By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸರ್ಕಾರದಿಂದ ಸಿಹಿಸುದ್ದಿ : ವರಮಹಾಲಕ್ಷ್ಮಿ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಆಗಮನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸರ್ಕಾರದಿಂದ ಸಿಹಿಸುದ್ದಿ : ವರಮಹಾಲಕ್ಷ್ಮಿ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಆಗಮನ

BlogLatestMain PostTop Storiesರಾಜ್ಯ-Karnataka

ಸರ್ಕಾರದಿಂದ ಸಿಹಿಸುದ್ದಿ : ವರಮಹಾಲಕ್ಷ್ಮಿ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಆಗಮನ

Gruhalakshmi Scheme Money To Be Deposited

Published August 6, 2024
Share
1 Min Read
Gruhalakshmi
SHARE

ಬೆಂಗಳೂರು: ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರ ಖಾತೆಗೆ ಇಂದು ಅಥವಾ ಇಂದು ಹಣ ಜಮೆಯಾಗುವ ಸಾಧ್ಯತೆಯಿದೆ. ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿರಲಿಲ್ಲ. ಈಗ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದ್ದು ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ.

ವರಮಹಾಲಕ್ಷ್ಮಿ ಹಬ್ಬದ ಬೆನ್ನಲ್ಲೇ ಮಹಿಳೆಯರಿಗೆ ಸರ್ಕಾರ ಸಿಹಿಸುದ್ದಿ ನೀಡುವ ಸಾಧ್ಯತೆಯಿದೆ. ಮೊದಲ ಹಂತದಲ್ಲಿ 533 ಕೋಟಿ ರೂ. ಪಾವತಿಯಾಗಲಿದೆ. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವದ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ತಿಂಗಳಿಗೆ 2000 ಹಣ ನೀಡುವ ಗೃಹಲಕ್ಷ್ಮೀ ಯೋಜನೆ ರಾಜ್ಯದ ಮಹಿಳೆಯರಿಗೆ ಖುಷಿ ತಂದಿತ್ತು.ಆದರೆ ಕಳೆದ ಎರಡ್ಮೂರು ತಿಂಗಳುಗಳಿಂದ ಸರ್ಕಾರ ಮಹಿಳೆಯರ ಖಾತೆಗೆ ಹಣ ಹಾಕದೇ ಇರೋದು ಮಹಿಳೆಯರಿಗೆ ಬೇಸರ ತರಿಸಿತ್ತು. ಇದೀಗ ಸಾಲು ಸಾಲು ಹಬ್ಬಗಳ ಮಧ್ಯೆ ಮಹಿಳೆಯರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ನೀಡಿದೆ.

ವಯನಾಡು ಭೂಕುಸಿತ ದುರಂತ : 400ರ ಗಡಿ ದಾಟಿದ ಸಾವಿನ ಸಂಖ್ಯೆ

26.65 ಲಕ್ಷ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಜೂನ್ ತಿಂಗಳ ಹಣ ಪಾವತಿ ಆಗಲಿದ್ದು, ಕಳೆದ ಎರಡು ತಿಂಗಳಿಂದ ಬಿಡುಗಡೆಯಾಗದ ಗೃಹಲಕ್ಷ್ಮಿ ಹಣ ಹಬ್ಬದ ಸಮಯದಲ್ಲೇ ನೀಡುತ್ತಿರುವುದು ಮಹಿಳೆಯರಿಗೆ ಸಂತಸ ತರಿಸಿದೆ.

You Might Also Like

ಬ್ರ್ಯಾಂಡ್ ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಂದ ಛೀಮಾರಿ

ಕೋಲಾರ : ಜಂಟಿ ಸರ್ವೆ ಕಾರ್ಯ ಪೂರ್ಣಗೊಂಡರು ಒಮ್ಮತಕ್ಕೆ ಬಾರದ ಇಲಾಖೆಗಳ ನಡೆ

‘ಕಾಂತಾರ’ ದೈವಗಳನ್ನು ಅಣಕಿಸಿದ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್

ಅಂದು “ಕೈ” ವಿಶ್ವದಿಂದ ಸಹಾಯ ಕೇಳಿತ್ತು, ಈಗ ಭಾರತ ವಿಶ್ವಕ್ಕೆ ಸಹಾಯ ಮಾಡುತ್ತಿದೆ: ಮೋದಿ

ಸುಧಾಕರ್‌ಗೆ ಗೆಲುವು, ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ

TAGGED:Gruhalakshmi SchemeVaramahalakshmi
Share This Article
Facebook Copy Link Print
Previous Article Kerala landslide ವಯನಾಡು ಭೂಕುಸಿತ ದುರಂತ : 400ರ ಗಡಿ ದಾಟಿದ ಸಾವಿನ ಸಂಖ್ಯೆ
Next Article Bengaluru Rain ಬೆಂಗಳೂರಲ್ಲಿ ನಾನಾ ಅವಾಂತರ ಸೃಷ್ಟಿಸಿದ ರಾತ್ರಿ ಮಳೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up