By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹರಿಯಾಣ ವಿಧಾನಸಭಾ ಚುನಾವಣೆ, ಇಂದು ಮತದಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಹರಿಯಾಣ ವಿಧಾನಸಭಾ ಚುನಾವಣೆ, ಇಂದು ಮತದಾನ

BlogLatestರಾಷ್ಟ್ರೀಯ-National

ಹರಿಯಾಣ ವಿಧಾನಸಭಾ ಚುನಾವಣೆ, ಇಂದು ಮತದಾನ

Haryana assembly election Voting

Published October 5, 2024
Share
2 Min Read
Haryana
SHARE

ಚಂಡೀಗಢ : ಬಿಗಿ ಭದ್ರತೆಯ ನಡುವೆ ಹರಿಯಾಣದ 90 ವಿಧಾನಸಭಾ ಸ್ಥಾನಗಳಿಗೆ ಇಂದು ಬೆಳಗ್ಗೆ ಮತದಾನ ಆರಂಭಗೊಂಡಿದ್ದು, ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದ್ದು, ಅಕ್ಟೋಬರ್‌ 8 ರಂದು ಮತ ಎಣಿಕೆ ನಡೆಯಲಿದೆ.

ಸಿಎಂ ಸೈನಿ, ಕಾಂಗ್ರೆಸ್‌‍ ನಾಯಕರಾದ ಭೂಪಿಂದರ್‌ ಸಿಂಗ್‌ ಹೂಡಾ ಮತ್ತು ವಿನೇಶ್‌ ಫೋಗಟ್‌ ಮತ್ತು ಜೆಜೆಪಿಯ ದುಶ್ಯಂತ್‌ ಚೌತಾಲ ಅವರು ಕಣದಲ್ಲಿರುವ ಪ್ರಮುಖರು. ಒಟ್ಟು 1,027 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಹರಿಯಾಣದ ಮುಖ್ಯ ಚುನಾವಣಾ ಅಧಿಕಾರಿ ಪಂಕಜ್‌ ಅಗರ್ವಾಲ್‌ ಪ್ರಕಾರ, 2,03,54,350 ಮತದಾರರು ಚುನಾವಣೆಯಲ್ಲಿ ತಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಮತದಾರರಲ್ಲಿ 8,821 ಶತಾಯುಷಿಗಳು 3,283 ಪುರುಷರು ಮತ್ತು 5,538 ಮಹಿಳೆಯರು ಸೇರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ನಯಾಬ್‌ ಸಿಂಗ್‌ ಸೈನಿ, ಭೂಪಿಂದರ್‌ ಸಿಂಗ್‌ ಹೂಡಾ ಮತ್ತು ಕಾಂಗ್ರೆಸ್‌‍ನ ವಿನೇಶ್‌ ಫೋಗಟ್‌, ಜೆಜೆಪಿಯ ದುಷ್ಯಂತ್‌ ಚೌತಾಲಾ ಮತ್ತು ಇತರ 1,027 ಅಭ್ಯರ್ಥಿಗಳ ಚುನಾವಣಾ ಭವಿಷ್ಯ ಇಂದಿನ ಚುನಾವಣೆಯಲ್ಲಿ ನಿರ್ಧಾರವಾಗಲಿದೆ.

ಹಕ್ಕು ಚಲಾಯಿಸಿದ ಗಣ್ಯರು :
ಮುಖ್ಯಮಂತ್ರಿ ನಯಾಬ್‌ ಸಿಂಗ್‌ ಸೈನಿ, ಕೇಂದ್ರ ಸಚಿವ ಮನೋಹರ್‌ ಲಾಲ್‌ ಖಟ್ಟರ್‌ ಮತ್ತು ಒಲಿಂಪಿಕ್‌ ಪದಕ ವಿಜೇತ ಮನು ಭಾಕರ್‌ ತಮ ಹಕ್ಕು ಚಲಾಯಿಸಿದ್ದಾರೆ. ಕುರುಕ್ಷೇತ್ರದ ಲಾಡ್ವಾದಿಂದ ಸ್ಪರ್ಧಿಸಿರುವ ಸೈನಿ ಅವರು ಅಂಬಾಲಾ ಜಿಲ್ಲೆಯ ನಾರೈಂಗರ್‌ನಲ್ಲಿರುವ ತಮ ಸ್ಥಳೀಯ ಗ್ರಾಮವಾದ ಮಿರ್ಜಾದಲ್ಲಿ ಮತ ಚಲಾಯಿಸಿದರು.

ಹರಿಯಾಣದ ಮಾಜಿ ಮುಖ್ಯಮಂತ್ರಿ ಎಂಎಲ್‌ ಖಟ್ಟರ್‌ ಅವರು ಕರ್ನಾಲ್‌ನಲ್ಲಿ ಮತ ಚಲಾಯಿಸಿದರೆ, ಮನು ಭಾಕರ್‌ ಅವರು ತಮ ಪೋಷಕರೊಂದಿಗೆ ಜಜ್ಜರ್‌ ಜಿಲ್ಲೆಯ ಗೋರಿಯಾ ಗ್ರಾಮದಲ್ಲಿ ಮತ ಚಲಾಯಿಸಿದರು.

ಅವರು ಮತ ಚಲಾಯಿಸುವ ಮೊದಲು, ಸೈನಿ ಗುರು ರವಿದಾಸ್‌‍ ದೇವಸ್ಥಾನ ಮತ್ತು ಗುರುದ್ವಾರದಲ್ಲಿ ಪ್ರಾರ್ಥಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸೈನಿ, ಹರಿಯಾಣದ ಜನರ ಮನಸ್ಥಿತಿ ಸ್ಪಷ್ಟವಾಗಿದೆ, ಬಿಜೆಪಿ ಮೂರನೇ ಬಾರಿಗೆ ದೊಡ್ಡ ಜನಾದೇಶದೊಂದಿಗೆ ಸರ್ಕಾರ ರಚಿಸಲಿದೆ ಎಂದರು.

ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಹ್ಯಾಟ್ರಿಕ್‌ ಗೆಲುವಿನ ಮೇಲೆ ಕಣ್ಣಿಟ್ಟಿದೆ, ಆದರೆ ಕಾಂಗ್ರೆಸ್‌‍ 10 ವರ್ಷಗಳ ನಂತರ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದೆ.

ದಾಖಲೆ ಮತದಾನಕ್ಕೆ ಮೋದಿ ಕರೆ :
ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಹರಿಯಾಣದ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ. ಪ್ರಜಾಪ್ರಭುತ್ವದ ಈ ಪವಿತ್ರ ಉತ್ಸವದ ಭಾಗವಾಗಲು ಮತ್ತು ಹೊಸ ಮತದಾನದ ದಾಖಲೆಯನ್ನು ರಚಿಸಲು ನಾನು ಎಲ್ಲ ಮತದಾರರಿಗೆ ಮನವಿ ಮಾಡುತ್ತೇನೆ ಎಂದು ಮೋದಿ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದ್ದು, ತಮ್ಮ ಮತದಾನದ ಹಕ್ಕನ್ನು ಮೊದಲ ಬಾರಿಗೆ ಬಳಸುತ್ತಿರುವ ಯುವ ಮತದಾರರಿಗೆ ಶುಭ ಹಾರೈಸಿದ್ದಾರೆ.

You Might Also Like

ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ

ಗ್ಯಾರೆಂಟಿ ಯೋಜನೆಗಳ ಮೂಲಕ ಜನರ ಮೇಲೆ ಸಾಲ ಹೊರೆ : ಎಚ್.ಡಿ. ಕುಮಾರಸ್ವಾಮಿ ಆರೋಪ

ಜಿಮ್‌ನಲ್ಲಿ ಕಾಲಿಗೆ ಗಾಯ ಮಾಡಿಕೊಂಡ ರಶ್ಮಿಕಾ ಮಂದಣ್ಣ, ನಿರ್ದೇಶಕರ ಬಳಿ ಕ್ಷಮೆ ಕೇಳಿದ ನಟಿ

ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿ ಹೃದಯಾಘಾತದಿಂದ ಸಾವು

140 ಕೋಟಿ ಭಾರತೀಯರು ಮೂತ್ರ ವಿಸರ್ಜಿಸಿದರೆ ಪಾಕ್‌ನಲ್ಲಿ ಸುನಾಮಿ ಆಗುತ್ತೆ : ಮಿಥುನ್ ಚಕ್ರವರ್ತಿ

TAGGED:#HaryanaAssembly Elections
Share This Article
Facebook Copy Link Print
Previous Article Vettaiyan ಅ.10ಕ್ಕೆ ರಜನಿ-ಬಚ್ಚನ್ ಕಾಂಬಿನೇಷನ್‌ನ ‘ವೆಟ್ಟೈಯಾನ್’ ಚಿತ್ರ ತೆರೆಗೆ
Next Article Munirathna ಅ.19ರವರೆಗೆ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up