ಗುಜರಾತ್​ನಲ್ಲಿ ಭೀಕರ ರಸ್ತೆ ಅಪಘಾತ, ಟ್ರಕ್​ಗೆ ಕಾರು ಡಿಕ್ಕಿಯಾಗಿ , 7 ಮಂದಿ ಸಾವು

ಸಬರಕಾಂತ: ಗುಜರಾತ್​ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಗುಜರಾತ್‌ನ ಸಬರಕಾಂತ ಜಿಲ್ಲೆಯಲ್ಲಿ ದೇವಸ್ಥಾನದಿಂದ ಹಿಂದಿರುಗುವಾಗ ಬುಧವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಟ್ರಕ್​ಗೆ ಕಾರು ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅರಾವಳಿ ಜಿಲ್ಲೆಯಲ್ಲಿರುವ ಶಾಮಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಅಹಮದಾಬಾದ್‌ಗೆ ಹಿಂತಿರುಗುತ್ತಿದ್ದಾಗ ಕಾರು ಹಿಮ್ಮತ್‌ನಗರ ಪ್ರದೇಶದ ಸಹಕಾರಿ ಗಿರಣಿ ಬಳಿ ಬಂದ ತಕ್ಷಣ ಟ್ರಕ್‌ಗೆ ಡಿಕ್ಕಿ ಹೊಡೆದಿದೆ, ಕಾರಿನಲ್ಲಿದ್ದ ಎಂಟು ಜನರ ಪೈಕಿ 7 ಮಂದಿ ಸಾವನ್ನಪ್ಪಿದ್ದಾರೆ. ಪ್ರಾಣ ಕಳೆದುಕೊಂಡವರೆಲ್ಲರೂ ಅಹಮದಾಬಾದ್ … Continue reading ಗುಜರಾತ್​ನಲ್ಲಿ ಭೀಕರ ರಸ್ತೆ ಅಪಘಾತ, ಟ್ರಕ್​ಗೆ ಕಾರು ಡಿಕ್ಕಿಯಾಗಿ , 7 ಮಂದಿ ಸಾವು