By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಕ್ಕರೆನಾಡು ಮಂಡ್ಯದಲ್ಲಿ ಗೆದ್ದು ಬೀಗಿದ ಹೆಚ್‌.ಡಿ ಕುಮಾರಸ್ವಾಮಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಸಕ್ಕರೆನಾಡು ಮಂಡ್ಯದಲ್ಲಿ ಗೆದ್ದು ಬೀಗಿದ ಹೆಚ್‌.ಡಿ ಕುಮಾರಸ್ವಾಮಿ

Latestಚುನಾವಣೆ-Electionಮಂಡ್ಯ-Mandyaರಾಜಕೀಯ | Politicsರಾಜ್ಯ-Karnataka

ಸಕ್ಕರೆನಾಡು ಮಂಡ್ಯದಲ್ಲಿ ಗೆದ್ದು ಬೀಗಿದ ಹೆಚ್‌.ಡಿ ಕುಮಾರಸ್ವಾಮಿ

Published June 4, 2024
Share
1 Min Read
hd kumaraswamy hd kumaraswamy hd kumaraswamy
SHARE

ಮಂಡ್ಯ: ಲೋಕಸಭಾ ಚುನಾವಣೆಯ ಮಂಡ್ಯ ಕ್ಷೇತ್ರ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್‌ (BJP- JDS) ಮೈತ್ರಿ ಅಭ್ಯರ್ಥಿ ಹೆಚ್‌.ಡಿ ಕುಮಾರಸ್ವಾಮಿ ಬಹುತೇಕ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.

ಹೆಚ್‌ಡಿಕೆ 2,71,344 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ, ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು (Star Chandru) ವಿರುದ್ಧ ಹೆಚ್‌ಡಿಕೆ ಸ್ಪರ್ಧೆ ಮಾಡಿದ್ದರು. ಮತಎಣಿಕೆ ಆರಂಭವಾದಿಗಿನಿಂದಲೂ ಕುಮಾರಸ್ವಾಮಿ ಮುನ್ನಡೆ ಕಾಯ್ದುಕೊಂಡು ಬಂದಿದ್ದು, ಹೆಚ್‌ಡಿಕೆ ಗೆಲುವು ಬಹುತೇಕ ಖಚಿತವಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ ಭದ್ರಕೋಟೆ ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹಿನ್ನೆಡೆ

ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಮಂಡ್ಯ ಕ್ಷೇತ್ರದಲ್ಲಿ ಒಕ್ಕಲಿಗರಿಬ್ಬರ ಮಧ್ಯೆಯೇ ಭಾರೀ ಪೈಪೋಟಿ ಏರ್ಪಟ್ಟಿತ್ತು. ಎನ್‌ಡಿಎ ಅಭ್ಯರ್ಥಿ, ಜೆಡಿಎಸ್‌ನ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹಾಗೂ ಕಾಂಗ್ರೆಸ್‌ನ ವೆಂಕಟರಮಣೇಗೌಡ ಅಲಿಯಾಸ್‌ ಸ್ಟಾರ್‌ ಚಂದ್ರು ನಡುವೆ ಇಲ್ಲಿ ಫೈಟ್‌ ಇತ್ತು. ಇದೀಗ ಸ್ಟಾರ್ ಚಂದ್ರು ವಿರುದ್ಧ ಹೆಚ್‌ಡಿಕೆ ಗೆಲುವು ಸಾಧಿಸಿದರೂ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಆಗಬೇಕಷ್ಟೇ. ಇದನ್ನೂ ಓದಿ: ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯ

ವಿಜಯೋತ್ಸವಕ್ಕೆ ಬ್ರೇಕ್: ವಿಜಯೋತ್ಸವ, ಸಂಭ್ರಮಾಚರಣೆ, ಪಟಾಕಿ ಸಿಡಿಸುವುದಕ್ಕೆ ಸಂಪೂರ್ಣ ಬ್ರೇಕ್ ಹಾಕಿರುವ ಮಂಡ್ಯ ಜಿಲ್ಲಾಡಳಿತ ಜೂನ್ 4 ರ ಬೆಳಗ್ಗೆ 6 ಗಂಟೆಯಿಂದ ಜೂನ್ 5ರ ಬೆಳಗ್ಗೆ 6 ರವರೆಗೆ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ ಮಾಡಿದೆ. ಅಲ್ಲದೇ ಮಂಡ್ಯ ನಗರ ವ್ಯಾಪ್ತಿಯಲ್ಲಿ ಜೂನ್ 3ರ ಸಂಜೆ 6 ಗಂಟೆಯಿಂದ 5 ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಇದನ್ನೂ ಓದಿ: Election Results: ಲೀಡ್ ಬರುತ್ತಿದ್ದಂತೆ ನಾಮಫಲಕಕ್ಕೆ ಯದುವೀರ್ ಪೂಜೆ

You Might Also Like

ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕಾರ

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಲಿವ್ ಇನ್ ಪಾರ್ಟ್ನರ್‌ನ ಕೊಂದು ಕಬೋರ್ಡ್ನಲ್ಲಿ ತುಂಬಿಸಿಟ್ಟವನ ಬಂಧನ

ಪೆನ್‌ಡ್ರೈವ್‌ ಕೇಸ್‌ನಲ್ಲಿ ಸರ್ಕಾರದ ದೇವೇಗೌಡರ ಕುಟುಂಬವನ್ನೇ ಟಾರ್ಗೆಟ್ ಮಾಡ್ತಿದೆ – ನಿಖಿಲ್ ಕಿಡಿ

TAGGED:#BJP< JDS#Congress#election result#hd kumaraswamy#Loksabha Election 2024#mandya#ಕಾಂಗ್ರೆಸ್#ಚುನಾವಣಾ ಫಲಿತಾಂಶ#ಬಿಜೆಪಿ-ಜೆಡಿಎಸ್#ಮಂಡ್ಯ#ಲೋಕಸಭಾ ಚುನಾವಣೆ 2024#ಸ್ಟಾರ್‌ ಚಂದ್ರುstar chandru
Share This Article
Facebook Copy Link Print
Previous Article smriti irani smriti irani smriti irani ಕಾಂಗ್ರೆಸ್‌ ಭದ್ರಕೋಟೆ ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹಿನ್ನೆಡೆ
Next Article kagana ranawat copy kagana ranawat copy kagana ranawat copy Election Results: ಮಂಡಿಯಲ್ಲಿ ಕಂಗನಾಗೆ ಭರ್ಜರಿ ಗೆಲುವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up