By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಟ್ಟಾ ಕಾಂಗ್ರೆಸಿಗರು ನಿಯತ್ತಿನ ನಾಯಿಗಳು: ಸಚಿವ ಹೆಚ್.ಸಿ. ಮಹದೇವಪ್ಪಗೆ ಡಿ.ಕೆ. ಸುರೇಶ್ ತಿರುಗೇಟು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - ಕಟ್ಟಾ ಕಾಂಗ್ರೆಸಿಗರು ನಿಯತ್ತಿನ ನಾಯಿಗಳು: ಸಚಿವ ಹೆಚ್.ಸಿ. ಮಹದೇವಪ್ಪಗೆ ಡಿ.ಕೆ. ಸುರೇಶ್ ತಿರುಗೇಟು

ರಾಜಕೀಯ | PoliticsLatest

ಕಟ್ಟಾ ಕಾಂಗ್ರೆಸಿಗರು ನಿಯತ್ತಿನ ನಾಯಿಗಳು: ಸಚಿವ ಹೆಚ್.ಸಿ. ಮಹದೇವಪ್ಪಗೆ ಡಿ.ಕೆ. ಸುರೇಶ್ ತಿರುಗೇಟು

Hard-core Congressmen are loyal dogs : DK Suresh hits back at Minister H.C. Mahadevappa

Published February 17, 2026
Share
2 Min Read
DK Suresh
SHARE

ಬೆಂಗಳೂರು, ಫೆ.17: “ನಿಯತ್ತಿನ ಪ್ರಾಣಿ ಎಂದರೆ ನಾಯಿ. ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ಸ್ಮರಣೆ ಮಾಡಿಕೊಂಡು, ಅದನ್ನು ತೀರಿಸುವ ನಾಯಿಗಳು” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ವಿಚಾರವಾಗಿ ಸಚಿವ ಹೆಚ್.ಸಿ. ಮಹದೇವಪ್ಪ ಅವರು “ಬಾಲ ನಾಯಿಯನ್ನೇ ಅಲ್ಲಡಿಸಬಾರದು” ಎಂದು ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದರು.

“ಅವರು ಯಾರನ್ನು ಉಲ್ಲೇಖಿಸಿ ಆ ರೀತಿಯಾಗಿ ಹೇಳಿದ್ದಾರೆ ಎಂಬ ಮಾಹಿತಿ ನನಗೆ ಇಲ್ಲ. ಕಟ್ಟಾ ಕಾಂಗ್ರೆಸಿಗರು ಬೀದಿ ನಾಯಿಗಳಲ್ಲ, ನಿಯತ್ತಿನ ನಾಯಿಗಳು” ಎಂದು ಸುರೇಶ್ ಸ್ಪಷ್ಟಪಡಿಸಿದರು.

ಹೊರಗಡೆಯಿಂದ ಬಂದವರು ಬೀದಿ ನಾಯಿಗಳೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಹಾಗೆಂದು ಹೇಳಿಲ್ಲ. ಕಟ್ಟಾ ಕಾಂಗ್ರೆಸಿಗರು ಋಣ ತೀರಿಸುವ ವ್ಯಕ್ತಿತ್ವ ಹೊಂದಿರುವವರು. ಈ ನಾಯಿಗಳು ಬೀದಿ ನಾಯಿಗಳಾಗಿರಲಿ, ಸಾಕಿದ ನಾಯಿಗಳಾಗಿರಲಿ, ಯಜಮಾನನ ಋಣ ತೀರಿಸುತ್ತವೆ. ಅದು ನಿಯತ್ತಿನ ನಾಯಿಗಳ ಸ್ವಭಾವ. ನಿಯತ್ತಿಗಾಗಿಯೇ ಜನ ನಾಯಿಗಳನ್ನು ಸಾಕುತ್ತಾರೆ. ಬೀದಿ ನಾಯಿಗೂ ಊಟ ಹಾಕುತ್ತಾರೆ. ನಾಯಿ ನಿಯತ್ತಿನ ಬಗ್ಗೆ ಅನೇಕ ಗಾದೆಗಳು, ನಾಣ್ಣುಡಿಗಳಿವೆ” ಎಂದು ತಿಳಿಸಿದರು.

ಶಾಸಕರ ವಿದೇಶ ಪ್ರವಾಸ: ಅಪಾರ್ಥ ಬೇಡ

ಶಾಸಕರ ವಿದೇಶ ಪ್ರವಾಸ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರೇಶ್, “ಅವರು ಶಾಸಕರಾಗಿರುವುದರಿಂದ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ. ನೀವು ಶಾಸಕರಾಗಿದ್ದರೆ ನಿಮ್ಮನ್ನೂ ಕರೆದುಕೊಂಡು ಹೋಗುತ್ತಾರೆ. ಕೆಲವರು ವಿಶ್ವಾಸಕ್ಕಾಗಿ ಹೋಗುತ್ತಾರೆ, ಕೆಲವರು ದೇಶ ನೋಡಲು, ಇನ್ನೂ ಕೆಲವರು ಅಧ್ಯಯನಕ್ಕಾಗಿ ಹೋಗುತ್ತಾರೆ. ಇದರಲ್ಲಿ ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ. ಆಗಾಗ್ಗೆ ಶಾಸಕರು ವಿದೇಶಕ್ಕೆ ಹೋಗಿ ಬರುತ್ತಾರೆ. ಕೆಲಸದ ಒತ್ತಡಗಳ ಮಧ್ಯೆ ಕುಟುಂಬ ಮತ್ತು ಸ್ನೇಹಿತರೊಂದಿಗೆ ವಿದೇಶ ಪ್ರವಾಸ ನೆಮ್ಮದಿ ನೀಡುತ್ತದೆ” ಎಂದು ಹೇಳಿದರು.

ಭಾರತ-ಪಾಕಿಸ್ತಾನ ಪಂದ್ಯ

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಕುರಿತು ಕೇಳಿದಾಗ, “ಪಂದ್ಯ ಚೆನ್ನಾಗಿತ್ತು. ಭಾರತ ಗೆದ್ದಿದೆ. ಇನ್ನೂ ಅನೇಕ ಪಂದ್ಯಗಳನ್ನು ಗೆಲ್ಲಬೇಕಿದೆ” ಎಂದು ಪ್ರತಿಕ್ರಿಯಿಸಿದರು.

ಆರ್‌ಎಸ್‌ಎಸ್ ನೋಂದಣಿ ಚರ್ಚೆ

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನೋಂದಣಿ ವಿಚಾರದ ಬಗ್ಗೆ ಕೇಳಿದಾಗ, “ಆ ವಿಷಯದ ಬಗ್ಗೆ ನನಗೆ ಮಾಹಿತಿ ಇಲ್ಲ” ಎಂದು ಹೇಳಿದರು.

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ

ನಂದಿನಿ ಉತ್ಪನ್ನಗಳನ್ನು ಬಳಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿನ ಸುದ್ದಿಗಳ ಕುರಿತು ಮಾತನಾಡಿದ ಅವರು, “ನಂದಿನಿ ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ. ಉತ್ಪನ್ನ ತಯಾರಿಕೆಯಲ್ಲಿ ಯಾವುದೇ ರೀತಿಯ ಕಲಬೆರಕೆ ನಡೆಯುವುದಿಲ್ಲ. ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಬಗ್ಗೆ ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.

ಖಾಸಗಿ ಕಂಪನಿಗಳಿಂದ ಅಪಪ್ರಚಾರ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ, “ಖಾಸಗಿಯವರು ಅಥವಾ ಇತರರು ಮಾಡಿಸುತ್ತಿರಬಹುದು. ಸ್ಪರ್ಧೆಯ ಸಂದರ್ಭದಲ್ಲಿ ಅಪಪ್ರಚಾರ ಸಹಜ. ನಂದಿನಿ ಎಂದಿಗೂ ಗುಣಮಟ್ಟದಲ್ಲಿ ರಾಜಿಯಾಗಿಲ್ಲ. ನಷ್ಟವಾದರೂ ಗ್ರಾಹಕರು ಮತ್ತು ರೈತರಿಗೆ ಅನ್ಯಾಯ ಮಾಡಿಲ್ಲ. ಮುಂದೆಯೂ ಗುಣಮಟ್ಟದ ಉತ್ಪನ್ನಗಳನ್ನು ನೀಡುತ್ತೇವೆ” ಎಂದು ಭರವಸೆ ನೀಡಿದರು.

You Might Also Like

“ಕಾಲಾ ಕುಮಾರಸ್ವಾಮಿ” ವಿವಾದಿತ ಹೇಳಿಕೆ : ಕ್ಷಮೆ ಯಾಚಿಸಿದ ಜಮೀರ್‌

ಬಿತ್ತನೆ ಬೀಜದ ಬೆಲೆ ಏರಿಕೆ – ಕೃಷಿ ಸಚಿವರ ವಿರುದ್ಧ ಜೆಡಿಎಸ್ ಆಕ್ರೋಶ

ಕನ್ನಡತಿ ಭೂಮಿ ಶೆಟ್ಟಿ ಅಭಿನಯಿಸುತ್ತಿರುವ ತೆಲುಗು ಸಿನಿಮಾನಲ್ಲಿ ‘ಧುರಂಧರ್’ ಖ್ಯಾತಿಯ ಅಕ್ಷಯ್ ಖನ್ನಾ

ಶಬರಿಮಲೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ 9 ನ್ಯಾಯಾಧೀಶರ ಪೀಠದಲ್ಲಿ ವಿಚಾರಣೆ

ಹೆಚ್.ಡಿ. ರೇವಣ್ಣನ ಮನೆ ತಲುಪಿದ ಮನೆ ದೇವರು ಈಶ್ವರನ ಪ್ರಸಾದ

TAGGED:DK Suresh
Share This Article
Facebook Copy Link Print
Previous Article Fire 1 Fire 1 Fire 1 ಇಲಕಲ್ಲಿನಲ್ಲಿ ಬೈಕ್ ಗ್ಯಾರೇಜ್‌ಗೆ ಬೆಂಕಿ : 8ಕ್ಕೂ ಹೆಚ್ಚು ಬೈಕ್‌ಗಳು ಭಸ್ಮ
Next Article CT Ravi CT Ravi CT Ravi ಚಿಕ್ಕಮಗಳೂರು ಕಲ್ಲು ತೂರಾಟ ಪ್ರಕರಣ : ಕಠಿಣ ಕ್ರಮಕ್ಕೆ ಸಿ.ಟಿ. ರವಿ ಆಗ್ರಹ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Wat Wat Wat
ಬರವಿದ್ದರೂ ಬತ್ತದ ನೀರು; ಜಾತ್ರೆಯಲ್ಲಿ ಮಾತ್ರ ಕಾಣಿಸಿಕೊಳ್ಳುವ ಬೋರವೆಲ್ ನೀರು ಮರುದಿನ ಮಾಯ!
ಬೆಳಗಾವಿ-Belagavi
April 4, 2026
Rain Alert
ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ
ರಾಜ್ಯ-Karnataka
April 4, 2026
Ships Ships Ships
ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು
ವಿದೇಶ-International
April 4, 2026
Siddaramaiah
ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ರಾಜಕೀಯ | Politics
April 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up