ವಿಧಾನಸಭೆ ಫಲಿತಾಂಶ : ಹರಿಯಾಣದಲ್ಲಿ ಬಿಜೆಪಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮುನ್ನಡೆ
ನವದೆಹಲಿ : ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024ರ ಫಲಿತಾಂಶಗಳು ಪ್ರಕಟವಾಗುತ್ತಿದ್ದು ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. 51 ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು, ಬಿಜೆಪಿ 36 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಐ.ಎನ್.ಎಲ್.ಡಿ. ಎರಡು ಸ್ಥಾನಗಳಲ್ಲಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ. ಹರಿಯಾಣದ ಎಲ್ಲಾ 90 ಅಸೆಂಬ್ಲಿ ಸ್ಥಾನಗಳಿಗೆ ಅಕ್ಟೋಬರ್ 5 ರಂದು ಮತದಾನ ನಡೆಯಿತು. ಭಾರತೀಯ ಜನತಾ ಪಕ್ಷ (ಬಿಜೆಪಿ), ಕಾಂಗ್ರೆಸ್, ಜನನಾಯಕ್ ಜನತಾ ಪಕ್ಷ (ಜೆಜೆಪಿ), ಮತ್ತು … Continue reading ವಿಧಾನಸಭೆ ಫಲಿತಾಂಶ : ಹರಿಯಾಣದಲ್ಲಿ ಬಿಜೆಪಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮುನ್ನಡೆ
Copy and paste this URL into your WordPress site to embed
Copy and paste this code into your site to embed