By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮೀ ಯೋಜನೆಯ ನೆರವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮೀ ಯೋಜನೆಯ ನೆರವು

BlogLatestMain Postರಾಜ್ಯ-Karnataka

ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮೀ ಯೋಜನೆಯ ನೆರವು

Gruhalakshmi Scheme also provides assistance to Devadasi women

Published December 13, 2024
Share
1 Min Read
Lakshmi Hebbalkar
SHARE

ಬೆಳಗಾವಿ : ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೆ ಕೂಡಾ ಗೃಹ ಲಕ್ಷ್ಮೀ ಯೋಜನೆಯ ನೆರವು ದೊರೆಯುತ್ತಿದ್ದು, ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಹೇಳಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಹೇಮಲತಾ ನಾಯಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ದೇವದಾಸಿ ಮಹಿಳೆಯರಿಗೆ ಮಾಸಾಶನ ಯೋಜನೆಯಡಿಯಲ್ಲಿ ಪ್ರತೀ ತಿಂಗಳು ರೂ.2000 ,ಆರ್ಥಿಕ ಸಹಾಯ ಯೋಜನೆಯಡಿ ರೂ.30000 ಗಳ ಸಹಾಯಧನ ಹಾಗೂ ಮಾಜಿ ದೇವದಾಸಿ ವಸತಿ ಯೋಜನೆಯಡಿ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.

ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ 6018 ದೇವದಾಸಿ ಮಹಿಳೆಯರನ್ನು ಸಮೀಕ್ಷೆ ಯಲ್ಲಿ ಗುರುತಿಸಿದ್ದು 2653 ಮಂದಿ ಜೀವಂತವಿದ್ದಾರೆ. ಜಿಲ್ಲೆಗೆ ಸಂಬಂಧಿಸಿದಂತೆ ಮತ್ತೋಮ್ಮೆಸಮೀಕ್ಷೆ ನಡೆಸಿ ಅರ್ಹರನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದ ಸಚಿವರು ಅನಿಷ್ಟ ಪದ್ಧತಿಯಾದ ದೇವದಾಸಿ ಪದ್ಧತಿಯನ್ನು ಬೇರು ಸಮೇತ ಕಿತ್ತೊಗೆಯಲು ಪ್ರಯತ್ನಿಸಲಾಗುತ್ತಿದೆ ಎಂದರು.

You Might Also Like

ಕರ್ನಾಟಕದಲ್ಲೂ ಚುನಾವಣಾ ಅಕ್ರಮ : ರಾಹುಲ್ ಆರೋಪಕ್ಕೆ ದ್ವನಿಗೂಡಿಸಿದ ಸಿಎಂ ಸಿದ್ದರಾಮಯ್ಯ

ಬಿರು ಬಿಸಿಲ ಎಫೆಕ್ಟ್; ತತ್ತರಿಸಿದ ಬೇಸಿಗೆ ಹಂಗಾಮಿನ ಬೆಳೆ

ಶೀಘ್ರದಲ್ಲೇ 150 ಹಾಸ್ಟೆಲ್‌ಗಳ‌ ಆರಂಭ : ಸಚಿವ ತಂಗಡಗಿ

ಬಿಜೆಪಿಯ 18 ಶಾಸಕರ ಅಮಾನತು ಆದೇಶ ವಾಪಸ್‌

ದಸರಾ ಸಂಧರ್ಭದಲ್ಲೇ ಪ್ರಯಾಣಿಕರಿಗೆ ಶಾಕ್, KSRTC ಬಸ್‌ ಟಿಕೆಟ್‌ ದರ ದಿಢೀರ್ ಏರಿಕೆ

TAGGED:Gruhalakshmi SchemeLakshmi Hebbalkar
Share This Article
Facebook Copy Link Print
Previous Article Tamilnadu Tamilnadu Tamilnadu ತಮಿಳುನಾಡು : ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮಗು ಸೇರಿದಂತೆ 7 ಮಂದಿ ಸಾವು
Next Article Priyanka Gandhi ಸಂಸತ್ತಿನಲ್ಲಿ ಮೊದಲ ಭಾಷಣ ಮಾಡಿದ ಸಂಸದೆ ಪ್ರಿಯಾಂಕಾ ಗಾಂಧಿ, ಏನೆಲ್ಲಾ ಮಾತಾಡಿದ್ರು ಗೊತ್ತೇ..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up