ರಿಯಾ ಸಿಂಘಾಗೆ ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ

ನವದೆಹಲಿ: ರಾಜಸ್ಥಾನದ ಜೈಪುರದಲ್ಲಿ ನಡೆದ ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆಯಲ್ಲಿ ಗುಜರಾತಿ ಯುವತಿ ರಿಯಾ ಸಿಂಘಾ ಪ್ರತಿಷ್ಠಿತ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡರು. ಅವರು ಜಾಗತಿಕ ವಿಶ್ವ ಸುಂದರಿ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮಿಸ್ ಯೂನಿವರ್ಸ್ ಇಂಡಿಯಾ 2024 ರಿಯಾ ಸಿಂಘಾ ಮಾತನಾಡಿ, ಮಿಸ್ ಯೂನಿವರ್ಸಿಟಿ ಇಂಡಿಯಾ ಪಟ್ಟ ಗೆದ್ದಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ . ಈ ಮಟ್ಟಕ್ಕೆ ಬರಲು ಶ್ರಮಿಸಿದ್ದೇನೆ ಮತ್ತು ಇಲ್ಲಿಯವರೆಗೆ ಗೆದ್ದವರಿಂದ ಸಾಕಷ್ಟು ಕಲಿತಿದ್ದೇನೆ ಎಂದು ರಿಯಾ ಹೇಳಿದ್ದಾರೆ. ನಟಿ … Continue reading ರಿಯಾ ಸಿಂಘಾಗೆ ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ