By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದ ಮಂಡ್ಯ ಶಾಸಕ : ಹೆಚ್ಡಿಕೆ ಗಂಭೀರ ಆರೋಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದ ಮಂಡ್ಯ ಶಾಸಕ : ಹೆಚ್ಡಿಕೆ ಗಂಭೀರ ಆರೋಪ

BlogLatestರಾಜಕೀಯ | Politicsರಾಜ್ಯ-Karnataka

ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದ ಮಂಡ್ಯ ಶಾಸಕ : ಹೆಚ್ಡಿಕೆ ಗಂಭೀರ ಆರೋಪ

HD Kumaraswamy allegation on Mandya MLA

Published August 31, 2024
Share
2 Min Read
HD Kumaraswamy - Ganiga Ravi
SHARE

ಮಂಡ್ಯ: ಇಲ್ಲಿನ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದರು ಎಂದು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅತ್ಯಂತ ಗಂಭೀರ ಆರೋಪ ಮಾಡಿದರು.ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ವಾಮಮಾರ್ಗದಲ್ಲಿ ಜೆಡಿಎಸ್ ಬಿಜೆಪಿ ಪಕ್ಷಗಳು ಅಧಿಕಾರ ಹಿಡಿದವು ಎಂದು ಶಾಸಕ ಗಣಿಗ ರವಿ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಸಚಿವರು; ಶಾಸಕರ ಪ್ರಕಾರ ವಾಮಮಾರ್ಗದ ಅರ್ಥವೇನು? ಮತದಾನದ ವೇಳೆಯಲ್ಲಿಯೂ ಕಣ್ಸನ್ನೇ, ಕೈಸನ್ನೇ ಮೂಲಕ ನಮ್ಮ ಸದಸ್ಯರಿಗೆ ಹಣದ ಆಮೀಷ ಒಡ್ಡಿದ್ದು ವಾಮಮಾರ್ಗ ಅಲ್ಲದೆ ಮತ್ತೇನು? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ನನ್ನ ಜೀವನದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತ ಹಾಕಲು ಬಂದಿದ್ದೇನೆ. ಕಳೆದ 20 ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆ ಗಮನಿಸಿ ನಾನು ಬರಲೇಬೇಕಾಯಿತು. ದೆಹಲಿಯಲ್ಲಿ ಸಚಿವ ಸಂಪುಟದ ಸಭೆ ನಿಗದಿ ಆಗಿತ್ತು. ನಾನು ಪ್ರಧಾನಮಂತ್ರಿಗಳ ಕಚೇರಿಯ ಅನುಮತಿ ಪಡೆದು ಮತದಾನದಲ್ಲಿ ಭಾಗವಹಿಸಿದೆ. ಕಾಂಗ್ರೆಸ್ ಈ ಜಿಲ್ಲೆಯಲ್ಲಿ ಅಷ್ಟರ ಮಟ್ಟಿಗೆ ಕೆಟ್ಟ ರಾಜಕೀಯ ಮಾಡುತ್ತಿದೆ ಎಂದು ಅವರು ತೀಕಪ್ರಹಾರ ನಡೆಸಿದರು.

ಕೇದಾರನಾಥದಲ್ಲಿ ದುರಸ್ತಿಗಾಗಿ ಕೊಂಡೊಯ್ಯುತ್ತಿದ್ದ ಹೆಲಿಕಾಪ್ಟರ್‌ ಪತನ

ಚುನಾವಣೆ ಸೋಲಿನ ಭಯದಲ್ಲಿ ಚುನಾವಣೆ ಮುಂದೂಡುವುದರಲ್ಲಿ ಕಾಂಗ್ರೆಸ್ ಎಕ್ಸ್ ಪರ್ಟ್.ಶಾಂತಿಯುತವಾಗಿ ಚುನಾವಣೆ ನಡೆಯಲು ಅಧಿಕಾರಿಗಳು ಸಹಕರಿಸಿದ್ದಾರೆ. ಆದರೆ, ಏನಾದರೂ ಕಿತಾಪತಿ ಮಾಡುವುದಕ್ಕೆ ಕಾಂಗ್ರೆಸ್ ನಾಯಕರು ಪ್ರಯತ್ನ ಮಾಡಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಹಿಂದಿನ ಅಧ್ಯಕ್ಷರು ವ್ಯಾಪಾರ ಶುರು ಮಾಡಿದರು.

ನಮ್ಮ‌ ಪಕ್ಷದಿಂದ ಗೆದ್ದು ಯಾವ ರೀತಿ ನಡೆದುಕೊಂಡರು ಎನ್ನುವುದು ಗೊತ್ತಿದೆ. ಮಹದೇವು ನಿಷ್ಠಾವಂತ ಜೆಡಿಎಸ್ ಸದಸ್ಯರು. ಪಕ್ಷ ನಿಷ್ಠೆಗೆ ಬೆಲೆ ಕೊಟ್ಟು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿಲ್ಲ. ಕಾಂಗ್ರೆಸ್ ನಾಯಕರು ಇವರ ಕುಟುಂಬದ ಸದಸ್ಯರನ್ನು ಬ್ಲಾಕ್ ಮೇಲ್ ಮಾಡಿದರು. ಮಹದೇವು ಅವರು ತೆಗೆದುಕೊಂಡ ನಿರ್ಧಾರ ಪಕ್ಷನಿಷ್ಠೆಗೆ ಮಾದರಿಯಾಗಿದೆ ಎಂದರು ಸಚಿವರು. ನಂತರ ಸಚಿವರು ನಗರಸಭೆ ಸದಸ್ಯರಾದ ಮಹದೇವು, ರಾಮಲಿಂಗಯ್ಯ, ವಿಶಾಲಾಕ್ಷಿ ಅವರ ಮನೆಗಳಿಗೆ ಭೇಟಿ ನೀಡಿದರು.

You Might Also Like

ಮಿತಿಮೀರಿದ ದರ್ಶನ್ ಮೇಲಿನ ಅಭಿಮಾನ ಹುಚ್ಚು

ಪದ್ಮಭೂಷಣ ಪುರಸ್ಕೃತ ಕ್ಷಿಪಣಿ ವಿಜ್ಞಾನಿ ಡಾ.ರಾಮ್ ನಾರಾಯಣ್ ಅಗರ್ವಾಲ್ ನಿಧನ

CET Result : ನಾಳೆ 11.30ಕ್ಕೆ ಫಲಿತಾಂಶ ಸಿಇಟಿ ರಿಸಲ್ಟ್

ಕೊನೆಗೂ ಅನೌನ್ಸ್ ಆಯ್ತು ಕಿಚ್ಚನ “ಮ್ಯಾಕ್ಸ್” ಚಿತ್ರದ ರಿಲೀಸ್ ಡೇಟ್

ಯುದ್ಧಕ್ಕೆ ಸಿದ್ಧವಾಗುತ್ತಿದೆ ಪಾಕ್, ಆಹಾರ-ನೀರು ಸಂಗ್ರಹಿಸಿಟ್ಟುಕೊಳ್ಳುಂತೆ ಜನರಿಗೆ ಸೂಚನೆ

TAGGED:Ganiga Ravihd kumaraswamy
Share This Article
Facebook Copy Link Print
Previous Article helicopter crash ಕೇದಾರನಾಥದಲ್ಲಿ ದುರಸ್ತಿಗಾಗಿ ಕೊಂಡೊಯ್ಯುತ್ತಿದ್ದ ಹೆಲಿಕಾಪ್ಟರ್‌ ಪತನ
Next Article R Ashok ರಾಜಭವನ ಬಿಜೆಪಿ ಕಚೇರಿಯಾದರೆ ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ : ಆರ್‌.ಅಶೋಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up