By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪೆನ್‌ಡ್ರೈವ್‌ ಕೇಸ್‌ನಲ್ಲಿ ಸರ್ಕಾರದ ದೇವೇಗೌಡರ ಕುಟುಂಬವನ್ನೇ ಟಾರ್ಗೆಟ್ ಮಾಡ್ತಿದೆ – ನಿಖಿಲ್ ಕಿಡಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಪೆನ್‌ಡ್ರೈವ್‌ ಕೇಸ್‌ನಲ್ಲಿ ಸರ್ಕಾರದ ದೇವೇಗೌಡರ ಕುಟುಂಬವನ್ನೇ ಟಾರ್ಗೆಟ್ ಮಾಡ್ತಿದೆ – ನಿಖಿಲ್ ಕಿಡಿ

Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಪೆನ್‌ಡ್ರೈವ್‌ ಕೇಸ್‌ನಲ್ಲಿ ಸರ್ಕಾರದ ದೇವೇಗೌಡರ ಕುಟುಂಬವನ್ನೇ ಟಾರ್ಗೆಟ್ ಮಾಡ್ತಿದೆ – ನಿಖಿಲ್ ಕಿಡಿ

Published May 23, 2024
Share
2 Min Read
nikhil kumaraswamy 1 copy nikhil kumaraswamy 1 copy nikhil kumaraswamy 1 copy
SHARE

ಬೆಂಗಳೂರು: ದೇವೇಗೌಡರ ಕುಟುಂಬವನ್ನ (Devegowdaʼs Family) ಪೆನ್‌ಡ್ರೈವ್‌ ಪ್ರಕರಣದಲ್ಲಿ (Pendrive Case) ಟಾರ್ಗೆಟ್ ಮಾಡಿದ್ದಾರೆ. ಇದನ್ನ ನಾವು ಹೇಳೋದಲ್ಲ. ಯಾವುದೇ ಹಳ್ಳಿಗೆ ಹೋದರೂ ಜನ ಇದರ ಬಗ್ಗೆ ಮಾತಾಡ್ತಿದ್ದಾರೆ ಅಂತಾ ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ಅವರ, ಪೆನ್ ಡ್ರೈವ್ ಕೇಸ್ ನಲ್ಲಿ (Pendrive Case) ದೇವೇಗೌಡ ಕುಟುಂಬ ಟಾರ್ಗೆಟ್ ಮಾಡ್ತಿದ್ದಾರೆ ಎಂಬ ಹೇಳಿಕೆಗೆ ಜೆಪಿ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡರ ಫ್ಯಾಮಿಲಿ ಟಾರ್ಗೆಟ್ ಮಾಡಿದ್ದಾರೆ ಅನ್ನೋದು ನಾವು ಹೇಳೋದಲ್ಲ. ಯಾವುದೇ ಹಳ್ಳಿಗೆ ಹೋದರೂ ಜನ ಇದರ ಬಗ್ಗೆ ಮಾತಾಡ್ತಿದ್ದಾರೆ. ಸರ್ಕಾರದವರು ಟಾರ್ಗೆಟ್ ರಾಜಕಾರಣ ಮಾಡ್ತಿದ್ದಾರೆ. ದೇವೇಗೌಡರ ಕುಟುಂಬ ಇರಬಹುದು ಅಥವಾ ರೇವಣ್ಣ ಅವರನ್ನ ಸಾಫ್ಟ್ ಟಾರ್ಗೆಟ್ ಮಾಡಿಕೊಂಡು ಜೈಲಿಗೆ ಕಳಿಸಬೇಕು ಅನ್ನೋ ದುರುದ್ದೇಶದಿಂದ ರೇವಣ್ಣ ಅವರನ್ನ ಕಳಿಸಿರೋದು. ಇದೆಲ್ಲವನ್ನು ಜನ ಗಮನಿಸುತ್ತಿದ್ದಾರೆ. ಬಹಳ ದಿನ ಇವೆಲ್ಲ ನಡೆಯೋದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಿಲಿಕಾನ್‌ ಸಿಟಿಯ ಮೂರು ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ

ಇದೇ ವೇಳೆ ಕುಮಾರಸ್ವಾಮಿ (HD Kumaraswamy) ಕುಟುಂಬದವರ ಫೋನ್‌ ಕದ್ದಾಲಿಕೆ ನಾವು ಮಾಡ್ತಿಲ್ಲ, ಕುಮಾರಸ್ವಾಮಿ ವಿಷಯ ದಿಕ್ಕುತಪ್ಪಿಸಲು ಆರೋಪ ಮಾಡ್ತಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಸರ್ಕಾರದ ವಿರುದ್ದ ಅಪಪ್ರಚಾರ ನಡೆಸುವವರಿಗೆ ಅಗ್ರೆಸಿವ್ ಕೌಂಟರ್‌ ಕೊಡುವಂತೆ ಸಿಎಂ ಸೂಚನೆ

ಈಗಾಗಲೇ ಕುಮಾರಸ್ವಾಮಿ ಅವರು ಫೋನ್‌ ಟ್ಯಾಪ್‌ (Phone Tap) ವಿಷಯ ಪ್ರಸ್ತಾಪ ಮಾಡಿದ್ದಾರೆ. ಅವರಿಗೆ ಯಾವುದೋ ಒಂದು ಮೂಲದ ಮಾಹಿತಿ ಸಿಕ್ಕಿರಬಹುದು‌. ಹೀಗಾಗಿ ಅವರು ಫೋನ್ ಟ್ಯಾಪ್ ಬಗ್ಗೆ ಮಾತಾಡಿದ್ದಾರೆ. ಈ ಪ್ರಕರಣದಲ್ಲಿ ಮೊದಲ ದಿನದಿಂದಲೂ SIT ರಚನೆ ಆದಾಗಿನಿಂದ ಪಾರದರ್ಶಕವಾಗಿ ತನಿಖೆ ನಡೆಯುತ್ತಿಲ್ಲ. ಇದು ಇಡೀ ರಾಜ್ಯದಲ್ಲಿ ಪ್ರಶ್ನೆ ಎದ್ದಿದೆ. ಕುಮಾರಸ್ವಾಮಿ ಅವರಿಗೆ ಮಾಹಿತಿ ಬಂದಿರಬಹುದು. ಅವರು ಸುಮ್ಮನೆ ಮಾತಾಡೋದಿಲ್ಲ. ಮಾಹಿತಿ ಇದ್ದೇ ಮಾತನಾಡಿದ್ದಾರೆ. ರಾಜ್ಯ ಸರ್ಕಾರ ತನ್ನ ಅಧಿಕಾರ ದುರುಪಯೋಗ ಪಡಿಸಿಕೊಳ್ಳೊದು ಬಿಟ್ಟು ನ್ಯಾಯಯುತವಾಗಿ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದತಿಗೆ ಮುಂದಾದ MEA

You Might Also Like

ಅತ್ಯಾಚಾರವೆಸಗಿ ವಿದ್ಯಾರ್ಥಿನಿಯನ್ನು ಗರ್ಭಿಣಿಯನ್ನಾಗಿಸಿದ ಶಿಕ್ಷಕ

ಸುಡು ಬಿಸಿಲಿನಲ್ಲಿ ಕೆಜಿಬಿ ನಿವೃತ್ತ ನೌಕರರ ಪ್ರತಿಭಟನೆ!

ಬಿಹಾರ ಚುನಾವಣೆ : ಇಲ್ಲಿದೆ ಅಂತಿಮ ಫಲಿತಾಂಶದ ವಿವಿರ

ಅಮೆರಿಕ ಪ್ರವಾಸದಲ್ಲಿ ರಾಹುಲ್‌ ಗಾಂಧಿ, ಅದ್ದೂರಿಯಾಗಿ ಸ್ವಾಗತಿಸಿದ ಸ್ಯಾಮ್‌ ಪಿತ್ರೋಡಾ

Mock drill : ಮೇ .31ಕ್ಕೆ ಮಾಕ್​ಡ್ರಿಲ್ ಮುಂದೂಡಿಕೆ, ಎಲ್ಲರನ್ನೂ ಕಾಡುತ್ತಿದೆ ಏನೋ ಕುತೂಹಲ

TAGGED:̳ #ಪ್ರಜ್ವಲ್ ರೇವಣ್ಣ#hd kumaraswamy#nikhil kumaraswamy#Prajwal Revanna#SIT Investigation#ಎಸ್‍ಐಟಿ ತನಿಖೆ#ನಿಖಿಲ್ ಕುಮಾರಸ್ವಾಮಿ#ಹೆಚ್ ಡಿ ಕುಮಾರಸ್ವಾಮಿ
Share This Article
Facebook Copy Link Print
Previous Article siddaramaih copy siddaramaih copy siddaramaih copy ರಾಜ್ಯದಲ್ಲಿ ಸರ್ಕಾರದ ವಿರುದ್ದ ಅಪಪ್ರಚಾರ ನಡೆಸುವವರಿಗೆ ಅಗ್ರೆಸಿವ್ ಕೌಂಟರ್‌ ಕೊಡುವಂತೆ ಸಿಎಂ ಸೂಚನೆ
Next Article ashika ranganath copy ashika ranganath copy ashika ranganath copy ಚುಟು ಚುಟು ಬೆಡಗಿ ಆಶಿಕಾ ಮೆಗಾಸ್ಟಾರ್ ಚಿರಂಜೀವಿ ಚಿತ್ರದಲ್ಲಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up