ಇಸ್ರೇಲ್ ಮಿಸೈಲ್ ದಾಳಿ : ಇರಾನ್​ನಲ್ಲಿ ಹಮಾಸ್​ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಹತ್ಯೆ

ಟೆಹ್ರಾನ್ : ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿ ಹಮಾಸ್‌ನ ಪೊಲಿಟಿಕಲ್ ಬ್ಯೂರೋ ಮುಖ್ಯಸ್ಥ ಹನಿಯೆಹ್ ಅವರ ಹತ್ಯೆಯಾಗಿದೆ. ಹನಿಯಾ ಇದ್ದ ಟಹ್ರಾನ್ ನಿವಾಸವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ ಇಸ್ಮಾಯಿಲ್ ಹನಿಯಾ ಕೊಲ್ಲಲ್ಪಟ್ಟಿದ್ದಾನೆ. ಇದೇ ವೇಳೆ ಅವರ ಅಂಗರಕ್ಷಕರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಹೇಳಿಕೆ ಬಿಡುಗಡೆ ಮಾಡಿದೆ. ಇಸ್ಮಾಯಿಲ್ ಹನಿಯಾ ಹತ್ಯೆಯನ್ನು ಇರಾನ್ ಸೇನೆ, ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಕೂಡ ದೃಢಪಡಿಸಿವೆ. ಹನಿಯಾ ಅವರ ಸಾವನ್ನು ದೃಢೀಕರಿಸುವ ಹೇಳಿಕೆಯನ್ನು ಹಮಾಸ್ ಸಹ ಬಿಡುಗಡೆ ಮಾಡಿದೆ … Continue reading ಇಸ್ರೇಲ್ ಮಿಸೈಲ್ ದಾಳಿ : ಇರಾನ್​ನಲ್ಲಿ ಹಮಾಸ್​ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಹತ್ಯೆ