By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪುಲ್ವಾಮಾದಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಪಾಕಿಸ್ತಾನ ಮೂಲದ ಇಬ್ಬರು ಉಗ್ರರು ಅಂದರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಪುಲ್ವಾಮಾದಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಪಾಕಿಸ್ತಾನ ಮೂಲದ ಇಬ್ಬರು ಉಗ್ರರು ಅಂದರ್

CrimeLatestಅಪರಾಧ

ಪುಲ್ವಾಮಾದಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಪಾಕಿಸ್ತಾನ ಮೂಲದ ಇಬ್ಬರು ಉಗ್ರರು ಅಂದರ್

Published June 3, 2024
Share
1 Min Read
terrorist attack terrorist attack terrorist attack
SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ (Security Forces) ನಡೆದ ಗುಂಡಿನ ಚಕಮಕಿಯಲ್ಲಿ (Gunfight) ಪಾಕಿಸ್ತಾನ ಮೂಲದ ಇಬ್ಬರು ಉಗ್ರರು (Terrorists) ಸಿಕ್ಕಿಬಿದ್ದಿದ್ದಾರೆ.

ಭಾರತೀಯ ಸೇನೆಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾದ ಉಪಶಾಖೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್‌ನ ಇಬ್ಬರು ಟಾಪ್‌ ಕಮಾಂಡರ್‌ಗಳು (Lashkar Commander), ಮನೆಯೊಂದರಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರಾದ ರಯೀಸ್ ಅಹ್ಮದ್ ಮತ್ತು ರಿಯಾಜ್ ಅಹ್ಮದ್ ದಾರ್ ಇಬ್ಬರೂ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಿವಾಸಿಗಳು ಎಂದು ಸೇನೆ ಖಚಿತಪಡಿಸಿದೆ. ಇದನ್ನೂ ಓದಿ: ಮಗಳ ಪ್ರೇಮ ವಿವಾಹಕ್ಕೆ ಮನನೊಂದು ತಾಯಿ ನೇಣಿಗೆ ಶರಣು

ಭದ್ರತಾ ಪಡೆಗಳಿಗೆ ಪುಲ್ವಾಮಾದ ನೆಹಮಾ ಪ್ರದೇಶದಲ್ಲಿ ಭಯೋತ್ಪಾದಕರು ಮನೆಯೊಂದರಲ್ಲಿ ಅಡಗಿರುವದರ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗುಂಡಿನ ದಾಳಿ ನಡೆಸಿದ್ದವು. ಈ ವೇಳೆ ಪಾಕ್‌ ಮೂಲದ ಉಗ್ರರರಿಂದಲೂ ಪ್ರತಿದಾಳಿ ನಡೆದಿದ್ದು, ಕೊನೆಗೆ ಮನೆಯೊಂದರಲ್ಲಿ ಅಡಗಿದ್ದ ಉಗ್ರರು ಸೇನಾ ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಅನ್ಯಕೋಮಿನ ಯುವತಿಯನ್ನ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಹಲ್ಲೆ

ಜಮ್ಮು ಮತ್ತು ಕಾಶ್ಮೀರ ವಲಯದ ಪೊಲೀಸರು, ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ಎನ್‌ಕೌಂಟರ್‌ ಪ್ರಾರಂಭವಾಗಿದೆ. ಪೊಲೀಸರು ಹಾಗೂ ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆಯಲ್ಲಿವೆ. ಈವರೆಗೆ ಸಾವು ನೋವುಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ದೆಹಲಿಯಿಂದ ಮುಂಬೈಗೆ ಹೊರಟಿದ್ದ ಆಕಾಶ ವಿಮಾನಕ್ಕೆ ಬಾಂಬ್‌ ಬೆದರಿಕೆ

You Might Also Like

ಅಯೋಧ್ಯೆಯ ರಾಮಪಥ, ಭಕ್ತಿಪಥದಲ್ಲಿದ್ದ ಬೀದಿ ದೀಪಗಳ ಕದ್ದ ಕಳ್ಳರು

ವಾಣಿಜ್ಯ LPG ಸಿಲಿಂಡರ್ ದರದದಲ್ಲಿ 19 ರೂ. ಇಳಿಕೆ

ಹುನಮ ಪುಜೆಗೆಂದು ನದಿಗೆ ನೀರು ತರಲು ಹೋದವರು ಹೆಣವಾಗಿ ವಾಪಸ್ಸ್

11 ಅಮಾಯಕರ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ : ಜೆಡಿಎಸ್

ಭಾರತ ಮತ್ತು ಪಾಕ್‌ ನಡುವೆ ಸಂಘರ್ಷದ ಹಿನ್ನೆಯಲ್ಲಿ ಐಪಿಎಲ್ ಟೂರ್ನಿ ಸ್ಥಗಿತ

TAGGED:#Gunfight#Jammu and Kashmir#Lashkar Commander#Pulwama#ಜಮ್ಮು ಮತ್ತು ಕಾಶ್ಮೀರ#ಪಾಕಿಸ್ತಾನ ಉಗ್ರರು
Share This Article
Facebook Copy Link Print
Previous Article shivamogga assualt copy shivamogga assualt copy shivamogga assualt copy ಅನ್ಯಕೋಮಿನ ಯುವತಿಯನ್ನ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಹಲ್ಲೆ
Next Article mother dairy copy mother dairy copy mother dairy copy ಗ್ರಾಹಕರಿಗೆ ಶಾಕ್‌ – ಇಂದಿನಿಂದ ಮದರ್ ಡೈರಿ ಹಾಲಿನ ದರ ಹೆಚ್ಚಳ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up