ಗೃಹಲಕ್ಷ್ಮಿ ಹಣ ನಿಲ್ಲಲ್ಲ, ಶೀಘ್ರವೇ ನಿಮ್ಮ ಖಾತೆಗೆ ಜಮೆ ಆಗಲಿದೆ : ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ನಿರಂತರ ಪ್ರಕ್ರಿಯೆ ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಪಂಚಮಸಾಲಿ ಸಮುದಾಯಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಕೊಡುಗೆ ಏನು ಎಂದು … Continue reading ಗೃಹಲಕ್ಷ್ಮಿ ಹಣ ನಿಲ್ಲಲ್ಲ, ಶೀಘ್ರವೇ ನಿಮ್ಮ ಖಾತೆಗೆ ಜಮೆ ಆಗಲಿದೆ : ಲಕ್ಷ್ಮಿ ಹೆಬ್ಬಾಳ್ಕರ್
Copy and paste this URL into your WordPress site to embed
Copy and paste this code into your site to embed