್ರ ಬರೆದಿದ್ದಾರೆ.

ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಜನಗಣತಿ ಪಟ್ಟಿಯಲ್ಲಿ ಕನಿಷ್ಠ 46 ಜಾತಿಗಳು ದ್ವಿ ಗುರುತುಗಳನ್ನು ಹೊಂದಿವೆ. ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ ಮೂಲಕ ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿ ಸೇರ್ಪಡೆ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ನಾಯಕರು ಮತ್ತು ಇತರರ ನಿಯೋಗವು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದರು.

ಇದೀಗ ಜಾತಿಗಣತಿ ಕುರಿತಂತೆ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ರಾಜ್ಯಪಾಲ ಥಾವರ್ ಚಂದ್ ಅವರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ಮರುಪರಿಶೀಲಿಸುವಂತೆ ಸೂಚಿಸಿದ್ದಾರೆ.

ಕ್ರಿಶ್ಚಿಯನ್ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆಯಿಂದ ಸಾಮಾಜಿಕ ಧಕ್ಕೆ ಹಾಗೂ ದೀರ್ಘಾವಧಿಯ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಪಟ್ಟಿಯಲ್ಲಿನ ಜಾತಿಗಳ ದ್ವಿ ಗುರುತನ್ನು ಪಟ್ಟಿಯಿಂದ ಕೈಬಿಡುವಂತೆ ಪತ್ರದಲ್ಲಿ ಸೂಚಿಸಿದ್ದಾರೆ. ‘ಜಾತಿ ಜನಗಣತಿ’ ಎಂದು ಕರೆಯಲ್ಪಡುವ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರ ನಡುವೆ ನಡೆಯಲಿದ್ದು ದತ್ತಾಂಶ ಸಂಗ್ರಹದಲ್ಲಿ ಅಂದಾಜು 60 ಪ್ರಶ್ನೆಗಳನ್ನು ಕೇಳಲಾಗುತ್ತದೆ.

You Might Also Like

ದೇವರೇ ನನ್ನನ್ನು ರಕ್ಷಿಸಿದ್ದಾನೆ : ಗುಂಡೇಟಿನ ಬಳಿಕ ಟ್ರಂಪ್‌ ಪ್ರತಿಕ್ರಿಯೆ

ಶಬರಿಮಲೆಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್

ದೇಶಕ್ಕಾಗಿ ಹೋರಾಡಿದ ತಂದೆ.. ದೇಶಕ್ಕೆ ದ್ರೋಹ ಮಾಡಿದ ಮಗ – ರಾಮೇಶ್ವರಂ ಕೆಫೆ ಪ್ರಕರಣ

ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆ 20ನೇ ಕಂತಿನ ಹಣ ಬಿಡುಗಡೆ

ರಾಯಚೂರು ಜಿಲ್ಲೆಯ ಗ್ರಾಮಗಳಲ್ಲಿ ರಾಜರೋಷವಾಗಿ ಅಕ್ರಮ ಮಧ್ಯ ಮಾರಾಟ

TAGGED:Christianity
Share This Article
Facebook Copy Link Print
Previous Article Vinesh Phogat ದಸರಾ ಕ್ರೀಡಾಕೂಟಕ್ಕೆ ವಿಶೇಷ ಅತಿಥಿಯಾಗಿ ಕುಸ್ತಿಪಟು ವಿನೇಶ್ ಪೋಗಟ್‌ಗೆ ಆಹ್ವಾನ
Next Article ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್‌‌, ಬೋನಸ್ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up