ಹಿಜ್ಬುಲ್ಲಾಗೆ ಮತ್ತೊಂದು ಮರ್ಮಾಘಾತ, ಇಸ್ರೇಲ್ ದಾಳಿಯಲ್ಲಿ ನೂತನ ಮುಖ್ಯಸ್ಥನ ಹತ್ಯೆ..?

ಬೈರುತ್‌ : ಇರಾನ್​ನ ಬೈರುತ್​ನಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ನೂತನ ಮುಖ್ಯಸ್ಥ ಹಾಶೆಂ ಸೈಫೆದ್ದೀನ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಗುರುವಾರ ರಾತ್ರಿ ಬೈರುತ್‌ನಲ್ಲಿ ಇಸ್ರೇಲ್ ಭಾರಿ ಬಾಂಬ್ ದಾಳಿ ನಡೆಸಿತು. ಗುರುವಾರ ನಡೆದ ಭೀಕರ ಬಾಂಬ್ ದಾಳಿಯಲ್ಲಿ ಸೈಫಿದ್ದೀನ್ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದಕ್ಕೂ ಮುನ್ನ ಇಸ್ರೇಲ್ ಹಸನ್ ನಸ್ರಲ್ಲಾ ಅವರನ್ನು ಈ ರೀತಿ ಬಾಂಬ್ ಸ್ಫೋಟಿಸಿ ಕೊಂದಿತ್ತು. ಹಿಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾನ ಹತ್ಯೆ ನಡೆದು ವಾರ ಕಳೆಯುವ ಮುನ್ನವೇ ​ನಸ್ರಲ್ಲಾ ಉತ್ತರಾಧಿಕಾರಿಯನ್ನೂ ಇಸ್ರೇಲ್ ಉಡೀಸ್ … Continue reading ಹಿಜ್ಬುಲ್ಲಾಗೆ ಮತ್ತೊಂದು ಮರ್ಮಾಘಾತ, ಇಸ್ರೇಲ್ ದಾಳಿಯಲ್ಲಿ ನೂತನ ಮುಖ್ಯಸ್ಥನ ಹತ್ಯೆ..?