By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹಾಸನಾಂಬೆ ದರ್ಶನ 5ನೇ ದಿನ : ದೇವಿ ದರ್ಶನ ಪಡೆದ ಅಮೆರಿಕ ಮೂಲದ ದಂಪತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಹಾಸನಾಂಬೆ ದರ್ಶನ 5ನೇ ದಿನ : ದೇವಿ ದರ್ಶನ ಪಡೆದ ಅಮೆರಿಕ ಮೂಲದ ದಂಪತಿ

ರಾಜ್ಯ-KarnatakaLatest

ಹಾಸನಾಂಬೆ ದರ್ಶನ 5ನೇ ದಿನ : ದೇವಿ ದರ್ಶನ ಪಡೆದ ಅಮೆರಿಕ ಮೂಲದ ದಂಪತಿ

Hassanamba Darshan Day 5: American couple have darshan of Goddess

Published October 14, 2025
Share
1 Min Read
Has Has Has
SHARE

ಹಾಸನ: ಅಮೆರಿಕಾದ ಫ್ಲೋರಿಡಾದಿಂದ ಬಂದ ಪ್ಯಾಟ್ರಿಕ್-ರಕ್ಷಿತಾ ದಂಪತಿಗಳು ಈ ನಾಡಿನ ಅಧಿದೇವತೆ ಹಾಸನಾಂಬ ದೇವಿ ದರ್ಶನ ಪಡೆದು ಸಂತಸ ವ್ಯಕ್ತಪಡಿಸಿದ್ದಾರೆ.ಬೆಂಗಳೂರು ಮೂಲದ‌ ರಕ್ಷಿತಾರನ್ನು ಕಳೆದ ಹದಿಮೂರು ವರ್ಷಗಳ ಹಿಂದೆ ಐಯೋವಾದ ಪ್ಯಾಟ್ರಿಕ್‌ ಎಂಬುವವರನ್ನು ವಿ ವಾಹವಾಗಿದ್ದರು. ಈ ದಂಪತಿಗಳು ಹದಿಮೂರು ವರ್ಷಗಳಿಂದ ಫ್ಲೋರಿಡಾದಲ್ಲಿ ನೆಲೆಸಿದ್ದಾರೆ.

ಇದೇ ಮೊದಲ ಬಾರಿಗೆ ಹಾಸನಾಂಬ ದೇವಿ ದರ್ಶನ ಪಡೆದಿದ್ದು, ಇವರು ಆನ್‌ಲೈನ್‌ ಮೂಲಕ 1000 ರೂ. ವಿಶೇಷ ದರ್ಶನದ ಟಿಕೆಟ್ ಬುಕ್ ಮಾಡಿ, ಇಬ್ಬರು ಮಕ್ಕಳೊಂದಿಗೆ ಆಗಮಿಸಿದ್ದಾರೆ. ಇನ್ನೂ ಈ ದಂಪತಿ ಹಾಸನಾಂಬ ದೇವಿ ದರ್ಶನದ ಬಳಿಕ ಸಿದ್ದೇಶ್ವರಸ್ವಾಮಿ ದರ್ಶನ ಪಡೆದಿದ್ದು, ಲೈಟಿಂಗ್ಸ್, ಫ್ಲವರ್ ಡೆಕೊರೇಷನ್ ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಸೆಲೆಬ್ರೆಟಿಗಳಿದ ದೇವಿ ದರ್ಶನ :
ಖ್ಯಾತ ಚಲನಚಿತ್ರ ನಟಿ ತಾರಾ ಮತ್ತು ನಟಿ ಅಂಜಲಿ ಅವರು ಇಂದು ಹಾಸನಕ್ಕೆ ಆಗಮಿಸಿ, ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದು, ದೇವಿಗೆ ಮಡಿಲಕ್ಕಿ ಬಟ್ಟೆ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದರ್ಶನದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ತಾರಾ ಅವರು, ಹಾಸನ ನನಗೆ ಹೊಸ ಸ್ಥಳವಲ್ಲ. ನಾನು ಬಣ್ಣ ಹಚ್ಚಿದ ಮೊದಲ ಚಿತ್ರವೂ ಈ ಜಿಲ್ಲೆಯಲ್ಲಿ ಶೂಟ್ ಆಗಿತ್ತು. ಬಯಲುಸೀಮೆ ಹುಡುಗ, ಮಲೆನಾಡು ಹುಡುಗಿ, ಮೈಸೂರು ಹುಡುಗ ಸೇರಿದಂತೆ ಹಲವು ಚಿತ್ರಗಳ ಸ್ಮೃತಿಗಳು ಹಾಸನಕ್ಕೆ ಸಂಬಂಧಿಸಿದೆ ಎಂದು ನೆನಪಿಸಿಕೊಂಡರು. ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಹಾಸನಾಂಬೆ ದರ್ಶನಕ್ಕೆ ಬರುತ್ತಿದ್ದೇನೆ. ಆದರೆ ಈ ಬಾರಿ ದೇವಾಲಯದಲ್ಲಿ ಕಂಡುಬಂದ ಅನುಕೂಲತೆಗಳು, ಶಿಸ್ತಿನ ವ್ಯವಸ್ಥೆ ಹಾಗೂ ಭಕ್ತರಿಗಾದ ಸೌಲಭ್ಯಗಳು ಪ್ರಶಂಸನೀಯವಾಗಿವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

You Might Also Like

ನೇಹಾ ಹಿರೇಮಠ ಮತ್ತು ಪ್ರಜ್ವಲ್ ಪ್ರಕರಣಗಳು ಭಿನ್ನ, ಎರಡರಲ್ಲಿ ಸಾಮ್ಯತೆ ಇಲ್ಲ: ಮಾಳವಿಕಾ ಅವಿನಾಶ್

ಉಚಿತ ವಿದ್ಯುತ್ ನೀಡುವ ‘ಗೃಹ ಜ್ಯೋತಿ’ ಯೋಜನೆಗೆ ನಾಳೆಗೆ ವರ್ಷ

ಕೆಎಸ್‌ಆರ್‌ಟಿಸಿ ಬಸ್‌ನ ಜಾಯಿಂಟ್ ರಾಡ್ ಏಕಾಏಕಿ ಕಟ್, ಬೀದರ್‌ನಲ್ಲಿ ತಪ್ಪಿದ ಭಾರಿ ದುರಂತ

ಸಿಲಿಕಾನ್‌ ಸಿಟಿಯ ಮೂರು ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ

ಒಡಿಶಾದ ರೂರ್ಕೆಲಾ ಉಕ್ಕು ಸ್ಥಾವರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ

TAGGED:Hasanamba Temple
Share This Article
Facebook Copy Link Print
Previous Article Karnataka Lokayukta Lokayukta Raid : ಬೆಳ್ಳಂಬೆಳಗ್ಗೆ ರಾಜ್ಯದ 12 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ
Next Article Sudeep Bhandari Sudeep Bhandari Sudeep Bhandari ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ್‌ ಭಂಡಾರಿ ಅವರ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up