By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ, 15 ಮಂದಿ ಸಾವು, 16 ಜನ ಗಂಭೀರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ, 15 ಮಂದಿ ಸಾವು, 16 ಜನ ಗಂಭೀರ

BlogLatestರಾಷ್ಟ್ರೀಯ-National

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ, 15 ಮಂದಿ ಸಾವು, 16 ಜನ ಗಂಭೀರ

Hathras road accident: 12 killed, 16 injured after bus hit van in Uttar Pradesh

Published September 7, 2024
Share
1 Min Read
Road Accident
SHARE

ಹತ್ರಾಸ್‌: ಉತ್ತರ ಪ್ರದೇಶದ ಹತ್ರಾಸ್‌ನ ಬಳಿ ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 15 ಜನ ಸಾವನ್ನಪ್ಪಿದ್ದರೆ, ಅನೇಕರು ಗಂಭೀರ ಗಾಯಗೊಂಡಿದ್ದಾರೆ. ಬಸ್ ಹತ್ರಾಸ್‌ನಿಂದ ಆಗ್ರಾಕ್ಕೆ ತೆರಳುತ್ತಿದ್ದು, ಮಿನಿ ಟ್ರಕ್‌ನಲ್ಲಿದ್ದವರು ಸೇವಾಲ ಗ್ರಾಮಕ್ಕೆ ಹಿಂತಿರುಗುವಾಗ ಕನ್ವರ್‌ಪುರ ಗ್ರಾಮದ ಬಳಿ ಘಟನೆ ನಡೆದಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಪಘಾತದ ಬಗ್ಗೆ ತಿಳಿದು ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

“ಆಗ್ರಾ-ಅಲಿಘರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಅನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸುವಾಗ ಬಸ್ ವ್ಯಾನ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ನಿಪುನ್ ಅಗರ್ವಾಲ್ ಅವರು, ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ

You Might Also Like

ಹೆಬ್ಬಾಳ ಫ್ಲೈ ಓವರ್ ಮೇಲೆ ಬಿಎಂಟಿಸಿ ವೋಲ್ವೋ ಬಸ್‌ನಿಂದ ಸರಣಿ ಅಪಘಾತ

ಉತ್ತರ ಪ್ರದೇಶ : ದಿವ್ಯಾಂಗ ಮಹಿಳೆಯನ್ನು ಅಟ್ಟಾಡಿಸಿಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ

ತಮಿಳುನಾಡು ಪಾಲಿಟಿಕ್ಸ್ : ಬಿಜೆಪಿ ಆಫರ್ ಒಪ್ಪಿಕೊಳ್ತಾರಾ ನಟ ವಿಜಯ್..?

ಮುಂಗಾರು ಅಧಿವೇಶನದಲ್ಲಿ ಆಪರೇಷನ್ ಸಿಂಧೂರ್​​ ಸಂಭ್ರಮ : ಪ್ರಧಾನಿ ಮೋದಿ

ಪ್ರೇತಾತ್ಮ ಬಿಡುಗಡೆ ಮಂತ್ರಾಲಯದಲ್ಲಿ ಇಂದು 

TAGGED:#Accident#HathrasUttar Pradesh
Share This Article
Facebook Copy Link Print
Previous Article Amith Shah ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ
Next Article Petrol-Diesel Price ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಳಿಕೆ..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sfdagdghgh sfdagdghgh sfdagdghgh
ಅಂಬೇಡ್ಕರ್ ಜಯಂತಿ : ಬಳ್ಳಾರಿಯಲ್ಲಿ ಅದ್ದೂರಿ ಕಾರ್ಯಕ್ರಮ, ಕಲಾ ತಂಡಗಳ ಭವ್ಯ ಮೆರವಣಿಗೆ
ಬಳ್ಳಾರಿ-Ballary
April 14, 2026
asha bhosle asha bhosle asha bhosle
ಆಶಾ ಭೋಸ್ಲೆ ನಿಧನದ ಸುದ್ದಿ ಮಾಡದಂತೆ ಪಾಕ್ ನ್ಯೂಸ್ ಚಾನೆಲ್​ಗಳಿಗೆ ನೋಟೀಸ್
ವಿದೇಶ-International Latest
April 14, 2026
Varanasi
ಸಿನಿಮಾ ಲೀಕ್ ಭೀತಿ: ‘ವಾರಣಾಸಿ’ ಚಿತ್ರತಂಡಕ್ಕೆ ತಲೆನೋವು
Entertainment
April 14, 2026
gsdghh gsdghh gsdghh
ರಾಜ್ಯಕ್ಕಾಗಮಿಸುತ್ತಿರುವ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ನಾಲ್ವಡಿ ಒಡೆಯರ್ ಮಾದರಿಯ ವಿಶೇಷ ಪೇಟ
ರಾಜ್ಯ-Karnataka
April 14, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up