By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸರ್ಕಾರಿ ನೌಕರರ ಐಡಿ‌ ಕಾರ್ಡ್ ಟ್ಯಾಗ್ ಬಣ್ಣ ಬದಲಿಸಿದ ಸರ್ಕಾರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸರ್ಕಾರಿ ನೌಕರರ ಐಡಿ‌ ಕಾರ್ಡ್ ಟ್ಯಾಗ್ ಬಣ್ಣ ಬದಲಿಸಿದ ಸರ್ಕಾರ

BlogLatestMain PostTop Storiesರಾಜ್ಯ-Karnataka

ಸರ್ಕಾರಿ ನೌಕರರ ಐಡಿ‌ ಕಾರ್ಡ್ ಟ್ಯಾಗ್ ಬಣ್ಣ ಬದಲಿಸಿದ ಸರ್ಕಾರ

Govt has changed the color of ID card tag of government employees

Published August 17, 2024
Share
1 Min Read
ID Cards
SHARE

ಬೆಂಗಳೂರು : ಸರ್ಕಾರಿ ನೌಕರರ ಐಡಿ‌ ಕಾರ್ಡ್ ಟ್ಯಾಗ್ ನ ಬಣ್ಣ ಬದಲಾಯಿಸಿರುವ ರಾಜ್ಯ ಸರ್ಕಾರ ಎಲ್ಲಾಸರ್ಕಾರಿ ನೌಕರರು ಇನ್ನು ಮುಂದೆ ಕಡ್ಡಾಯವಾಗಿ ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್ ಟ್ಯಾಗ್ ಹಾಕುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.

‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಟ್ಯಾಗ್ ಹಾಕಿಕೊಳ್ಳಬೇಕು ಎಂದು ತಿಳಿಸಲಾಗಿದೆ.

ಸರ್ಕಾರ ಈಗಾಗಲೇ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನವನ್ನು ರಾಜ್ಯಾದ್ಯಂತ ನಡೆಸುತ್ತಿದ್ದು, ಹಲವು ಕಾರ್ಯಕ್ರಮಗಳನ್ನು ಈ ಅಭಿಯಾನದ ಭಾಗವಾಗಿ ಆಯೋಜಿಸಲಾಗುತ್ತಿದೆ.

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 2023ರಲ್ಲಿಯೇ 50 ವರ್ಷ ಆಗಿದೆ ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಸರ್ಕಾರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನ ಆರಂಭಿಸಿತ್ತು. ಈ ವರ್ಷ ಅದೇ ಅಭಿಯಾನದಡಿ ಸರ್ಕಾರಿ ನೌಕರರು ಕೆಂಪು-ಹಳದಿ ಟ್ಯಾಗ್ ಧರಿಸಲು ಸೂಚನೆ ನೀಡಲಾಗಿದೆ.

ರಾಜ್ಯ ಸರ್ಕಾರದ ಎಲ್ಲಾ ಇಲಾಖೆ, ನಿಗಮ ಮಂಡಳಿ, ನಿರ್ಧೇಶನಾಲಯ ಹಾಗೂ ಆಯುಕ್ತಾಲಯ, ಇತರ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಕಚೇರಿಯ ಸಿಬ್ಬಂದಿ-ಅಧಿಕಾರಿಗಳು ಕಡ್ಡಾಯವಾಗಿ ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್ ಟ್ಯಾಗ್ ಧರಿಸಬೇಕು. ಹಳದಿ-ಕೆಂಪು ಬಣ್ಣದ ಟ್ಯಾಗ್ ನೀಡಲು ಆಯಾ ಇಲಾಖೆ ಸಕ್ಷಪ ಪ್ರಾಧಿಕಾರ ಕ್ರಮ ವಹಿಸಲು ಸೂಚನೆ ನೀಡಲಾಗಿದೆ.

You Might Also Like

ಬಿಹಾರ್‌ ಚುನಾವಣೆ : ಮತದಾರರು ಪುರಾವೆಯಾಗಿ ಆಧಾರ್‌ ಕಾರ್ಡ್‌ ತೋರಿಸಲು ಸುಪ್ರೀಂ ಕೋರ್ಟ್ ಅವಕಾಶ

ಇದೇ ಮೊದಲ ಬಾರಿಗೆ ಜೂನ್​ ತಿಂಗಳಲ್ಲಿ ಕೆಆರ್​ಎಸ್ ಜಲಾಶಯ ಭರ್ತಿ

ಪೆನ್‌ಡ್ರೈವ್‌ ಪ್ರಜ್ವಲ್‌ಗೆ ಹೆಚ್ಚಿದ ಸಂಕಷ್ಟ: ದಾಖಲಾಯ್ತು ಅತ್ಯಾಚಾರ ಪ್ರಕರಣ

ಸಿಎಂ ಆಗಲೆಂದು ಡಿ.ಕೆ. ಶಿವಕುಮಾರ್ ಫೋಟೋ ಹಿಡಿದು ಅಯ್ಯಪ್ಪ ದರ್ಶನ ಮಾಡಿದ ಅಭಿಮಾನಿ

ಬೈಕ್ ಸವಾರನ ಮೇಲೆ ಬಿದ್ದಿದ್ದ ಮರದ ಕೊಂಬೆ, ಅಕ್ಷಯ್ ಸ್ಥಿತಿ ಗಂಭೀರ

TAGGED:Government EmployeesID Card
Share This Article
Facebook Copy Link Print
Previous Article Kids ಬಿಬಿಎಂಪಿ ಮಾಡಬೇಕಿದ್ದ ಕೆಲಸ ಮಾಡಿದ ಪುಟಾಣಿ ಯುವಕರು.
Next Article Mamata Banarjee ತಾನೂ ಒಬ್ಬ ಹೆಣ್ಣಾಗಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು : ನಿರ್ಭಯಾ ತಾಯಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up