ಹಬ್ಬಕ್ಕೂ ಮೊದಲೇ ಗೃಹಲಕ್ಷ್ಮಿ2 ಕಂತಿನ ಹಣ ಬಿಡುಗಡೆ
ಬೆಂಗಳೂರು : ಬಾಕಿ ಇರುವ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಗೆ ರಾಜ್ಯ ಸರ್ಕಾರ ದಿನಾಂಕ ಘೋಷಣೆ ಮಾಡಿದೆ. ಅಕ್ಟೋಬರ್ 7 ಹಾಗೂ 9 ರಂದು ಎರಡು ಕಂತಿನ ಹಣ ಮಹಿಳೆಯರಿಗೆ ಸಂದಾಯವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದ್ದಾರೆ. ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ … Continue reading ಹಬ್ಬಕ್ಕೂ ಮೊದಲೇ ಗೃಹಲಕ್ಷ್ಮಿ2 ಕಂತಿನ ಹಣ ಬಿಡುಗಡೆ
Copy and paste this URL into your WordPress site to embed
Copy and paste this code into your site to embed