ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ನಾಳೆಗೆ ಒಂದು ವರ್ಷ ಪೂರೈಸಲಿದೆ. ಕಳೆದ ಒಂದು ವರ್ಷದಲ್ಲಿ ರೂ.8100 ಕೋಟಿ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.
11.65 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್ ಬಳಕೆ ಲಾಭ ಪಡೆಯಲಾಗಿದೆ. 85 ಲಕ್ಷ ಬಳಕದಾರರು ಶೂನ್ಯ ಬಿಲ್ಗೆ ಅರ್ಹತೆ ಪಡೆದಿದ್ದಾರೆ.
ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದ್ದು ಲಕ್ಷಣತ ಕುಟುಂಬಗಳು ಇದರ ಲಾಭ ಪಡೆದಿವೆ.