ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದ ಮಂಡ್ಯ ಶಾಸಕ : ಹೆಚ್ಡಿಕೆ ಗಂಭೀರ ಆರೋಪ
ಮಂಡ್ಯ: ಇಲ್ಲಿನ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದರು ಎಂದು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅತ್ಯಂತ ಗಂಭೀರ ಆರೋಪ ಮಾಡಿದರು.ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ವಾಮಮಾರ್ಗದಲ್ಲಿ ಜೆಡಿಎಸ್ ಬಿಜೆಪಿ ಪಕ್ಷಗಳು ಅಧಿಕಾರ ಹಿಡಿದವು ಎಂದು ಶಾಸಕ … Continue reading ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದ ಮಂಡ್ಯ ಶಾಸಕ : ಹೆಚ್ಡಿಕೆ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed