ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿದ ಕಾಂಗ್ರೆಸ್ಸಿಗರಿಗೆ ದೇವೇಗೌಡರ ತಿರುಗೇಟು

ಮಂಡ್ಯ: ನಮ್ಮ ವಂಶ ಬಡತನದಿಂದ ಕಷ್ಟಸುಖ ಅರಿತು ಮೇಲೆ ಬಂದಿದೆ. ನಮ್ಮ ವಂಶಕ್ಕೆ ಈ ಕಣ್ಣೀರು ಬಳುವಳಿಯಾಗಿ ಬಂದಿದೆ ಎಂದು ಚನ್ನಪಟ್ಟಣ ಚುನಾವಣೆ ಪ್ರಚಾರದಲ್ಲಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕರಿಗೆಮಾಜಿ ಪ್ರಧಾನಿ ದೇವೇಗೌಡರು ತಿರುಗೇಟು ಕೊಟ್ಟಿದ್ದಾರೆ. ಪಾಂಡವಪುರದ ಚಿನಕುರುಳಿ ಗ್ರಾಮದಲ್ಲಿ ಮಾಜಿ ಪ್ರಧಾನಿಗಳು ಮಾಧ್ಯಮಗಳ ಜತೆ ಮಾತನಾಡಿ, ಕಣ್ಣೀರ ಬಗ್ಗೆ ವ್ಯಂಗ್ಯವಾಡ್ತಿರೋ ಕೈ ನಾಯಕರ ವಿರುದ್ದ ಹರಿಹಾಯ್ದರು. ತಮ್ಮ ಬದುಕಿನ ಹಸಿವು, ಕಣ್ಣೀರನ್ನು ಅವರು ನೆನಪು ಮಾಡಿಕೊಂಡರು. ನಮಗೆ … Continue reading ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿದ ಕಾಂಗ್ರೆಸ್ಸಿಗರಿಗೆ ದೇವೇಗೌಡರ ತಿರುಗೇಟು