ಹರಿಯಾಣ ವಿಧಾನಸಭಾ ಚುನಾವಣೆ, ಇಂದು ಮತದಾನ
ಚಂಡೀಗಢ : ಬಿಗಿ ಭದ್ರತೆಯ ನಡುವೆ ಹರಿಯಾಣದ 90 ವಿಧಾನಸಭಾ ಸ್ಥಾನಗಳಿಗೆ ಇಂದು ಬೆಳಗ್ಗೆ ಮತದಾನ ಆರಂಭಗೊಂಡಿದ್ದು, ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ. ಸಿಎಂ ಸೈನಿ, ಕಾಂಗ್ರೆಸ್ ನಾಯಕರಾದ ಭೂಪಿಂದರ್ ಸಿಂಗ್ ಹೂಡಾ ಮತ್ತು ವಿನೇಶ್ ಫೋಗಟ್ ಮತ್ತು ಜೆಜೆಪಿಯ ದುಶ್ಯಂತ್ ಚೌತಾಲ ಅವರು ಕಣದಲ್ಲಿರುವ ಪ್ರಮುಖರು. ಒಟ್ಟು 1,027 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಹರಿಯಾಣದ ಮುಖ್ಯ ಚುನಾವಣಾ ಅಧಿಕಾರಿ ಪಂಕಜ್ … Continue reading ಹರಿಯಾಣ ವಿಧಾನಸಭಾ ಚುನಾವಣೆ, ಇಂದು ಮತದಾನ
Copy and paste this URL into your WordPress site to embed
Copy and paste this code into your site to embed