ಚಿತ್ರದುರ್ಗ: ಮಕ್ಕಳಾಗಿಲ್ಲ ಎಂದು ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರಿಂದ ಮನನೊಂದು ಯುವತಿ (Women) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಜೆಲ್ಲೆಯ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದೆ.
ಆಶಾ(26) ಆತ್ಮಹತ್ಯೆಗೆ ಶರಣಾದ ಮಹಿಳೆ. ಅಶಾ ಅವರು ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಅವರಿಗೆ ಗಂಡನ ಮನೆಯವರು ಮಕ್ಕಳಾಗಿಲ್ಲ ಎಂದು ಕಿರುಕುಳನೀಡುತ್ತೊಇದ್ದರು. ಮದುವೆ ಆಗಿ 5 ವರ್ಷವಾದರೂ ಮಕ್ಕಳಾಗಿಲ್ಲ ಎಂದು ಆಶಾ ಅವರ ಅತ್ತೆ ಕಿರುಕುಳವಿತ್ತು. ಇದರಿಂದ ಆಕೆಗೆ ಹಿಂಸೆ ನೀಡುತ್ತಿದ್ದರು ಎಂಬ ಆರೋಪ ಗಂಡನ ಮನೆಯವರ ಮೇಲೆ ಕೇಳಿಬಂದಿದೆ. ಇದನ್ನೂ ಓದಿ: ಶಿಲ್ಪಾ ಶೆಟ್ಟಿ ದಂಪತಿಗೆ ಇಡಿ ಶಾಕ್ – 98 ಕೋಟಿ ಮೌಲ್ಯದ ಆಸ್ತಿ ವಶಕ್ಕೆ
ಆಶಾ ಅವರ ಅತ್ತೆ ತವರು ಮನೆಗೆವಾಪಾಸ್ ಕಳಿಸುತ್ತೆನೆ ಎಂದು ಹೆದರಿಸುತ್ತಿದ್ದರು. ನಂತರ ಮನೆಯವರ ಕಿರುಕುಳಕ್ಕೆ ಬೇಸತ್ತು ಆಶಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಕೇಸರಿ ಕಿಚ್ಚು, ತೆರೇಸಾ ಶಾಲೆ ವಿರುದ್ಧ ದಂಗೆ ಎದ್ದ ಹಿಂದೂ ಸಂಘಟನೆ
ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೈ ಅಧಿಕಾರಕ್ಕೆ ಬಂದರೆ ದೇಶದ್ಯಾಂತ ಜಾತಿ ಗಣತಿ: ರಾಹುಲ್ ಗಾಂಧಿ

