By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿದೇಶಕ್ಕೆ ಹೋಗುವಾಗ ನಿಮ್ಮ ಮಗ ನಿಮ್ಮ ಅನುಮತಿ ಪಡೆದಿದ್ದರೇ – ಸಿಎಂಗೆ ಹೆಚ್‍ಡಿಕೆ ಪ್ರಶ್ನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ವಿದೇಶಕ್ಕೆ ಹೋಗುವಾಗ ನಿಮ್ಮ ಮಗ ನಿಮ್ಮ ಅನುಮತಿ ಪಡೆದಿದ್ದರೇ – ಸಿಎಂಗೆ ಹೆಚ್‍ಡಿಕೆ ಪ್ರಶ್ನೆ

Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ವಿದೇಶಕ್ಕೆ ಹೋಗುವಾಗ ನಿಮ್ಮ ಮಗ ನಿಮ್ಮ ಅನುಮತಿ ಪಡೆದಿದ್ದರೇ – ಸಿಎಂಗೆ ಹೆಚ್‍ಡಿಕೆ ಪ್ರಶ್ನೆ

Published May 25, 2024
Share
3 Min Read
siddraiamiah kumaswamy copy siddraiamiah kumaswamy copy siddraiamiah kumaswamy copy
SHARE

ಬೆಂಗಳೂರು: ಪ್ರಜ್ವಲ್ ವಿದೇಶಕ್ಕೆ ಹೋಗುವುದಕ್ಕೆ ದೇವೇಗೌಡರೇ ಕಾರಣ. (H.D Deve Gowda) ಈಗ ಪತ್ರ ಬರೆದರೆ ಏನು ಪ್ರಯೋಜನ ಎಂಬ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಪ್ರಕರಣವನ್ನು ಜೀವಂತವಾಗಿ ಇಡಬೇಕು ಅನ್ನೋದು ಹೊರತುಪಡಿಸಿ ಇದರಲ್ಲಿ ಇರುವ ಸತ್ಯಾಂಶ, ವಾಸ್ತವಾಂಶ ಹೊರಗೆ ತರಬೇಕು ಎನ್ನುವುದು ಈ ಸರ್ಕಾರಕ್ಕೆ, ಸಿಎಂ ಸೇರಿದಂತೆ ಯಾರಿಗೂ ಇಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಬಳಿ ಅಪಘಾತ: ಕಲಬುರಗಿಯ 3 ರಾಮ ಭಕ್ತರು ದುರ್ಮರಣ

ದೇವೇಗೌಡರ ಬಗ್ಗೆ ಸಿದ್ದರಾಮಯ್ಯನವರು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ನಾನು ಒಂದು ಪ್ರಶ್ನೆ ಮಾಡಿದ್ದೇನೆ. ನಿಮ್ಮ ಮಗ ವಿದೇಶಕ್ಕೆ ಹೋಗಿದ್ದಾಗ ದುರ್ಘಟನೆ ನಡೀತು. ಅವರು ಯಾವ ಕಾರ್ಯಕ್ರಮಕ್ಕೆ ಹೋಗಿದ್ರು? ಅವತ್ತು ನಿಮ್ಮ ಮಗ ವಿದೇಶಕ್ಕೆ ಹೋಗುವಾಗ ನಿಮ್ಮ ಅನುಮತಿ ತೆಗೆದುಕೊಂಡು ಹೋಗಿದ್ರಾ? ಇವರ ಮಗನ ಜೊತೆ ಯಾರ್ ಯಾರು ಹೋಗಿದ್ರು ಎಷ್ಟು ಜನ ಹೋಗಿದ್ರು? ಅಲ್ಲಿ ನಡೆದ ಘಟನೆ ಏನು ಎಂದು ಯಾಕೆ ತನಿಖೆ ಮಾಡಲಿಲ್ಲ? ತನಿಖೆ ಮಾಡದೇ ಆ ವಿಷಯ ಯಾಕೆ ಮುಚ್ಚಿಟ್ರಿ? ವಿದೇಶಕ್ಕೆ ಅವತ್ತು ನಿಮ್ಮ ಮಗನನ್ನ ನೀವೇ ಅನುಮತಿ ಕೊಟ್ಟು ಕಳಿಸಿದ್ರಾ ಎಂದು ಅವರು ಪ್ರಶ್ನೆ ಮಾಡಿ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕಾನೂನು ಸಂಪೂರ್ಣವಾಗಿ ಕುಸಿದಿದೆ: ಹೆಚ್‌ಡಿಕೆ ಕಿಡಿ

siddaramaih copy siddaramaih copy siddaramaih copy

ಯಾವುದೇ ಕುಟುಂಬದಲ್ಲಿ ಬೆಳೆದು ನಿಂತ ಮಕ್ಕಳು ತಮ್ಮ ತಂದೆ-ತಾಯಿಯನ್ನ ಕೇಳಿ ಇಲ್ಲಾ ಮಾಡುತ್ತಾರ? ಇಂದು ಪೆಪರ್‌ ತೆಗೆದರೆ ಬರಿ ಕೊಲೆ, ಅತ್ಯಾಚಾರ, ಇಂತಹ ಕೆಟ್ಟ ವಿಷಯವೇ ಇರುತ್ತದೆ. ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ದೊಡ್ಡದು ಮಾಡಿ ನಮ್ಮ ಕುಟುಂಬದ ರಾಜಕೀಯವನ್ನ ಸಂಪೂರ್ಣವಾಗಿ ಮುಗಿಸುವ ಹುನ್ನಾರ ಮಾಡ್ತಿದ್ದೀರಾ? ಅದು ಹೊರತುಪಡಿಸಿ ಏನು ಮಾಡ್ತಿಲ್ಲ ಎಂದರು. . ಇದನ್ನೂ ಓದಿ: ಕೆಸಿ ಜನರಲ್ ಆಸ್ಪತ್ರೆ ಯಲ್ಲಿ ಮತ್ತೊಂದು ಅಮಾನವೀಯ ಘಟನೆ

ಪೆನ್‍ಡ್ರೈವ್ ಸೂತ್ರಧಾರಿ ಮತ್ತು ಮಾರುಕಟ್ಟೆಗೆ ಬಿಟ್ಟವರನ್ನು ಯಾರನ್ನಾದರೂ ಅರೆಸ್ಟ್ ಮಾಡಿದ್ದೀರಾ? ಪ್ರಕರಣದಲ್ಲಿ ಯಾರೇ ಇದ್ದರು ಶಿಕ್ಷೆ ಆಗಬೇಕು ಎಂದು ಮೊದಲ ದಿನದಿಂದ ಹೇಳಿದ್ದೇನೆ. ಒಬ್ಬ ರಾಜ್ಯದ ಮುಖ್ಯಮಂತ್ರಿ ಹೇಳ್ತಾರೆ ಪೆನ್‍ಡ್ರೈವ್ ಹಂಚಿಕೆ ಮಾಡಿರೋದು ಅಪರಾಧ ಅಲ್ಲ. ಅದಕ್ಕಿಂತ ದೊಡ್ಡ ಅಪರಾಧ ವಿಡಿಯೋ ಅಂತಾರೆ. ಆ ಹೆಣ್ಣು ಮಕ್ಕಳ ಚಿತ್ರವನ್ನು ಮಸುಕು ಮಾಡದೇ ಬೀದಿಗೆ ಬಿಟ್ಟಿದ್ದಾರೆ. ಅವರಿಗೆ ಏನ್ ನ್ಯಾಯ ಕೊಡ್ತೀರಾ? ಯಾವ ರೀತಿ ಆ ಹೆಣ್ಣು ಮಕ್ಕಳಿಗೆ ಸಾಂತ್ವನ ಹೇಳ್ತೀರಾ? ಸರ್ಕಾರದಿಂದ ಏನ್ ಕೊಡೋಕೆ ಸಾಧ್ಯ. ಕುಟುಂಬದಲ್ಲಿ ಹೋಗಿರೋ ವಿಶ್ವಾಸದ ಕೊರತೆ, ಕುಟುಂಬದಲ್ಲಿ ಆಗಿರೋ ಅನಾಹುತ ಇದೆಲ್ಲ ನೀವು ಹೇಗೆ ಸರಿ ಮಾಡ್ತೀರಾ ಎಂದು ಅವರು ಪ್ರಶ್ನಿಸಿದ್ದಾರೆ.ಇದನ್ನೂ ಓದಿ: ಫಾರ್ಮ್‍ಹೌಸ್‍ನಲ್ಲಿ ರೇವ್ ಪಾರ್ಟಿ ಪ್ರಕರಣ- ನಟಿ ಹೇಮಾಗೆ ಸಿಸಿಬಿ ನೋಟಿಸ್

hd kumaraswamy hd kumaraswamy hd kumaraswamy

ನಾಲ್ಕು ಗೋಡೆ ಮಧ್ಯೆ ನಡೆದಿರೋದು ಬೇರೆ. ಅದನ್ನ ಬೀದಿಗೆ ತಂದವರು ನೀವು. ಆ ಘಟನೆ ನಡೆದಿರೋದಕ್ಕೆ ಏನ್ ಮಾಹಿತಿ ಸಿಕ್ಕಿತ್ತು, ತಕ್ಷಣ ಆ ಕುಟುಂಬಗಳಿಗೆ ಸಮಸ್ಯೆ ಆಗದಂತೆ, ಮಾಡಿರೋನಿಗೆ ಶಿಕ್ಷೆಗೆ ಒಳಪಡಿಸಬೇಕಿತ್ತು ಅಲ್ಲವೇ? ಅದ್ಯಾವುದೂ ಮಾಡದೇ ಮಾತೆತ್ತಿದರೆ ಬ್ರದರ್ ಸ್ವಾಮಿ ಅಂತ ಮಾತಾಡ್ತೀರಾ. ನಿಮ್ಮ ಯೋಗ್ಯತೆಗೆ ಮಾನ ಮರ್ಯಾದೆ ಇದ್ದರೆ ನೀವು ಯಾವ ರೀತಿ ನಡೆದುಕೊಂಡು ಬಂದಿದ್ದೀರಾ? ನಿಮ್ಮ ಪಕ್ಷದ ಅಧ್ಯಕ್ಷರು, ಕಾಂಗ್ರೆಸ್ ಕಾರ್ಯಕರ್ತರಿಗೆ ಹೇಳೋಕೆ ಬಯಸುತ್ತೇನೆ. ಮೊದಲು ನಿಮ್ಮ ಮನೆಯಲ್ಲಿ ಏನೇನಾಗಿದೆ ಮೊದಲು ಸರಿಪಡಿಸಿಕೊಳ್ಳಿ. ನಿಮ್ಮ ಪರಿಸ್ಥಿತಿ ಸರಿ ಮಾಡಿಕೊಳ್ಳಿ ಎಂದು ಡಿ.ಕೆ ಶಿವಕುಮಾರ್, ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ವರ್ಷದ ಹಿಂದೆ ಮೈಸೂರಲ್ಲಿ ಮೋದಿ ತಂಗಿದ್ದ ಹೋಟೆಲ್ ಬಿಲ್ 80 ಲಕ್ಷ ಬಾಕಿ!

You Might Also Like

ಅಸ್ಸಾಂನಲ್ಲಿ 4.2 ತೀವ್ರತೆಯ ಭೂಕಂಪ

ನೆರೆ ಸಂತ್ರಸ್ತರ ಹಣದಲ್ಲಿ ಕಾಂಗ್ರೆಸ್ ನಾಯಕರ ಮೋಜು-ಮಸ್ತಿ : ಜೆಡಿಎಸ್ ಆರೋಪ

ಡಿ ಗ್ಯಾಂಗ್‌ ಕೊಲೆ ಪ್ರಕರಣ- 2 ಹಲ್ಲೆ ವೀಡಿಯೋ ಸಂಗ್ರಹಿಸಿದ ಪೊಲೀಸರು

99% ಕ್ಷಿಪಣಿಗಳನ್ನು ತಡೆದ ಇಸ್ರೇಲ್ – ಅರಬ್ ರಾಷ್ಟ್ರಗಳಿಂದಲೂ ತಡೆ

ಬಿಜೆಪಿ ವಿಜಯೋತ್ಸವ: ದುಷ್ಕರ್ಮಿಗಳ ಅಟ್ಟಹಾಸದಿಂದ ಇಬ್ಬರಿಗೆ ಚಾಕು ಇರಿತ

TAGGED:#cm siddaramaiah#H.D.Deve Gowda#HDKumaraswamy#Prajwal Revanna Case#ಸಿಎಂ ಸಿದ್ದರಾಮಯ್ಯ#ಹೆಚ್ ಡಿ ಕುಮಾರಸ್ವಾಮಿ
Share This Article
Facebook Copy Link Print
Previous Article Ayodhya accident copy Ayodhya accident copy Ayodhya accident copy ಅಯೋಧ್ಯೆ ಬಳಿ ಅಪಘಾತ: ಕಲಬುರಗಿಯ 3 ರಾಮ ಭಕ್ತರು ದುರ್ಮರಣ
Next Article cyclone remal cyclone remal cyclone remal ಬಂಗಾಳಕೊಲ್ಲಿಯಲ್ಲಿ ಇಂದು ಸಂಜೆ ಅಪ್ಪಳಿಸಲಿದೆ ರೆಮಲ್ ಚಂಡಮಾರುತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up