By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹಾಲುಮತ ಸಂಸ್ಕೃತಿ ವೈಭವ -2025ರ ಪೋಸ್ಟರ್ ಬಿಡುಗಡೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಹಾಲುಮತ ಸಂಸ್ಕೃತಿ ವೈಭವ -2025ರ ಪೋಸ್ಟರ್ ಬಿಡುಗಡೆ

Latest

ಹಾಲುಮತ ಸಂಸ್ಕೃತಿ ವೈಭವ -2025ರ ಪೋಸ್ಟರ್ ಬಿಡುಗಡೆ

Halumata Sanskriti Vaibhav-2025 Poster released

Published January 7, 2025
Share
1 Min Read
Halumata Sanskriti Vaibhav-2025 Poster released
SHARE

ಬಾಗಲಕೋಟ : ಇಂದು ಬಾಗಲಕೋಟ ಜಿಲ್ಲೆ ಬಾದಾಮಿ ತಾಲೂಕಿನಲ್ಲಿ ಹಾಲುಮತ ಸಂಸ್ಕೃತಿ ವೈಭವ -2025 ಜನೆವರಿ 12-13-&14ನಡೆಯುವ ಕಾಗಿನೆಲೆ ಕನಕ ಗುರುಪೀಠ ಗುಲ್ಬರ್ಗ ವಿಭಾಗದ (ತಿಂಥಣಿ ಬ್ರಿಜ್ )ನಲ್ಲಿ ನಡೆಯುವ ಕಾರ್ಯಕ್ರಮದ ಮಾನ್ಯ ಶ್ರೀ ಬಿ ಬಿ ಚಿಮ್ಮನಕಟ್ಟಿ ಮಾಜಿ ಸಚಿವರು ಹಾಗು ಅವರ ಧರ್ಮ ಪತ್ನಿ ರತ್ನಮ್ಮಇವರು ಪೋಸ್ಟರ್ ನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಆದ ಮಂಜು ಹೊಸಮನಿ ಮಾಜಿ ಪುರಸಭೆ ಅಧ್ಯಕ್ಷರು ಸದಸ್ಯರು ಮತ್ತು ಹಿರಿಯರು ಆದ ಶ್ರೀಕಾಂತ್ ಗೌಡರ ಬಸು ಡೊಳ್ಳಿನ ಹಂಡಿ ಗುರುಗಳು ಶರಣು ಸೂರಪ್ಪ ಹಣಮಂತ ಮತ್ತು ಜೋಗಿನ ದರ್ಗನ್ನವರ ಹಾಗು ಸಮಾಜದ ಮುಖಂಡರು ಹಾಗು ಕಾರ್ಯಕರ್ತರು ಸಮ್ಮುಖದಲ್ಲಿ ಬಿಡುಗಡೆ ಮಾಡಿದರು .

ವರದಿ : ಬಸವರಾಜ್ ಕೆರೂರ ಸಂಪೂರ್ಣ ನ್ಯೂಸ್ ಬಾಗಲಕೋಟ

You Might Also Like

ಜೊತೆಗೆ ದೆಹಲಿಗೆ ಹಾರಿದ ನಿತೀಶ್​ ಕುಮಾರ್, ತೇಜಸ್ವಿ ಯಾದವ್

ಧರ್ಮಸ್ಥಳ ಪ್ರಕರಣ : ತನಿಖೆ ನಡೆಯುತ್ತಿರುವಾಗಲೇ ಮತ್ತೊಂದು ವಿಡಿಯೋ‌ ಬಿಡುಗಡೆ ಮಾಡಿದ ಸಮೀರ್

ನಾಳೆ ರಷ್ಯಾ ಅಧ್ಯಕ್ಷ ಪುಟಿನ್ ಭಾರತ ಭೇಟಿ, ಮಹತ್ವದ ಒಪ್ಪಂದಗಳಿಗೆ ಸಹಿ ಸಾಧ್ಯತೆ

ನಾಲ್ವರು ಮಹನೀಯರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ರಾಷ್ಟ್ರಪತಿ ಮುರ್ಮು

ಅಮೆರಿಕದ ಶ್ವೇತ ಭವನದ ಬಳಿ ಗುಂಡಿನ ಸದ್ದು, ಇಬ್ಬರು ನ್ಯಾಷನಲ್​ ಗಾರ್ಡ್​​ಗಳ ಮೇಲೆ ಫೈರಿಂಗ್

Share This Article
Facebook Copy Link Print
Previous Article satish jarkiholi copy satish jarkiholi copy satish jarkiholi copy 2028ಕ್ಕೆ ನಾನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದ ಸಚಿವ ಸತೀಶ್ ಜಾರಕಿಹೊಳಿ
Next Article Shocking video of stray dogs attacking an 11-year-old girl in Nashik ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿಯ ಶಾಕಿಂಗ್ ವಿಡಿಯೋ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up