By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಸಿಎಂ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಸಿಎಂ

Latestಬೆಂಗಳೂರು-Bengaluruರಾಜ್ಯ-Karnataka

ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಸಿಎಂ

Published June 14, 2024
Share
1 Min Read
dk shivakumar copy dk shivakumar copy dk shivakumar copy
SHARE

ಬೆಂಗಳೂರು: ಸ್ಟಾರ್ ನಟ ಕಂ ಕೊಲೆ ಆರೋಪಿ ದರ್ಶನ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿದ ವಿಚಾರ ಭಾರೀ ಚರ್ಚೆಯಾಗುತ್ತಿದ್ದಂತೆಯೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

13 ಜನ ಆರೋಪಿಗಳು ಇದ್ದಾರೆ. ಬೆಳಗ್ಗೆಯಿಂದ ಟಿವಿಯವರು ಕ್ಯಾಮೆರಾ ಹಾಕೊಂಡು ಕುಳಿತಿರುತ್ತಾರೆ. ಪೊಲೀಸರಿಗೆ ಫ್ರೀಯಾಗಿ ಕೆಲಸ ಮಾಡಲು ಅವಕಾಶಬೇಕು. ಆ ದೃಷ್ಟಿಯಿಂದ ರಕ್ಷಣೆಗೆ ಶಾಮೀಯಾನ ಹಾಕಿಸಿಕೊಂಡಿದ್ದಾರೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಇದನ್ನೂ ಓದಿ: ಚುನಾವನೆಯ ಸೋಲುಂಡ ಕಾಂಗ್ರೆಸ್ ಬಿಸ್‌ವೈ ವಿರುದ್ಧ ರಾಜಕೀಯ ವೈಶಮ್ಯ ಸಾಗಿಸುತ್ತಿದ್ದಾರೆ : ಜೋಶಿ ಕಿಡಿ

ಇದೇ ವೇಳೆ ದರ್ಶನ್ (Darshan) ಕೇಸ್ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡದ ಆರೋಪದ ಬಗ್ಗೆ ಮಾತನಾಡಿ, ಯಾವ ಒತ್ತಡವೂ ಇಲ್ಲ, ಏನೂ ಇಲ್ಲ ನಾನು ವಿಚಾರಿಸಿದ್ದೇನೆ. ನಮ್ಮ ಹೋಮ್ ಮಿನಿಸ್ಟರ್ ಇನ್ವಾಲ್ ಆಗಿಲ್ಲ. ಯಾರೂ ಈ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡ್ತಿಲ್ಲ. ಈ ಪ್ರಕರಣದ ಬಗ್ಗೆ ನಾವು ರೆಸ್ಪಾನ್ಸ್ ಸಹ ಮಾಡ್ತಿಲ್ಲ ಎಮದು ಡಿಕೆಶಿ ತಿಳಿಸಿದ್ದಾರೆ. ಇದನ್ನೂ ಓದಿ: ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಕಣಕ್ಕೆ ಇಳಿಯುವ ಸಾಧ್ಯತೆ

ಚಾಲೆಂಜಿಂಗ್ ಸ್ಟಾರ್ ದರ್ಶನ್, ಗೆಳತಿ ಪವಿತ್ರಾ ಗೌಡ ಸೇರಿದಂತೆ ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣದ 15 ಮಂದಿ ಆರೋಪಿಗಳು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ನಡುವೆ ನಿನ್ನೆ (ಗುರುವಾರ) ಪೊಲೀಸರು ಏಕಾಏಕಿ ಠಾಣೆಯ ಸೈಡ್‍ವಾಲ್‍ಗೆ ಶಾಮಿಯಾನ ಹಾಕಿದ್ದಾರೆ. ಜೊತೆಗೆ ಠಾಣೆ ಬಳಿ ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಇದರು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಭೂಗತ ಪಾತಕಿ ರವಿ ಪೂಜಾರಿಗೆ ಶಸ್ತ್ರಚಿಕಿತ್ಸೆ- ಆಸ್ಪತ್ರೆಗೆ ದಾಖಲು

You Might Also Like

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿವಾದಕ್ಕೆ ತೆರೆ ಎಳೆದ ಸುರ್ಜೆವಾಲಾ

ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿಸುವ ಆತುರದಲ್ಲಿ ಹಳಿ ಮೇಲೆ ಬಿದ್ದ ಶಾಸಕಿ

ಹೆಂಡತಿ ಆರೋಗ್ಯ ವಿಚಾರಿಸಲು ಬಂದಿದ್ದ ಯುವತಿ ಮೇಲೆ ಕಣ್ಣು ಹಾಕಿದವನ್ನನ್ನು ಹೊಡೆದು ಕೊಂದ ಪೋಷಕರು

ಕ್ರಿಪ್ಟೋ ಕರೆನ್ಸಿ ಸ್ವೀಕರಿಸುವ ಆಟೋ ಚಾಲಕ..!

ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

TAGGED:#Bengaluru#Challenging star Darshan#ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ#ಚಾಲೆಂಜಿಂಗ್ ಸ್ಟಾರ್ ದರ್ಶನ್#ಬೆಂಗಳೂರು
Share This Article
Facebook Copy Link Print
Previous Article prahalad joshi prahalad joshi prahalad joshi ಚುನಾವನೆಯ ಸೋಲುಂಡ ಕಾಂಗ್ರೆಸ್ ಬಿಸ್‌ವೈ ವಿರುದ್ಧ ರಾಜಕೀಯ ವೈಶಮ್ಯ ಸಾಗಿಸುತ್ತಿದ್ದಾರೆ : ಜೋಶಿ ಕಿಡಿ
Next Article siri bigboss 2 siri bigboss 2 siri bigboss 2 ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಸಿರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Peddi Peddi Peddi
ರಾಮ್ ಚರಣ್ ಹುಟ್ಟುಹಬ್ಬಕ್ಕೆ ‘ಪೆದ್ದಿ’ ಟೀಸರ್ ರಿಲೀಸ್ : ಪೈಲ್ವಾನ್ ಅವತಾರದಲ್ಲಿ ಮಿಂಚಿದ ನಟ
Entertainment
March 27, 2026
Surya Tilak Surya Tilak Surya Tilak
ರಾಮನವಮಿ ವಿಶೇಷ : ಅಯೋಧ್ಯೆಯಲ್ಲಿ ಬಾಲರಾಮನಿಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ
ರಾಷ್ಟ್ರೀಯ-National
March 27, 2026
Petrol-Diesel Price
ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ
ರಾಷ್ಟ್ರೀಯ-National
March 27, 2026
Hormuz Strait
ಟ್ರಂಪ್ ಮಹತ್ವದ ಘೋಷಣೆ : ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಡೆಡ್ ಲೈನ್
ವಿದೇಶ-International
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up