BREAKING : ರಾಜ್ಯದಾದ್ಯಂತ ಒಂದೇ ಮಾದರಿ ಟ್ಯಾಕ್ಸಿ ಪ್ರಯಾಣ ದರ ನಿಗದಿಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಾದ್ಯಂತ ವಿವಿಧ ಮಾದರಿಯ ಎಲ್ಲಾಟ್ಯಾಕ್ಸಿಗಳ ಪ್ರಯಾಣ ದರಗಳನ್ನು ಒಂದೇ ಮಾದರಿಯಲ್ಲಿ ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶಹೊರಡಿಸಿದೆ. ಕರ್ನಾಟಕ ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರು ನಗರ ಮಿತಿಯೊಳಗೆ ಆಚರಣೆ ಮಾಡುವ ಎಲ್ಲಾ ಟ್ಯಾಕ್ಸಿ ಸೇವೆಗಳಿಗೆ “ಒಂದು ನಗರ ಒಂದು ದರ” ನೀತಿಯನ್ನು ಅನುಷ್ಠಾಗೊಳಿಸುವಂತೆ ಉಲ್ಲೇಖ (3) ರ ಪತ್ರದಲ್ಲಿ President, Federation of Karnataka State Private Transport Associations, Bangalore ಇವರು ಕೋರಲಾಗಿತ್ತು. ಕರ್ನಾಟಕ ರಾಜ್ಯಾದ್ಯಂತ (ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಹ ಒಳಗೊಂಡಂತೆ) ಮತ್ತು ಅಗ್ರಿಗೇಟರ್ ನಿಯಮಗಳಡಿ … Continue reading BREAKING : ರಾಜ್ಯದಾದ್ಯಂತ ಒಂದೇ ಮಾದರಿ ಟ್ಯಾಕ್ಸಿ ಪ್ರಯಾಣ ದರ ನಿಗದಿಗೊಳಿಸಿ ಸರ್ಕಾರ ಆದೇಶ