ಸರ್ಕಾರದಿಂದ ಸಿಹಿಸುದ್ದಿ : ವರಮಹಾಲಕ್ಷ್ಮಿ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಆಗಮನ

ಬೆಂಗಳೂರು: ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರ ಖಾತೆಗೆ ಇಂದು ಅಥವಾ ಇಂದು ಹಣ ಜಮೆಯಾಗುವ ಸಾಧ್ಯತೆಯಿದೆ. ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿರಲಿಲ್ಲ. ಈಗ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದ್ದು ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ. ವರಮಹಾಲಕ್ಷ್ಮಿ ಹಬ್ಬದ ಬೆನ್ನಲ್ಲೇ ಮಹಿಳೆಯರಿಗೆ ಸರ್ಕಾರ ಸಿಹಿಸುದ್ದಿ ನೀಡುವ ಸಾಧ್ಯತೆಯಿದೆ. ಮೊದಲ ಹಂತದಲ್ಲಿ 533 ಕೋಟಿ ರೂ. ಪಾವತಿಯಾಗಲಿದೆ. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, … Continue reading ಸರ್ಕಾರದಿಂದ ಸಿಹಿಸುದ್ದಿ : ವರಮಹಾಲಕ್ಷ್ಮಿ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಆಗಮನ